ಪಿಲಿಕುಳ ನಿಸರ್ಗಧಾಮ ಜು.14ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ ಮಂಗಳೂರು (reporterkarnataka news): ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ (ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ)ದ ಮೃಗಾಲಯ, ಲೇಕ್ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ ಮತ್ತು ವಿಜ್ಞಾನಕೇಂದ್ರ ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗ... ದಾದಾ ಸಾಹೇಬ್ ಪ್ರಶಸ್ತಿ ವಿಜೇತ, ಬಹುಭಾಷಾ ನಟ ಸುಮನ್ ತಲ್ವಾರ್ ಗೆ ಬಿಲ್ಲವ ಅಸೋಸಿಯೇಷನ್ ಸನ್ಮಾನ ಮಂಗಳೂರು(reporterkarnataka news): ಬಹುಭಾಷಾ ನಟ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ ಸುಮನ್ ತಲ್ವಾರ್ ಅವರನ್ನು ಸೋಮವಾರ ಮುಂಬಯಿ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ. ಅಮೀನ್, ಜತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ,... ಮಂಗಳೂರು ಲಯನ್ಸ್ ಜಿಲ್ಲೆ 317D ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka news) : ಸೇವಾ ಕಾರ್ಯದ ಮೂಲಕ ಹಲವಾರು ಮಂದಿಯ ಬದುಕಿಗೆ ಬೆಳಕು ನೀಡಬಹುದು. ನಾವು ಮಾಡುವ ಸೇವಾ ಕಾರ್ಯದಿಂದ ಹಲವು ಮಂದಿಯ ಜೀವನ ರೂಪಿಸ ಬಹುದು. ನಮ್ಮ ಮಾನವೀಯ ಸೇವೆಯಿಂದ ಅದೇಷ್ಟೋ ಮಕ್ಕಳನ್ನು ರಕ್ಷಿಸಬಹುದು. ಸಿಕ್ಕಿದ ಅವಕಾಶವನ್ನು ಸದಪಯೋಗಪಡಿಸಿಕೊಂಡು ಸೇವೆ ಮಾಡಿದಾಗ ಆತ್... ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka news): ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಆಗಿ ನೇಮಕಗೊಂಡಿದ್ದ ಬಿ.ಪಿ. ದಿನೇಶ್ ಕುಮಾರ್ ಸೋಮವಾರ ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. 1994ರ ಬ್ಯಾಚ್ ನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಗೊಂಡ ಅವರು ನಂತರ ಕುಂದಾಪುರ ಹಾಗೂ ಮಡಿಕೇರಿಯಲ... 15 ಕೋಟಿ ವೆಚ್ಚದಲ್ಲಿ ಸೆಂಟ್ರಲ್, ಜಂಕ್ಷನ್ ರೈಲ್ವೆ ನಿಲ್ದಾಣ ಅಭಿವೃದ್ಧಿ: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka news): ಮುಂಬರುವ ದಿನಗಳಲ್ಲಿ ಮಾನವರಹಿತ ರೈಲು ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲು ಹೇಳಿದರು. ಅವರು ಭಾನುವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ... Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್ನಿಂದ ಮಾರಣಾಂತಿಕ ಹಲ್ಲೆ ಸುರತ್ಕಲ್ (reporterkarnataka.com) ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ. ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖ... ವೈರಲ್ ಆಗ್ತ ಇದೆ ಕಾರ್ಯಕರ್ತರೊಬ್ಬರ ಹೆಗಲ ಮೇಲೆ ಕೈ ಹಾಕಿ ನಡೆವ ಕೋಟ ಶ್ರೀನಿವಾಸ ಪೂಜಾರಿಯವರ ಫೋಟೊ ಮಂಗಳೂರು (reporterkarnataka.com) ನಿನ್ನೆಯಿಂದ ವೈರಲ್ ಆಗ್ತ ಇದೆ ಸಾಮಾನ್ಯ ಕಾರ್ಯಕರ್ತನೊಬ್ಬನ ಹೆಗಲ ಮೇಲೆ ಕೈ ಹಾಕಿದ ಕೋಟ ಶ್ರೀನಿವಾಸ ಪೂಜಾರಿ ಅವರ ಫೋಟೊ. ನಿನ್ನೆ ಡಿಕೆಶಿ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ ಘಟನೆಗೆ ಪ್ರತಿಯಾಗಿ ಇಂದು ಬಿಜೆಪಿಗರ ಬಣದಲ್ಲಿ ನಾಯಕರ ಜತೆಗಿರುವ ಫೋಟೊಗಳು ಹ... ಉಡುಪಿಯಲ್ಲಿ ಇಂದಿನಿಂದ ಭಕ್ತಾದಿಗಳಿಗೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನಾವಕಾಶ ಉಡುಪಿ(reporterkarnataka news); ಅಷ್ಟ ಮಠಗಳು ಮೂಲಕ ಇಡೀ ವಿಶ್ವ ವಿಖ್ಯಾತವಾಗಿರುವ ಉಡುಪಿಯ ಶ್ರೀಕೃಷ್ಣ ದೇಗುಲದಲ್ಲಿ ಇಂದಿನಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ದೇಗುಲಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ... ಗಾಜಿನ ಛಾವಣಿಯ ಮಂಗಳೂರು- ಬೆಂಗಳೂರು ಟ್ರೈನ್ ಗೆ ಚಾಲನೆ: ಇನ್ನು ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ! ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿದರ... ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥ: ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್ ಮಂಗಳೂರು(reporterkarnataka news): ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ 2021ರ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.... « Previous Page 1 …264 265 266 267 268 … 283 Next Page » ಜಾಹೀರಾತು