ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; 2103.35 ಕೆಜಿ ಬೆಳ್ತಿಗೆ, 467.10 ಕೆಜಿ ಕುಚ್ಚಲಕ್ಕಿ ವಶ; ಇಬ್ಬರ ವಿರುದ್ಧ ಕೇಸು ದಾಖಲು ಬಂಟ್ವಾಳ(reporterkarnataka.com): ಇಲ್ಲಿನ ಗೊಳ್ತ ಮಜಲು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 2103.35 ಕೆಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆಜಿ ಕುಚ್ಚಲಕ್ಕಿಯನ್ನು ಆಹಾರ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಇಬ್ಬರ ಮೇಲೆ ಕೇಸು ದಾಖಲ... Mangaluru | ‘ಕುಡ್ಲದ ಪಿಲಿ ಪರ್ಬ-ಸೀಸನ್ 4’: ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಅವರು... Mangaluru | ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ: ಕರಪತ್ರ ಬಿಡುಗಡೆ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಜರುಗಿತು. 70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿ... ಶ್ರದ್ಧಾ ಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು ಮತ್ತೊ... ನೀರುಮಾರ್ಗ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಹಾಡು, ನೃತ್ಯ, ನಾಟಕ, ಮಾಂಡೊ ಸಂಭ್ರಮ ಮಂಗಳೂರು(reporterkarnataka.com): ನಗರ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮ ಆಗಸ್ಟ್ 17 ರಂದು ಭಾನುವಾರ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಅರುಣ್ ರಾಜ್ ರೊಡ್ರಿಗಸ್ ಅವರು ಸಮಾರಂಭವನ್ನು ಆ ದಿನದ ವಿಶೇಷ ಖಾದ್ಯ ಪತ್ರೊಡೆಯನ್ನು ಬಿಡಿಸುವ... ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 8... ಅಮ್ಮನನ್ನು ಹುಡುಕಿ ನಾಡಿಗೆ ಬಂದ ಮರಿಯಾನೆ: ವಯನಾಡು ಸುಲ್ತಾನ್ ಬತ್ತೆರಿ ಕಾಡಿನಿಂದ ಎಚ್. ಡಿ ಕೋಟೆಗೆ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಡಾನೆಗಳ ಹಿಂಡುನಿಂದ ಬೆರ್ಪಟ್ಟ ಮರಿಯಾನೆ ಯೊಂದು ಅಮ್ಮನನ್ನು ಹುಡುಕಿಕೊಂಡು ನಾಡಿಗೆ ಬಂದ ಘಟನೆ ಎಚ್. ಡಿ ಕೋಟೆಯ ವಡಕನಮಾಳ ಹಾಡಿಯಲ್ಲಿ ನಡೆದಿದೆ. ಎರಡು ದಿನದ ಹಿಂದೆಯಷ್ಟೇ ಬಂಡೀಪುರ ವನ್ಯಧಾಮದ ಕೇರಳದ ವೈನಾಡು ಅರಣ್ಯದ ಸ... ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ: ಆರೋಪಿ ಬಂಧನ; 5 ಲಕ್ಷ ಮೌಲ್ಯದ ಸೊತ್ತು ವಶ ಪುತ್ತೂರು(reporterkarnataka.com): ಚಿನ್ನದ ಸರ ಕಸಿದ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಆರೋಪಿಯಿಂದ 5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂನ್ 4ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲ... Mangaluru | ವ್ಯಕ್ತಿಯನ್ನು ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ ಪ್ರಕರಣ; 5 ಮಂದಿ ಆರೋಪಿಗಳ ಬಂಧನ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ನಗರದ ಅತ್ತಾವರ ಸಮೀಪ ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರು 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರ... Mangaluru | ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ: 11ನೇ ಎಟಿಎಂ ಉದ್ಘಾಟನೆ ಮಂಗಳೂರು(reporterkarnataka.com):ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು. ... « Previous Page 1 …5 6 7 8 9 … 296 Next Page » ಜಾಹೀರಾತು