ಪತ್ರಕರ್ತ ರೇಮಂಡ್ ಡಿ ಕುನ್ಹಾರ ‘ಬೊಳ್ಳಿಲು’ ತುಳು ಪುಸ್ತಕ ಬಿಡುಗಡೆ; ಹುಟ್ಟೂರ ಸನ್ಮಾನ ಮೂಡುಬಿದಿರೆ(reporterkarnataka.com): ಪತ್ರಕರ್ತ, ಲೇಖಕ, ಕವಿ ರೇಮಂಡ್ ಡಿ ಕುನ್ಹಾ ರ ಬೊಳ್ಳಿಲು ತುಳು ಪುಸ್ತಕ ಬಿಡುಗಡೆ ಹಾಗೂ ಹುಟ್ಟೂರ ಸನ್ಮಾನ ಸಮಾಜ ಮಂದಿರದಲ್ಲಿ ಭಾನುವಾರ ನಡೆಯಿತು. ಮೂಡುಬಿದಿರೆ ತುಳುಕೂಟ, ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್, ತ್ರಿಭುವನ್ ಜೆಸಿಐ, ಸೀನಿಯರ್ ಚೇಂಬರ... ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರಗೆ ಡಾಕ್ಟರೇಟ್ ಮಂಗಳೂರು(reporterkarnataka.com): ನಗರದ ಕುದ್ರೋಳಿ ನಾರಾಯಣ ಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾಗಿರುವ ಕೇಶವ ಬಂಗೇರ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ. ಕೇಶವ ಬಂಗೇರ ಗೇರುಕಟ್ಟೆ ಅವರು ಮಂಡಿಸಿದ " ತುಳು ರಂಗಭೂಮಿ ಮತ್ತು ಸಿನಿಮಾ, ಪ್ರೇರಣೆ ಮತ್ತು ಅನನ್ಯತೆ " ಎ... ಹೆಜ್ಜೆಗಾರಿಕೆ, ಮಾತುಗಾರಿಕೆ, ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದ ಯಕ್ಷಲೋಕದ ದಿಗ್ಗಜ ಗೋವಿಂದ ಭಟ್ ಇನ್ನಿಲ್ಲ ಮಂಗಳೂರು(reporterkarnataka.com): ಯಕ್ಷಲೋಕದ ದಿಗ್ಗಜ ಸೂರಿಕುಮೇರಿ ಗೋವಿಂದ ಭಟ್ ಇಂದು ಅಸ್ತಂಗತರಾದರು. ತೆಂಕುತಿಟ್ಟು ಯಕ್ಷಗಾನ ಶೈಲಿಯ ಅಪ್ರತಿಮ ಕಲಾತಪಸ್ವಿ, ದಶಕಗಳ ಕಾಲ ರಂಗಸ್ಥಳವನ್ನು ಆಳಿದ ಹಿರಿಯ ವಿದ್ವಾಂಸರಾದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿ... ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು 35 ದಿನ ಸಂಪೂರ್ಣ ರದ್ದು: ಹಲವು ಎಕ್ಸ್ಪ್ರೆಸ್ ರೈಲುಗಳ ಬದಲಾವಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ತುರ್ತು ಹಳಿ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವಿನ ಪ್ರಯಾಣಿಕ ರೈಲು ಸೇವೆಗಳಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಈ ಕಾಮಗಾರಿಗಳ ಪರಿಣಾಮವಾಗಿ ಹಲವಾರು ರೈ... ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ಮಂಗಳೂರು(reporterkarnataka.com): ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು. ಈ ಕುರಿತು ನಡೆಸಲಾದ ಸಮಗ್ರ ಪ್... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 34ನೇ ಬೋಳಾರ ಶಾಖೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com): ನಗರದ ಪಡೀಲ್ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ೩೩ ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ ೩೪ನೇ ಬೋಳಾರ ಶಾಖೆಯನ್ನು ಮಂಗಳೂರಿನ ಬೋಳಾರದ ಜೆಪ್ಪು ಮಾರ್ಕೇಟ್... ಈದುಲ್ ಫಿತರ್ ಹಬ್ಬ: ದ.ಕ. ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಮಂಗಳೂರು(reporterkarnataka.com): ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್. ವಿ. ದರ್ಶನ್ ಆದೇಶಿಸಿದ್ದಾರೆ. ನಾಳೆ ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ಮಂಗಳೂರು(reporterkarnata.com): ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ನಾಳೆ ಶುಕ್ರವಾರ ಆಚರಿಸುವಂತೆ ಕೇರಳದ ಕ್ಯಾಲಿಕಟ್ಟಿನ ಸೈಯದ್ ಮೊಹಮ್ಮದ್ ಜೆಫ್ರಿ ಮುತ್ತುಕೊಯ ತಂಗಳ್ ಇಂದು ಸಂಜೆ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ಕೇರಳದ ಕ್ಯಾಲಿಕಟ್ ಜಿಲ್ಲೆಯ ಪರ್ಪನಾ ಅಂಗಡಿಯಲ್ಲಿ ಚಂದ್ರದರ್ಶನ ಆಗಿರುವುದರಿಂದ ... ಮಂಗಳೂರಿನಲ್ಲಿ ಗ್ಯಾಸ್ ಅಕ್ರಮ ರೀಫಿಲ್ : ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದ... ಸುಬ್ರಹ್ಮಣ್ಯ | ಕಳವು ಆರೋಪಿಗೆ 6 ತಿಂಗಳ ಸಾಧಾರಣ ಸಜೆ: ಸುಳ್ಯ ಕೋರ್ಟ್ ತೀರ್ಪು ಮಂಗಳೂರು(reporterkarnataka.com): ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 6 ತಿಂಗಳ ಸಜೆ ವಿಧಿಸಲಾಗಿದೆ. ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಿವಣ್ಣ ಎಚ್. ಆರ್. ಅವರು ಆ... « Previous Page 1 …5 6 7 8 9 … 331 Next Page » ಜಾಹೀರಾತು