ಆಲ್ಕೋಡ ಗ್ರಾಮ ಪಂಚಾಯಿತಿನಲ್ಲಿ ಭಾರಿ ಭ್ರಷ್ಟಾಚಾರ: ನಕಲಿ ಬಿಲ್ ಸೃಷ್ಟಿಸಿ 10 ಲಕ್ಷ ರೂ. ಗುಳುಂ: ನಡೆಯದ ಕಾಮಗಾರಿಯ ಹೆಸರಿನಲ್ಲೂ ಬಿಲ್! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸುಮಾರು 10 ಲಕ್ಷ ರೂ. ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗ... ಕೋವಿಡ್ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕ ಪಡೆಯಬೇಕು: ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ಕೋವಿಡ್ ಸೋಂಕಿತರ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಮೊತ್ತದ ಶುಲ್ಕವನ್ನು ಮಾತ್ರ ಪಡೆಯಬೇಕು. ಒಂದೊಮ್ಮೆ ಹೆಚ್ಚುವರಿ ಶುಲ್ಕವನ್ನು ಪಡೆದಲ್ಲಿ ಅದನ್ನು ಹಿಂತಿರುಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕ... ದ್ವಿತೀಯ ಪಿಯು ಪರೀಕ್ಷೆ ರದ್ದತಿ; ರಿಪಿಟರ್ಸ್ ಮತ್ತು ಖಾಸಗಿ ವಿದ್ಯಾರ್ಥಿಗಳ ಗೊಂದಲ ನಿವಾರಿಸಿ: ಎನ್ ಎಸ್ ಯುಐ ಆಗ್ರಹ ಮಂಗಳೂರು(reporterkarnataka news):ರಾಜ್ಯ ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿದ್ದು, ಅದರ ನೀತಿ-ನಿಯಮ ಗೊಂದಲ ಉಂಟು ಮಾಡಿದೆ. ಪುನಾವರ್ತನೆ ಮತ್ತು ಖಾಸಗಿಯಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸರಕಾರ ಇನ್ನೂ ಕೂಡ ಸ್ಪಷ್ಟ ನಿಲುವನ್ನು ತಾಳದಿರುವುದು ವಿದ್ಯಾರ್ಥಿಗಳು ಹಾಗೂ ಪ... ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಇಂದು ಕೋವಿಡ್ ಲಸಿಕೆ ಲಭ್ಯ ಮಂಗಳೂರು(reporterkarnataka news):- ಜೂನ್ 9 ರಂದು ಕೋವಿಶೀಲ್ಡ್ ಲಸಿಕೆ ಎಲ್ಲ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ. ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಔಟಿಟiಟಿe ಖegisಣಡಿಚಿಣioಟಿ ಮಾಡಿ, ಚಿಠಿ... ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು ! ಮಂಗಳೂರು(reporterkarnataka news):ಎಬಿವಿಪಿ ಕರ್ನಾಟಕ ವತಿಯಿಂದ ಜೂನ್ 5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ 972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. ಒಬ್ಬರು 5 ಗಿಡಗಳನ್... ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 1... ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ 14.80 ಲಕ್ಷ ರೂ. ಮೌಲ್ಯದ ವೈದ್ಯಕೀಯ ಕಿಟ್ ಹಸ್ತಾಂತರ ಮಂಗಳೂರು (reporterkarnataka news): ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕು ಚಿಕಿತ್ಸೆಗೆ ಅಗತ್ಯವಿರುವ ಗ್ಲುಕೋಮೀಟರ್, ಬಿಪಿ ಮೋನಿಟರ್, ಥರ್ಮೋಸ್ಕ್ಯಾನರ್, ಮಾಸ್ಕ್, ಹಾಗೂ ಸ್ಯಾನಿಟೈಸರ್ ಗಳನ್ನೊಳಗೊಂಡ ಒಟ್ಟು 14.80 ಲಕ್ಷಗಳ ಮೌಲ್ಯದ ವೈದ್ಯಕೀಯ ಕಿಟ್ಗಳನ್ನು ಬ್ಯಾಂಕ್ ಆ... ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು. ರಾಯಚೂರಿನ ... ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿ... ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ: ಶಾಸಕ ವೇದವ್ಯಾಸ ಕಾಮತ್ ಸಂತಸ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ... « Previous Page 1 …310 311 312 313 314 … 321 Next Page » ಜಾಹೀರಾತು