ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2023-24” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬುಧವಾರ ನಡೆದ ದ.ಕ. ಜಿಲ್... ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಅದು ಪರಿಸರ ಉಳಿವಿನ ಕೊಡುಗೆಯಾಗಿರುತ್ತದೆ ಮತ್ತು ಶೈಕ್ಷಣಿಕ ಹಂತದಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕು... ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆ ಪ್ರಥಮ ಮಂಗಳೂರು(reporterkarnaka.com): ಮಂಗಳೂರಿನ ಯು.ಎಸ್. ಮಲ್ಯ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಜೇತ ತಂಡದಲ್ಲಿ ತಂಡದ ಕ್ಯಾಪ್ಟನ್ ರಿಯಾನ್ನ ಮ... ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆ ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿ ವಲಯಾಧ್ಯಕ್ಷರಾಗಿ ಪ್ರಸನ್ನ ಕೆ.ಆರ್. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಧಾಕರ ಭಟ್ ಆರೂರು, ಹರೀಶ್ ಆಚಾರ್, ಕಾರ್ಯದರ್ಶಿಯಾಗಿ ಶೀಲಾ ಜಯಪ್ರಕಾಶ್, ಜತೆ ಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ಯಾಗಿ ರಮಾಕಾಂತ ಭಟ್. ಮಹಿಳಾ ಘಟ... ಮಂಡ್ಯ: ಮರವೇರುವಾಗ ವಿದ್ಯುತ್ ತಗುಲಿ ಚಿರತೆ ಸಾವು: ಅರಣ್ಯ ಅಧಿಕಾರಿಗಳು ಭೇಟಿ ಶಿವು ರಾಠೋಡ ಹುಣಸಗಿ ಮಂಡ್ಯ info.reporterkarnataka@gmail.com ವಿದ್ಯುತ್ ಸ್ಪರ್ಶ ಅಗಲಿ ಚಿರತೆ ಒಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣರಾಜಪೇಟೆ ತಾಲೂಕು ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ಚಿರತೆ ಮೃತಪಟ್ಟಿದೆ. ರಾಘು ದೇವಸೇಗೌಡ್ರು ಜಮೀನು ಎಂದು ತಿಳಿದು... ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ನಿಂದ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಮೂಡಲಗಿ ತಾಲೂಕಿನ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪೀರ್ ಸಾಬ್ ದರ್ಗಾದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಲಯದ ಮೇಲ್ವಿಚಾರಕರಾದ ರ... ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ ಸಂತೋಷ್ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿ... ತಳೇವಾಡಿ ಗ್ರಾಮಸ್ಥರ ಸ್ಥಳಾಂತರ; ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಸಂತೋಷ್ ಬೆಳಗಾವಿ info.reportarkarnataka@gmail.com ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು. ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲ... ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಸಮಾರಂಭವು ಇಮಾಮ್ ಜನಾಬ್ ಇಝೂದ್ದೀನ್ ಕೌಸರಿ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾರ್ಥನೆಯನ್... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜುಲೈ ತಿಂಗಳ ವಿಜೇತರಾಗಿ ಮಾನ್ವಿ ಎಸ್. ಪೂಜಾರಿ ಹಾಗೂ ಮನಸ್ವಿ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ಮಾನ್ವಿ ಎಸ್. ಪೂಜಾರಿ ಹಾಗೂ ಮನಸ್ವಿ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಆಕಾಶ... « Previous Page 1 …68 69 70 71 72 … 289 Next Page » ಜಾಹೀರಾತು