ಕೇವಲ ಮಾರ್ಕ್ಸ್ ಪಡೆಯುವುದು ಶಿಕ್ಷಣವಲ್ಲ, ಮಕ್ಕಳ ಸರ್ವತೋಮುಖ ಬೆಳವಣಿಗೆಯೂ ಪ್ರಮುಖ: ಜಿಲ್ಲಾಧಿಕಾರಿ ದರ್ಶನ್ ಮಂಗಳೂರು (reporterkarnataka.com): ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯು ದೇಶದಲ್ಲಿಯೇ ಉನ್ನತ ಸ್ಥಾನಕ್ಕೇರಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಹೇಳಿದ್ದಾರೆ. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷ... ಕಕ್ಯಪದವು: ಮಹಾವಿಷ್ಣು ದೇವಸ್ಥಾನದ ಗರ್ಭಗುಡಿಗೆ ಸಿಡಿಲು ಬಡಿದು ಹಾನಿ ಬಂಟ್ವಾಳ(reporterkarnata.com): ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಇಳಿಯೂರು ಎಂಬಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಸುಮಾರು ರೂ 3.50 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದ ಮಹಾವಿಷ್ಣು ದೇವಳದ ಗರ್ಭಗುಡಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿದೆ. ... ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಬಿಜೆಪಿ ಯುವಮೋರ್ಚಾ ಕೈವಾಡ: ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಮಂಗಳೂರು(reporterkarnataka.com): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್ನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ... ಮೂಡಬಿದ್ರೆ: ಅಕ್ರಮ ಜಾನುವಾರ ಸಾಗಾಟ; ಇಬ್ಬರ ಬಂಧನ; ಕಾರು ವಶ ಮೂಡಬಿದ್ರೆ(reporterkarnataka.com): ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮೂಡಬಿದ್ರೆ ಪೊಲೀಸರು ಮೂಡಬಿದ್ರೆ ಸಮೀಪದ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಎಂಬಲ್ಲಿ ಬಂಧಿಸಿದ್ದಾರೆ. ಮೇ 14ರಂದು ಬೆಳ್ಳಿಗ್ಗೆ 7.00 ಗಂಟೆಗೆ ಪಿಎಸ್ ಐ ಕ... ಮಂಗಳೂರು: ಮೇ 17 ಮತ್ತು 18ರಂದು ರಾಜ್ಯಮಟ್ಟದ ಗೇರು ಮೇಳ; ಕಾರ್ಯಾಗಾರ; ಅರಣ್ಯ ಸಚಿವರು ಉದ್ಘಾಟನೆ ಮಂಗಳೂರು(reporterkarnataka.com): ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಮತ್ತು ಅರಣ್ಯ ಇಲಾಖೆಯ ವತಿಯಿಂದ ರಾಜ್ಯಮಟ್ಟದ ಗೇರು ಮೇಳ ಮತ್ತು ಗೇರು ಕೃಷಿ ಕುರಿತು ಕಾರ್ಯಾಗಾರ ನಗರದ ಕದ್ರಿ ಉದ್ಯಾನವನದಲ್ಲಿ ಮೇ 17 ಮತ್ತು 18ರಂದು ನಡೆಯಲಿದೆ. ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಅವರು ನಗರದಲ್ಲಿ ಶುಕ್ರ... ಆತ್ಮಶಕ್ತಿ ಎಲ್ಯಾರ್ ಪದವು ಶಾಖೆಯಿಂದ 17ರಂದು ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಯಾರ್ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಮೇ 17ರಂದು ಪೂರ್ವಾಹ್ನ ಸಮಯ 9.30ರಿಂದ ಅಪರಾಹ್ನ12.30 ರವರೆಗೆ ಕೊಣಾಜೆ ಎಲ್ಯಾ... ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 15ರಂದು ಅಭಿನಂದನಾ ಸಮಾರಂಭ ಮಂಗಳೂರು(reporterkarnataka.com): ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (202... ಆತ್ಮಶಕ್ತಿ ಪ್ರಧಾನ ಕಚೇರಿಗೆ ಕೇರಳ ಶಿವಗಿರಿ ಮಠದ ಪದ್ಮಶ್ರೀ ಪುರಸ್ಕೃತ ಶ್ರೀ ವಿಶುದ್ಧಾನಂದ ಸ್ವಾಮೀಜಿ ಭೇಟಿ ಮಂಗಳೂರು(reporterkarnataka.com): ಕೇರಳದ ಶಿವಗಿರಿಯ ಶ್ರೀ ನಾರಾಯಣ ಗುರು ಧರ್ಮ ಸಂಘ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಿಶುದ್ಧಾನಂದ ಸ್ವಾಮೀಜಿ ಅವರು ಕೇರಳದ ಅಲಪುö್ಪಝ ಜಿಲ್ಲೆಯ ಕಾಯಂಕುಳಂ ಮಠದ (ಶಿವಗಿರಿ ಮಠದ ಶಾಖೆ) ತಮ್ಮ 48ಕ್ಕೂ ಮಿಕ್ಕಿ ಅನು... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕರಂಗಲ್ಪಾಡಿ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕರಂಗಲ್ಪಾಡಿ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಕರಂಗಲ್ಪಾಡಿ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್... ನೀಟ್ ಪರೀಕ್ಷೆ ರದ್ದು | 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ: ಸುಹಾನ್ ಆಳ್ವ ಆಕ್ರೋಶ ಮಂಗಳೂರು(reporterkarnataka.com): ಮೇ 3ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದ... « Previous Page 1 2 3 4 5 … 337 Next Page » ಜಾಹೀರಾತು