ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ವಿಚಾರ ಸಂಕಿರಣ ಪುತ್ತೂರು(reporterkarnataka.com): ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಏಪ್ರಿಲ್ 24 (ನಾಳೆ) ಸಂಜೆ 4 ಗಂಟೆಗೆ ಅಕ್ಷಯ ತದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ?. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ.... Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ ಪುತ್ತೂರು(reporterkarnataka.com): ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30ಕ್ಕೆ "ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ ರಸಮಂಜರಿ ಕಾರ್ಯಕ್ರಮ ... Mangaluru | ಜನಿವಾರ ಪ್ರಕರಣ: ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ವಿಪ್ರ ಸಂಘಟನೆಗಳು ಮತ್ತು ಬ್ರಾಹ್ಮಣರು ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಶರವು ದೇವಸ್ಥಾನದಲ್ಲಿ ಪ್ರಾರ್ಥನೆ ನಡೆ... ರಂಗ ಸ್ವರೂಪದಿಂದ ಬೇಸಿಗೆ ಶಿಬಿರ ಸಂಪನ್ನ ; ರಂಗಸ್ವರೂಪ ಪ್ರಶಸ್ತಿ ಪ್ರದಾನ ಮಂಗಳೂರು(reporter Karnataka.com) ರಂಗ ಸ್ವರೂಪದ 20ನೇ ವರ್ಷದ 4ದಿನಗಳ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಹಾಗೂ ರಂಗಸ್ವರೂಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮರಕಡ ಕುಂಜತ್ತಬೈಲ್ ಸರ್ಕಾರಿ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ದ.ಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗೋವಿಂದ ಮಡಿವಾಳ ಕಾರ್ಯಕ್ರಮಕ್... ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ... ಏಪ್ರಿಲ್ 26, 27: ಮಡಿಕೇರಿಯ ಮ್ಯಾನ್ಸ್ ಕಾಂಪೌಂಡು ಮೈದಾನದಲ್ಲಿ ಕುಲಾಲ ಸಮ್ಮಿಲನ 2025 ಉದ್ಘಾಟನೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ಆಶ್ರಯದಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರ ಕ್ರೀಡೋತ್ಸವದ ಪ್ರಯುಕ್ತ ಸಮ್ಮಿಲನ 2025 ಏಪ್ರಿಲ್ 26 ಮತ್ತು 27ರಂದು ನಡೆಯಲಿದೆ. ಏಪ್ರಿಲ್ 26ರಂದು ಬೆಳಗ್ಗೆ 9 ಗಂಟೆಗೆ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ನ ಕೆಳಗಿನ ಮ... Kannada | ಪಿಲಿಕುಳಕ್ಕೆ ಕೋಟ ಶಿವರಾಮ ಕಾರಂತರ ಹೆಸರು ಇಟ್ಟಿಲ್ಲ: ಡಾ. ಹರಿಕೃಷ್ಣ ಪುನರೂರು ವಿಷಾದ ಕಿನ್ನಿಗೋಳಿ(reporterkarnataka.com): ಮಂಗಳೂರಿನ ನಿಸರ್ಗಧಾಮ ಪಿಲಿಕುಳಕ್ಕೆ ಕೋಟ ಶಿವರಾಮ ಕಾರಂತರ ಹೆಸರನ್ನು ಇಡಬೇಕೆಂದು ಸರಕಾರಕ್ಕೆ ಹಲವು ಬಾರಿ ಒತ್ತಾಯಿಸಲಾಗಿತ್ತು. ಕಾನೂನು ಹೋರಾಟ ಮಾಡಿದ್ದೇನೆ. ಆದರೆ ಇದುವರೆಗೆ ಪಿಲಿಕುಳಕ್ಕೆ ಶಿವರಾಮ ಕಾರಂತರ ಹೆಸರನ್ನು ಇಡುವ ಸರಕಾರದ ಆದೇಶವಾಗಲಿ, ನ್ಯಾಯಾಲಯ... ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ ಜಯಾನಂದ ಪೆರಾಜೆ ಕಿನ್ನಿಗೋಳಿ info.reporterkarnataka@gmail.com ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ... Kuppepadavu | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ: ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ ಮಂಗಳೂರು(reporterkarnataka.com): ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ 7 ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ "ನಿವೇಶನ ರಹಿತರ ಹೋರಾಟ ಸಮಿ... ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ. ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭ... « Previous Page 1 …45 46 47 48 49 … 314 Next Page » ಜಾಹೀರಾತು