ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ ಮಂಗಳೂರು(reporterkarnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು. 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನ 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ... ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು. ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ... ಬ್ಯಾಂಕ್ ಆಫ್ ಬರೋಡಾದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು ತನ್ನ ಮಂಗಳೂರಿನ ವೀರಾಜ್ ಟವರ್ಸ್ನಲ್ಲಿರುವ ವಲಯ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಿತು. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ರಾಷ್ಟ್ರಧ್ವಜಾರೋಹಣ ನಡೆಸಿ, ಬ್ಯಾಂಕರ್ಗಳಾಗಿ ದೇಶ ... ಬೆಳಗಾವಿ: ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ ಗ್ರಾಮದ 15 ಕಡೆಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸರಕಾರಿ ಕಚೇರಿಗಳಲ್ಲಿ ಶಾಲಾ ಕಾಲೇಜು, ಸಹಕಾರಿ ಸಂಘ ಸಂಸ್ಥೆ, ಬ್ಯಾಂಕ್ ಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಧ್ವಜಾರೋಹಣವನ್ನು ಅಧ್ಯ... ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಿಲಾಗ್ರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜರೆತ್ ಅವರು ಪವಿತ್ರ ಬಲಿ ಪೂಜೆ ನೆರೆವೇರಿಸಿದರು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾ... ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ "ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನ... ಪಾಲ್ದನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘಟನೆಯ 8ನೇ ವಾರ್ಷಿಕೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘಟನೆಯ 8ನೇ ವಾರ್ಷಿಕೋತ್ಸವ ಚರ್ಚ್ ನ ಸಭಾಂಗಣದಲ್ಲಿ ನಡೆಯಿತು. ಚರ್ಚಿನ ಪ್ರಧಾನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ಸಂಘಟನೆಯ ಸದಸ್ಯರ ಬಗ್ಗೆ ಮತ್ತು ಸಂಘದ ಶಿಸ್ತಿನ ಸೇವೆಯ ಬಗ್ಗೆ ಮೆಚ್ಚುಗೆ ವ... ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಪುತ್ತೂರು(reporterkarnataka.com): ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ 78 ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯು ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮತ್ತು ಎಂಡಿ ಕೃಷ್ಣ ನಾರಾಯಣ ಮುಳಿಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಾಲ್ದನೆ ಚರ್ಚ್: ಕಾರ್ಗಿಲ್ ಯೋಧ ರಿಚಾರ್ಡ್ ಫೆರ್ನಾಂಡಿಸ್ ಗೆ ಸನ್ಮಾನ ಮಂಗಳೂರು(reporterkarnataka.com): ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿ ನಿವೃತ್ತರಾಗಿದ್ದ ರಿಚಾರ್ಡ್ ಫೆರ್ನಾಂಡಿಸ್ ಅವರನ್ನು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸನ್ಮಾನಿಸಲಾಯಿತು. ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಶ... ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ,ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆ ಯೊಂದಿಗೆ ಕಾರ್ಮಿಕ ವರ್ಗದ ನೇತ್ರತ್ವದಲ್ಲಿ ಅಖಿಲ... « Previous Page 1 …67 68 69 70 71 … 289 Next Page » ಜಾಹೀರಾತು