ಮಂಗಳಾದೇವಿ ಸಮೀಪದ ಗುಜ್ಜರಕೆರೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಮಂಗಳೂರು(reporterkarnataka.com):ಮಂಗಳೂರು ಲಯನ್ಸ್ ಕ್ಲಬ್, ಮಂಗಳೂರು ಲಿಯೊ ಕ್ಲಬ್ ಮತ್ತು ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ (ರಿ.) ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆಯಲ್ಲಿ ನಡೆಯಿತು. ಈ ಸಂದರ್ಭ ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಕಾರ್... ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು. ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ... ಬಣಕಲ್: ಕಳೆದುಕೊಂಡ ಪರ್ಸ್ ಮರಳಿಸಿ ಮಾನವೀಯತೆ ಮೆರೆದ ದೇವರಾಜ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ನಲ್ಲಿ ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಸಬ್ಲಿ ದೇವರಾಜ್ ಎಂಬವರು ಅದರ ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಭಾನುವಾರದಂದು ಓರ್ವ ಮಹಿಳೆ ಪರ್ಸನ್ನು ರಸ್ತೆಯಲ್ಲಿ ಬೀಳಿ... ಉಡುಪಿ: ಎ.ಆರ್.ಎಂ. ಮೋಟರ್ಸ್ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉದ್ಘಾಟನೆ ಉಡುಪಿ(reporterkarnataka.com): ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಇಂಡಿಯಾ ಇದರ ಅಧಿಕೃತ ಡೀಲರ್ ಎ.ಆರ್.ಎಂ. ಮೋಟರ್ಸ್ರವರ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉಡುಪಿಯ ಉದ್ಯಾವರದಲ್ಲಿ ಇಂದು ಶುಭಾರಂಭಗೊಂಡಿತು. ಮಾಂಡವಿ ಬಿಲ್ಡರ್ಸ್ ಎಂಡಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್ರವ... ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರುನಾಟಕ, ನೃತ್ಯ ಪ್ರದರ್ಶನ ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವ... ಬಂಟ್ವಾಳ: ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ನಿಯಮಿತ ವಾರ್ಷಿಕ ಮಹಾಸಭೆ ಬಂಟ್ವಾಳ(reporterkarnataka.com) ತೆಂಗಿನಕಾಯಿಗೆ ಉತ್ತಮ ಧಾರಣೆ, ಕೃಷಿಕರಿಗೆ ಗುಣಮಟ್ಟದ ತೆಂಗಿನ ಗಿಡದ ಲಭ್ಯತೆ, ಸಿಯಾಳಕ್ಕೆ ಉತ್ತಮ ಮಾರುಕಟ್ಟೆ ಉದ್ದೇಶದಿಂದ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ನಿ. ಬಂಟ್ವಾಳ 2018ರಲ್ಲಿ ಅನುಷ್ಠಾನಕ್ಕೆ ಬಂದಿದೆ ಎಂದು ಸಹಕಾರಿ ಅಧ್ಯಕ್ಷ ರಾಜ್ ಬಂಟ್ವಾಳ್... ಕೇಂದ್ರ ಸರಕಾರದ್ದು ಎನ್ ಡಿಎ ಮೈತ್ರಿಕೂಟ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರತ... ಮಂಗಳೂರು(reporterkarnataka.com):ಕೇಂದ್ರ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದ್ದು, ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣ... ಬಿರುಸಿನ ಮಳೆಗೆ ಕಡಿದು ಹೋದ ಕಂದಾವರ ಗ್ರಾಪಂ ರಸ್ತೆ: ಶಾಸಕ ಡಾ.ಭರತ್ ಶೆಟ್ಟಿ ಭೇಟಿ; ತಕ್ಷಣ ಕ್ರಮಕ್ಕೆ ಸೂಚನೆ ಸುರತ್ಕಲ್(reporterkarnataka.com): ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನಾ ಕಾಲೇಜು ಕಡೆಯಿಂದ ಸುಂಕದಕಟ್ಟೆ ಕಡೆಗೆ ಹೋಗುವ ಸಂಪರ್ಕ ರಸ್ತೆಯು ಭೀಕರ ಮಳೆಗೆ ಕಡಿದು ಹೋಗಿದ್ದು , ಸ್ಥಳೀಯ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಆಗಮಮಿಸಿ ಪರೀಶಿಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು,ಕೂಡಲೇ ... ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ: ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ ಮಂಗಳೂರು(reporterkarnataka.com): ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂ... ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ: ಕಾರ್ಯಕರ್ತರ ಸಮ್ಮಿಲನ ಮಂಗಳೂರು(reporterkarnataka.com): ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ನಗರದ ಉರ... « Previous Page 1 …71 72 73 74 75 … 289 Next Page » ಜಾಹೀರಾತು