ಯುವ ಸಮುದಾಯ ಸಾಮಾಜಿಕವಾಗಿ ತೊಡಗಿಕೊಳ್ಳುವುದು ಅಗತ್ಯ: ರವಿ ನಾಯಕ್ ಚಿತ್ರ /ವರದಿ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು, ಯುವ ಮುನ್ನಡೆ ತಂಡ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಎನ್ನುವ ಕಾರ್ಯಕ್ರಮ ನ... ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯಿಂದ ವಾಮಂಜೂರು-ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಪ್ರತಿಭಟನಾ ಧರಣಿ ಮಂಗಳೂರು(reporterkarnataka.com): ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂಲಭೂತ ಸೌಕರ್ಯಗಳು ಮತ್ತು ಸಿಬ್ಬಂದಿಗಳ ಸಹಿತ ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿ ಪ್ರತಿಭಟನಾ ಧರಣಿಯನ್ನು ವಾಮಂಜೂರು ಜಂಕ್ಷನ್ ಬಳಿ ನಡೆಸಲಾಯಿತು. ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ನ ರಾಜ... 29 ಕೋಟಿ ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ (reporterkarnataka.com) : ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿ ನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎ... ಮಂಗಳೂರು: ನಾಳೆ ‘ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ’ ಕಾರ್ಯಕ್ರಮ ಮಂಗಳೂರು( reporterkarnataka.com):ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಎನ್ನುವ ಕಾರ್ಯಕ್ರಮ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಸ... ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಶಾಶ್ವತ ಮನೆ ಕಲ್ಪಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯ ಯೋಜನೆಯಿಂದ ತಮ್ಮ ಗುಡಿಸಲು ಕಳೆದುಕೊಂಡು ಬೀದಿಗೆ ಬರುವ ಭೀತಿಯಲ್ಲಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಶಾಶ್ವತ ಮನೆ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಕರಾವಳಿ ವೃತ್ತಿನಿರತ ಅಲೆಮಾರಿ (ಶಿಳ್ಳೆಕ್ಯಾತ) ಹಕ್ಕುಗಳ ಸಮಿತಿ ಹಾಗೂ ಸಂತ... ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಯಶೋದಾ ಶೆಟ್ಟಿ ಪುನರಾಯ್ಕೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ದ ಮಹಾಸಭೆಯು ಒಕ್ಕೂಟದ ಸಭಾಂಗಣದಲ್ಲಿ ಯಶೋಧ ಶೆಟ್ಟಿ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಒಕ್ಕೂಟದ ಕಾರ್ಯದರ್ಶಿಯವರಾದ ವಸಂತಿ ಪಿ. ಸುವರ್ಣ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಒಕ್ಕೂಟಕ್ಕೆ ನೂತನ ಕಾರ್ಯಕಾ... ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ರಾಷ್ಟ್ರ ನಿರ್ಮಾತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ಪ್ರದಾನ ಮಾಡಲಾಯಿತು. ರೋಟರಿ ಕ್ಲಬ್ ದೇರಳಕಟ್ಟೆ ಸಂಸ್ಥೆಯ ... ಮಂಗಳೂರು ಜನತಾ ದರ್ಶನದಲ್ಲಿ 366 ಅರ್ಜಿ ಸ್ವೀಕಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಜನತಾ ದರ್ಶನದಲ್ಲಿ ಸ್ವೀಕರಿಸಲಾದ... ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ:10.38 ಕೋಟಿ ನಿವ್ವಳ ಲಾಭ, ಶೇ.10 ಡಿವಿಡೆಂಡ್ ಘೋಷಣೆ ಮಂಗಳೂರು(reporterkarnataka.com):ಎಂಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆ ನಗರದ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷ... ಮಾಜಿ ಸೈನಿಕ, ಉಳ್ಳಾಲದ ನಿವಾಸಿ ಮೈಕಲ್ ಮೊಂತೇರೊ ಇನ್ನಿಲ್ಲ ಮಂಗಳೂರು(reporterkarnataka.com): ಮಾಜಿ ಸೈನಿಕ ಉಳ್ಳಾಲದ ನಿವಾಸಿ ಮೈಕಲ್ ಮೊಂತೇರೊ(83) ಶನಿವಾರ ಸ್ವಗೃಹದಲ್ಲಿ ನಿಧನರಾದರು. ಮೈಕಲ್ ಮೊಂತೇರೊ ಅವರು ಯೋಧಕರಾಗಿ ಉತ್ತರ ಭಾರತದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. « Previous Page 1 …42 43 44 45 46 … 206 Next Page » ಜಾಹೀರಾತು