ನಾಳೆ ಭರ್ಜರಿ ಲಸಿಕೆ ಅಭಿಯಾನ: 50 ಸಾವಿರ ಮಂದಿಗೆ ನೀಡುವ ಗುರಿ!: ಎಲ್ಲೆಲ್ಲಿ ಲಭ್ಯ? ನೀವೇ ಓದಿ ನೋಡಿ ಮಂಗಳೂರು(reporterkarnataka.com): ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಇದೇ ಆ. 18ರಂದು ಕೋವಿಡ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ವ್ಯಾಕ್ಸಿನ್ ನೀಡುವ ಗುರಿ ಹೊ... ಉದ್ಯೋಗ ಸೃಷ್ಟಿ, ನಿರುದ್ಯೋಗದಿಂದ ರಕ್ಷಣೆ ಹಾಗೂ ಸ್ಥಳೀಯರಿಗೆ ಉದ್ಯೋಗ ಆದ್ಯತೆಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ ಮಂಗಳೂರು(reporterkarnataka.com): ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗುತ್ತಿದ್ದು, ಶಾಲಾ ಕಾಲೇಜುಗಳು ನಿರುದ್ಯೋಗಿಗಳನ್ನು ಸೃಷ್ಟಿ ಮಾಡುವ ಕಾರ್ಖಾನೆಗಳಾಗಿ ಪರಿವರ್ತನೆಗೊಳ್ಳುತ್ತಿದೆ. ದೇಶ ಸ್ವಾತಂತ್ರ್ಯಗೊಂಡು ಇಷ್ಟು ವರುಷಗಳಲ್ಲಿ ಈ ಮಟ್ಟಕ್ಕೆ ನಿರುದ್ಯೋಗ ಪ್ರಮಾಣ ಏರಿಕೆಯಾಗಿರುವುದು ಇದೇ... ಚಿತ್ರಾಪುರ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ದಂಪತಿಯ ಕೊರೊನಾ ವರದಿ ನೆಗೆಟಿವ್.!? ಮಂಗಳೂರು (Reporterkarnataka.com) ಇಂದು ಬೆಳ್ಳಂಬೆಳಗ್ಗೆ ಸುರತ್ಕಲ್ ಚಿತ್ರಾಪುರದಲ್ಲಿ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದಂಪತಿಗಳ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ರಿಪೋರ್ಟ್ ನೆಗಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಈ ಕುರಿತ... ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು ಮಂಗಳೂರು(Reporterkarnataka.com) ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ ಮಾಡುವ ರೀತಿಯಲ್ಲಿ "ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ" ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ... ಓಂ ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ಆಶಾ ಕಾರ್ಯಕರ್ತೆಯರಿಗೆ ಸನ್ಮಾನ, ಮಕ್ಕಳಿಗೆ ಆಹಾರ ಕಿಟ್ ವಿತರಣೆ ಮಂಗಳೂರು(reporterkarnataka.com): ನೀರುಮಾರ್ಗ ನಾಲ್ಕುಬೆಟ್ಟು ಓಂ ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಭಾನುವಾರ ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಹಾಗೂ ಮಕ್ಕಳಿಗೆ ಆಹಾರ ಕಿಟ್ ವಿತರಿಸುವ ಮೂಲಕ ಸರಳವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನೀರುಮಾರ್ಗ ಗ್ರಾಮ... ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು. ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡ... ರಕ್ತೇಶ್ವರಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕಾಸರಗೋಡು(reporterkarnataka.com): ರಕ್ತೇಶ್ವರಿ ಗುಡ್ಡೆ ರಕ್ತೇಶ್ವರಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು ಕ್ಲಬ್ ನ ಅಧ್ಯಕ್ಷ ಸುಜಿತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಂದೀಪ್ ಸ್ವಾಗತಿಸಿದರು.ಕ್ಲಬ್ ನ ಸದಸ್ಯರು ಉಪಸ್ಥಿತರ... ಸ್ವಾತಂತ್ರ್ಯ ಸಂಭ್ರಮ: ಪೋಲಿಸ್ ಸಿಬ್ಬಂದಿಯ ಮನೆಯಂಗಳದಲ್ಲಿಯೇ ರಾಷ್ಟ್ರ ಧ್ವಜ ಹಾರಾಟ ಮಂಗಳೂರು(reporterkarnataka.com): ಮಂಗಳೂರು ಕದ್ರಿ ಪೋಲಿಸ್ ಠಾಣೆಯ ಸಿಬ್ಬಂದಿ ಪಡೀಲ್ ದರ್ಬಾರ್ ಗುಡ್ಡೆಯ ಕೀರ್ತಿ ಡಿ.ಕೆ ಅವರು ಈ ಬಾರಿಯೂ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜರೋಹಣ ಮಾಡುವುದರ ಮೂಲಕ ದೇಶದ ಅತೀ ದೊಡ್ಡ ಹಬ್ಬವನ್ನು ಆಚರಿಸಿದರು. ಮನೆ ಮನೆಯಲ್ಲಿಯೂ ಸ್ವಾತಂತ್ರ್... ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಸಚಿವ ಅಂಗಾರರಿಂದ ಧ್ವಜಾರೋಹಣ ಚಿತ್ರ:ಅನುಷ್ ಪಂಡಿತ್ ಮಂಗಳೂರು (Reporterkarnataka.com) ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಸ್ವಾತಂತ್ರ್ಯತೋತ್ಸವ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗ... ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... « Previous Page 1 …278 279 280 281 282 … 307 Next Page » ಜಾಹೀರಾತು