ಅರಣ್ಯ ಪ್ರದೇಶ ಶೇ. 30ಕ್ಕಿಂತ ಕೆಳಗೆ ಕುಸಿದಿರುವುದು ಅಪಾಯಕಾರಿ: ಜಿಲ್ಲಾ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾರ್ವಜನಿಕರ ಸಹಭಾಗಿತ್ವ ಮತ್ತು ಬೆಂಬಲ ಇಲ್ಲದಿರುವುದು ಅರಣ್ಯ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಮಾರಕವಾಗಿರುವುದರಿಂದ ನಮ್ಮ ದೇಶದ ಅರಣ್ಯ ಪ್ರದೇಶ ಶೇ .30ಕ್ಕಿಂತ ಕೆಳಗೆ ಕುಸಿದಿರುವುದು ಪರಿಸರ ಸಂರಕ್ಷಣೆ ದೃಷ... ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೂಡಬಿದ್ರಿ ಗಂಟಾಲ್ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್ ಯಾನೆ ಇಚ್ಚನನ್ನು ಕಡ್... ಮಂಗಳೂರನ್ನು ವಿಶ್ವದಲ್ಲೇ ಉನ್ನತ ಬಂದರು ಆಗಿ ಪರಿವರ್ತನೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಅಭಯ ಮಂಗಳೂರು(reporterkarnataka.com):ಲಾಭದಾಯಕವಾಗಿ ನಡೆಯುತ್ತಿರುವ ನವ ಮಂಗಳೂರು ಬಂದರು ಟ್ರಸ್ಟ್ ಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಪ್ರಪಂಚದಲ್ಲಿಯೇ ಉನ್ನತ ಬಂದರನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರದ ಬಂದರು, ಶಿಪ್ಪಿಂಗ್, ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ... ಮಾಳ: ನಾಯಿಯ ಬೆನ್ನಟ್ಟಿದ್ದ ಚಿರತೆ ಬಾವಿಗೆ; ಅರಣ್ಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್ ಮಿನೆಜಸ್ ಎಂಬವರ ಬಾವಿಯಲ್ಲಿ ಚಿರತೆ ಬಿದ್ದಿದ್ದು , ರಕ್ಷಣಾ ಕಾರ್ಯ ನಡೆಯುತ್ತಿದೆ. ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತ್ತಿದ್ದವು. ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವ... ಮಂಗಳೂರಿನಲ್ಲಿ ಇಂದು ರಫ್ತುದಾರರ ಸಮಾವೇಶ ಮಂಗಳೂರು (reporterkarnataka.com.):- ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ವಾಣಿಜ್ಯ ಸಪ್ತಾಹ “ರಫ್ತುದಾರರ ಸಮಾವೇಶ” ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರ ಮಧ್ಯಾಹ್ನ 3.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೋಟೆ... 11 ಕೆವಿ ಹ್ಯಾಟಿಲ್ ಫೀಡರ್ನಲ್ಲಿ ಜಂಪರ್ ಬದಲಾವಣೆ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮಂಗಳೂರು (reporterkarnataka.com.): ಇದೇ ಸೆ.23ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ಹ್ಯಾಟಿಲ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗ... ಜೆಸಿಐ ಸುರತ್ಕಲ್ ನಿಂದ ಗೋವಿಂದ ದಾಸ ಪಿಯು ಕಾಲೇಜಿನಲ್ಲಿ ನವಗ್ರಹ ವನ ಉದ್ಘಾಟನೆ; ಕ್ಯೂ ಆರ್ ಕೊಡ್ ಅಳವಡಿಕೆ ಸುರತ್ಕಲ್( reporterkarnataka.com): ಜೆಸಿಐ ಸುರತ್ಕಲ್ ಘಟಕದ ವತಿಯಿಂದ ಆಯೋಜಿಸಿದ ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ರಾಖೀ ಜೈನ್ ಅವರ ಅಧಿಕೃತ ಭೇಟಿಯ ಸಂದರ್ಭದಲ್ಲಿ ಸುರತ್ಕಲ್ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಔಷಧೀಯ ಸಸ್ಯಗಳು ಉದ್ಯಾನ ಹಾಗೂ ನವಗ್ರಹ ವನದ ಉದ್ಘಾಟನಾ ಸಮಾರಂಭ ನಡೆಯಿ... ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಕನಕಪ್ಪಾಡಿ ಬಿ. ಬಾಲಕೃಷ್ಣ ರೈ ನಿಧನ ಮಂಗಳೂರು(reporterkarnataka.com): ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ,ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ. ಬಾಲಕೃಷ್ಣ ರೈ (74) ಅವರು ಮಂಗಳವಾರ ನಿಧನರಾದರು. ರೈ ಅವರು ಹಲವಾರು ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ಸೇವೆಯಲ್ಲಿ ಮುಂಚೂಣಿ... ಕಾರ್ಕಳ ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಆತ್ಮಹತ್ಯೆಗೆ ಶರಣು: ಕಾರಣ ಇನ್ನೂ ನಿಗೂಢ ಕಾರ್ಕಳ(reporterkarnataka.com): ಎಸ್ ವಿ ಟಿ ಪಿಯು ಕಾಲೇಜಿನ ಉಪನ್ಯಾಸಕಿ ಪೆರ್ವಾಜೆ ನಿವಾಸಿ ಮಮತಾ ಶೆಟ್ಟಿ (42 )ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮವಾರ ಅವರು ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆ ಯಲ... ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷರ ರವೀಂದ್ರ ಶೆಟ್ಟಿ ಬಜಗೋಳಿಗೆ... ಕಾರ್ಕಳ(reporterkarnataka.com): ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹಿಂದು ಜಾಗರಣ ವೇದಿಕೆ ಹೊಸ್ಮಾರು ವಲಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ... « Previous Page 1 …267 268 269 270 271 … 307 Next Page » ಜಾಹೀರಾತು