ಬೆಳಗಾವಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವು: ವಿಜೇತ ಅಭ್ಯರ್ಥಿಗಳಿಗೆ ಸಿಎಂ ಬೊಮ್ಮಾಯಿ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ 35 ಜನ ಪಾಲಿಕೆ ಸದಸ್ಯರಿಗೆ ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತ... ಡಾಟರ್ಸ್ ಡೇ: ಉಡುಪಿಯಲ್ಲಿ ಬಾಲ ಕಲಾವಿದರ ಜತೆ ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಮಂಗಳೂರು(reporterkarnataka.com): ಮೂಡುಬಿದರೆಯ 'ವಾಯ್ಸ್ ಆಫ್ ಆರಾಧನಾ' ತಂಡದಿಂದ ಉಡುಪಿಯ ಜುವೆಲ್ಲರಿ ಮಳಿಗೆಯೊಂದರಲ್ಲಿ ಡಾಟರ್ಸ್ ಡೇ (ಮಗಳ ದಿನಾಚರಣೆ) ಆಚರಿಸಲಾಯಿತು. ನಟಿ ಆರಾಧನಾ ಭಟ್ ಹಾಗೂ ಬಾಲ ಕಲಾವಿದರು ಪಾಲ್ಗೊಂಡಿದ್ದರು. ಆರಾಧನಾ ಭಟ್ ಅವರು ಬಾಲ ಕಲಾವಿದೆಯಾಗಿ ಮಜಾಭಾರತಕ್ಕೆ ಎಂಟ್ರಿ ಕ... ವೆನ್ಲಾಕ್ ಆವರಣದಲ್ಲಿರುವ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟನೆ ಮಂಗಳೂರು(reporterkarnataka.com): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವ ಸರ್ಬಾನಂದ ಸ... ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. ಅರಣ್ಯ ಪ್ರದೇಶ ಶೇ. 30ಕ್ಕಿಂತ ಕೆಳಗೆ ಕುಸಿದಿರುವುದು ಅಪಾಯಕಾರಿ: ಜಿಲ್ಲಾ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾರ್ವಜನಿಕರ ಸಹಭಾಗಿತ್ವ ಮತ್ತು ಬೆಂಬಲ ಇಲ್ಲದಿರುವುದು ಅರಣ್ಯ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಮಾರಕವಾಗಿರುವುದರಿಂದ ನಮ್ಮ ದೇಶದ ಅರಣ್ಯ ಪ್ರದೇಶ ಶೇ .30ಕ್ಕಿಂತ ಕೆಳಗೆ ಕುಸಿದಿರುವುದು ಪರಿಸರ ಸಂರಕ್ಷಣೆ ದೃಷ... ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೂಡಬಿದ್ರಿ ಗಂಟಾಲ್ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್ ಯಾನೆ ಇಚ್ಚನನ್ನು ಕಡ್... ಮಂಗಳೂರನ್ನು ವಿಶ್ವದಲ್ಲೇ ಉನ್ನತ ಬಂದರು ಆಗಿ ಪರಿವರ್ತನೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಅಭಯ ಮಂಗಳೂರು(reporterkarnataka.com):ಲಾಭದಾಯಕವಾಗಿ ನಡೆಯುತ್ತಿರುವ ನವ ಮಂಗಳೂರು ಬಂದರು ಟ್ರಸ್ಟ್ ಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಪ್ರಪಂಚದಲ್ಲಿಯೇ ಉನ್ನತ ಬಂದರನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರದ ಬಂದರು, ಶಿಪ್ಪಿಂಗ್, ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ... ಮಾಳ: ನಾಯಿಯ ಬೆನ್ನಟ್ಟಿದ್ದ ಚಿರತೆ ಬಾವಿಗೆ; ಅರಣ್ಯ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಮಾಳ ಹುಕ್ರಟ್ಟೆಯ ಫ್ಲೋರಿನ್ ಮಿನೆಜಸ್ ಎಂಬವರ ಬಾವಿಯಲ್ಲಿ ಚಿರತೆ ಬಿದ್ದಿದ್ದು , ರಕ್ಷಣಾ ಕಾರ್ಯ ನಡೆಯುತ್ತಿದೆ. ಹುಕ್ರಟ್ಟೆ ಸಮೀಪದ ಮನೆಗಳಲ್ಲಿ ಸಾಕು ನಾಯಿಗಳು ಕಾಣೆಯಾಗುತ್ತಿದ್ದವು. ಚಿರತೆ ನಾಯಿಯನ್ನು ಅಟ್ಟಿಸಿಕೊಂಡು ಹೋಗಿ ಬಾವ... ಮಂಗಳೂರಿನಲ್ಲಿ ಇಂದು ರಫ್ತುದಾರರ ಸಮಾವೇಶ ಮಂಗಳೂರು (reporterkarnataka.com.):- ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ವಾಣಿಜ್ಯ ಸಪ್ತಾಹ “ರಫ್ತುದಾರರ ಸಮಾವೇಶ” ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರ ಮಧ್ಯಾಹ್ನ 3.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೋಟೆ... 11 ಕೆವಿ ಹ್ಯಾಟಿಲ್ ಫೀಡರ್ನಲ್ಲಿ ಜಂಪರ್ ಬದಲಾವಣೆ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮಂಗಳೂರು (reporterkarnataka.com.): ಇದೇ ಸೆ.23ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ಹ್ಯಾಟಿಲ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗ... « Previous Page 1 …316 317 318 319 320 … 357 Next Page » ಜಾಹೀರಾತು