ಜ.14: ಸ್ವರ ಸಂಕ್ರಾಂತಿ ಉತ್ಸವ-2025, ‘ಸ್ವರ ಸಾಧನಾ’ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ವರ ಸಂಕ್ರಾಂತಿ ಉತ್ಸವ-2025 ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಜರುಗಲಿದೆ. ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಯಲನಿಸ್ಟ್ ವಿಶ್ವಾಸ್ ಕೃಷ್ಣ ಈ ಕುರಿತು ಮಾಹಿತಿ ನೀ... ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ 60 ಲಕ್ಷ ರೂ. ಹಸ್ತಾಂತರ ಮಂಗಳೂರು(reporterkarnataka.com): ಮೆಸ್ಕಾಂ ಉದ್ಯೋಗಿಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ ಅವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪ... ಆತ್ಮಶಕ್ತಿ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮತ್ತು ಮಡಂತ್ಯಾರು ಜೆಸಿಐ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ನುರಿತ ತಜ್ಞ ವೈದ್ಯ ತಂ... ಅಂಬಲಪಾಡಿ: ವಾಹನ ಸವಾರರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮನವಿ ಉಡುಪಿ(reporter Karnataka.com): ಜಿಲ್ಲೆಯ ಉಡುಪಿ ನಗರಸಭಾ ವ್ಯಾಪ್ತಿಯ ಅಂಬಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸೂಕ್ತ ಬ್ಯಾರಿಕೇಡ್ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸದೆ ಇರುವುದರಿಂದ ಪ್ರಯಾಣಿಕರ ಜೀವಕ್ಕೆ ಸಂಕಷ್ಟವಾಗಿರುತ್ತದೆ. ಈ ... ಜ.23ರಿಂದ ಕದ್ರಿ ಪಾರ್ಕ್ ನಲ್ಲಿ ಫಲ ಪುಷ್ಪ ಪ್ರದರ್ಶನ; ಮಕ್ಕಳಿಗೆ ಮನರಂಜನೆ, ಸೆಲ್ಫೀ ಝೋನ್ ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಜನವರಿ 23 ರಿಂದ 26 ರವರೆಗೆ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. * *ಪ್ರಮುಖ ಆಕರ್ಷಣೆಗಳು*: ಸು... ಪಕ್ಷದಲ್ಲಿ ಸಿದ್ದಾಂತವೇ ಪ್ರಮುಖ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterlarnataka@gmail.com ಪಕ್ಷ ಸಿದ್ದಾಂತವೇ ಪ್ರಮುಖವಾಗಿದ್ದು. ಪಕ್ಷದಿಂದ ಹೊರಗೆ ಯಾವ ವ್ಯಕ್ತಿಯು ಪ್ರಮುಖವಲ್ಲ. ಇದನ್ನು ಅರಿತು ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ಜಿಲ್ಲಾ ಬಿಜೆಪಿ ಅದ್ಯಕ್ಷ ದೇವರಾಜ್ ಶೆಟ್ಟಿ ಹೇಳಿದರು. ಅವರು ... ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು. ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀ... ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾ... ಮಂಗಳೂರು: ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನಗೊಂಡ `ಅಲನಿ ಮೆಲೊಡಿ ನೈಟ್’: 9ರ ಹರೆಯದ ಬಾಲೆಯಿಂದ 9 ಹಾಡುಗಳ ರಂಜನೆ! ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬ... ಫೆಬ್ರವರಿ 10ರಂದು ಸಂದೇಶ ಪ್ರಶಸ್ತಿ ಪ್ರದಾನ: ಪೂರ್ವಭಾವಿ ಸಭೆ ಮಂಗಳೂರು(reporterkarnataka.com): ಕರ್ನಾಟಕ ಪ್ರಾಂತೀಯ ಕ್ಯಾಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಆಶ್ರಯದಲ್ಲಿ ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡ ಮಾಡುವ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ 2025 ಫೆಬ್ರವರಿ 10 ರಂದು ಸಂದೇಶದಲ್ಲಿ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ... « Previous Page 1 …49 50 51 52 53 … 296 Next Page » ಜಾಹೀರಾತು