ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ(reporterkarnataka.com): ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿ... ಅಳಿಕೆ ಟು ಪುತ್ತೂರು ಬಸ್ ಪಯಣ | ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ ವಿಟ್ಲ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆಯೊಡ್ಡಿದ ಆರೋಪದಡಿ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆ.15ರಂದು ಬಾಲಕ ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ವಿಟ್ಲ... 200 ಮೀ ಬಟರ್ಫ್ಲೈ: ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅನನ್ಯ ರಾಜ್ಯಮಟ್ಟಕ್ಕೆ ಆಯ್ಕೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅನನ್ಯ ಎ ಆರ್ .200 ಮೀ ಬಟರ್ಫ್ಲೈ ಯಲ್ಲಿ ಚಿನ್ನ, 50 ಮೀ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕ ಪಡೆದು ಬೆಂಗಳೂರಿನ ಥಣಿಸಂದ್ರ ದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರ... ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಬೆಳಗ್ಗಿನ ಬಲಿ ಪೂಜೆಯ ಬಳಿಕ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಐ ಸಿ ವೈ ಎಂ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ರಾಯನ್ ಮಾರ್ಸೆಲ್ ... ದೇರಳಕಟ್ಟೆ: ಮಂಗಳೂರು ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ನಲ್ಲಿ ಸ್ವಾತಂತ್ರ್ಯೋತ್ಸವ ಮಂಗಳೂರು(reporterkarnataka.com): ದೇರಳಕಟ್ಟೆಯ ಮಂಗಳೂರು ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಎಸ್. ಮೋನಿಸ್ ಮುಖ್ಯ ... ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್ನ ಪುತ್ತೂರು ಶಾಖೆಯಲ್ಲಿ ಇಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ NCC ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಧ್ವಜಾ... ನಾಗರಪಂಚಮಿ: ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ ಮಂಗಳೂರು(reporterkarnataka.com):ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕ... ಮಂಗಳೂರು | ಅತ್ತಾವರ ಕಟ್ಟೆಯಲ್ಲಿ ಸದ್ಭಾವನಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com):ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬಿಜೈ ಲಯನ್ಸ್ ಕ್ಲಬ್ನ ಅಧ್ಯಕ್ಷೆ ಲಯನ್ಸ್ ಪ್ರೀತಿ ಡಿ'ಸೋಜಾ ಮಾತನಾಡಿ, “ಸ... ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಸದಸ್ಯರಿಂದ ಪಾವ್ಸಾಂತ್ ಉಡ್ಕಣಾಂ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ಸದಸ್ಯರಿಂದ ಪಾವ್ಸಾಂತ್ ಉಡ್ಕಣಾಂ (ಮಳೆಯಲ್ಲಿ ಆಟ) ಎಂಬ ವಾರ್ಡ್ ಮಟ್ಟದ ಆಟೋಟ ಸ್ಪರ್ಧೆಗಳನ್ನು ಚರ್ಚ್ ನ ತೆರೆದ ಮೈದಾನದಲ್ಲಿ ಆಯೋಜಿಸಲಾಗಿತ್ತು. ಪಂದ್ಯಾಟದ ಮೊದಲು ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ... ಮಂಗಳೂರು : ರಾಷ್ಟ್ರಭಕ್ತ ವೇದಿಕೆ ವತಿಯಿಂದ ತಿರಂಗಾ ಯಾತ್ರೆ ; ರಾಜಾಜಿ ಪಾರ್ಕ್ನಿಂದ ಗೋವಿಂದ ಪೈ ಸರ್ಕಲ್ವರೆಗೆ ಸಾಗಿದ ಜಾಥಾ ಮಂಗಳೂರು(reporterkarnataka.com): 12: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ದಕ್ಷಿಣ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನ ಬಳಿಯ ರಾಜಾಜಿ ಪಾರ್ಕ್ನಿಂದ ಗೋವಿಂದ ಪೈ ನವಭಾರತ್ ಸರ್ಕಲ್ವರೆಗೆ ಬುಧವಾರ ಬೃಹತ್ ತಿರಂಗಾ ಯಾತ್ರೆ ನಡೆಯಿತು. ... « Previous Page 1 …6 7 8 9 10 … 356 Next Page » ಜಾಹೀರಾತು