ಅಕ್ರಮವಾಗಿ ಇ-ಸಿಗರೇಟು, ಹುಕ್ಕಾ ಸಾಧನಗಳ ಮಾರಾಟ; 9.72 ಲಕ್ಷ ಮೌಲ್ಯದ ಸೊತ್ತು ವಶ; 3 ಮಂದಿ ವಿರುದ್ಧ ಪ್ರಕರಣ ದಾಖಲು ಮಂಗಳೂರು(reporterkarnataka.com): ನಗರದ ಲಾಲ್ ಬಾಗ್ ನ ಕಾಂಪ್ಲೆಕ್ಸ್ ವೊಂದರ ಅಂಗಡಿಯಲ್ಲಿ ಅಕ್ರಮವಾಗಿ ಇ-ಸಿಗರೇಟು ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧಿಸಿದಂತೆ ಅಂಗಡಿಯ ಮಾಲಕ ಸೇರಿದಂತೆ 3 ಮಂದಿ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಲಾಲ್ ಬಾಗ್ ನ ಸಾಯಿಬೀನ್ ಕಾಂಪ್ಲೇಕ್... Mangaluru | ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ: ತಣ್ಣೀರು ಬಾವಿ ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ ಮಂಗಳೂರು(reporterkarnataka.com): ರಾಜ್ಯ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ-2025ರ ಅಂಗವಾಗಿ ಮಂಗಳೂರಿನ ತಣ್ಣೀರು ಬಾವಿ ಬೀಚ್ನಲ್ಲಿ ಯುವ ಸಂಘಟನೆಗಳ ಸಹಯೋಗದೊಂದಿಗೆ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಾರ್ಯಕ್ರಮ ಉದ್ಘಾ... ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ, ಕೃಷಿ ಕ್ಷೇತ್ರದ ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್ ಸಭಾಂಗಣದಲ್ಲಿ ನೆರವೇರಿತು. ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ... Mangaluru | ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ: ವಿಶೇಷ ಪ್ರಾರ್ಥನೆ ಸಲ್ಲಿಕೆ ಮಂಗಳೂರು(reporterkarnataka.com): ನಗರದ ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಭೇಟಿ ನೀಡಿದರು. ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಂದನೀಯ ಧರ್ಮ ಗುರು ಲಾರೆನ್ಸ್ ಕು... ಮಂಗಳೂರು: ಮೈಕಲ್ ಡಿ’ಸೋಜ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ'ಸೋಜ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮ ಭಾನುವಾರ ನಗರ ರೊಸಾರಿಯೋ ಚರ್ಚ್ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾ... Udupi | ಕಲ್ಯಾಣಪುರ ಸಂತೆಕಟ್ಟೆ: ಎಂಸಿಸಿ ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಂ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋ... Mangaluru | ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ ಬಂಧನ: ಮುಲ್ಕಿ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಕಲಿ ಯೋಗೀಶ್ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಯೋಗೀಶ್ ನ ಸಹಚರ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರ... ಮಂಗಳೂರು ದಸರಾ ವೈಭವಕ್ಕೆ ಡಿಸಿಎಂ ಡಿಕೆಶಿ ಫಿದಾ: ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದ ಶಿವಕುಮಾರ್ ಮಂಗಳೂರು (reportetkarnataka.com):ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧ... ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ: ಧಾರ್ಮಿಕ ಉಡುಪಿನಲ್ಲಿ ಖಾಕಿಗಳು!! ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು,ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತ... ಟೈಗರ್ ಡ್ಯಾನ್ಸ್ ಗೆ ಸ್ಪರ್ಧಾ ಸ್ಪರ್ಶ | ಕುಡ್ಲದ ಪಿಲಿ ಪರ್ಬ 2025 ವಿಧ್ಯುಕ್ತ ಉದ್ಘಾಟನೆ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ... « Previous Page 1 …33 34 35 36 37 … 331 Next Page » ಜಾಹೀರಾತು