ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ 13ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ನಗರದ ಪಡೀಲ್ ಬೈರಾಡಿಕೆರೆ ಸಮೀಪದ 'ಆತ್ಮಶಕ್ತಿ ಸೌಧ' ದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾ... ಶ್ರಮಜೀವಿಗಳ ವಿಮೋಚನೆಗೆ ಇರುವ ಸಿದ್ದಾಂತವೇ ಕಮ್ಯುನಿಸಂ: ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮಂಗಳೂರು(reporterkarnataka.com):ಕಮ್ಯೂನಿಸ್ಟ್ ಪಕ್ಷಕ್ಕೆ ಈ ಜಗತ್ತಿನ ಸಮಸ್ತ ಶ್ರಮಜೀವಿಗಳ ಹಿತಗಳಿಗಿಂತ ಪ್ರತ್ಯೇಕವಾದ ಮತ್ತು ಹೊರತಾದ ಯಾವುದೇ ಹಿತಾಸಕ್ತಿಯನ್ನು ಹೊಂದಿಲ್ಲ. ಶತಮಾನಗಳಿಂದ ತೀರಾ ತುಳಿತಕ್ಕೊಳಗಾದ ಶ್ರಮಜೀವಿ ವರ್ಗಗಳು ವಿಮೋಚನೆಗೊಳ್ಳಬೇಕಾದರೆ, ವರ್ಗ ಶೋಷಣೆ ಕೊನೆಗೊಳ್ಳಬೇಕಾದರೆ ಅದಕ... ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಉಪ ಚುನಾವಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪೂರ್ವ ಸಿದ್ಧತಾ ಸಭೆ ಮಂಗಳೂರು(reporterkarnataka.com):ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಉಪ ಚುನಾವಣೆಯ ಪೂರ್ವಭಾವಿ ಸಿದ್ದತೆ ಬಗ್ಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ನಾಯಕರುಗಳ ಸಭೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ... ಸುರತ್ಕಲ್ ಬೀದಿಬದಿ ವ್ಯಾಪಾರಸ್ಥರ ವಲಯ ಸಮಾವೇಶ: ದಾಳಿ, ದಬ್ಬಾಳಿಕೆ ವಿರುದ್ಧ ನಿರ್ಣಯ ಸುರತ್ಕಲ್(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸುರತ್ಕಲ್ ವಲಯ ಮಟ್ಟದ ಬೀದಿಬದಿ ವ್ಯಾಪಾರಿಗಳ ಸಮಾವೇಶವು ಸುರತ್ಕಲ್ ನ ಕರ್ನಾಟಕ ಸೇವಾ ವೃಂದದ ವೇದಿಕೆಯಲ್ಲಿ ಜರುಗಿತು. ಸಂಘದ ಗೌರವಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್ ಸಮಾವೇಶ ಉದ್ಘಾಟಿಸಿದರು. ನಂತರ ಮಾತನಾಡಿದ ... ಬದುಕಿನ ಆಟಕ್ಕೆ ಮಕ್ಕಳ ಆಟಿಕೆ…. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ: ಸೆ.15ರಂದು ಬೃಹತ್ ಮಾನವ ಸರಪಳಿ ಮಂಗಳೂರು(reporterkarnataka.com): ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರ ಮಂಗ... ಕೇಂದ್ರ ಸರಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ: ಲೀಡ್ ಬ್ಯಾಂಕ್ ಸಭೆಯಲ್ಲಿ ಸಂಸದ ಕ್ಯಾ. ಚೌಟ ... ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್... ಆಟೋರಿಕ್ಷಾದಡಿ ಸಿಲುಕಿ ಒದ್ದಾಡುತ್ತಿದ್ದ ಹೆತ್ತಬ್ಬೆಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸನ್ಮಾನಿ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: 303.31 ಲಕ್ಷ ರೂ. ನಿವ್ವಳ ಲಾಭ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2023-24 ನೇ ಸಾಲಿನ 13ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಗರದ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದ... ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆ ಬಳಿಯ ಬೆಳಕು ಇಲ್ಲದ ಬಸ್ ನಿಲ್ದಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣ ಇದೆ. ಇದಕ್ಕೆ ಅಳವಡಿಸಿದ ಲೈಟ್ ಗಳು ಹಾಳಾಗಿ ಹೋಗಿದ್ದು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಬೆಳಕಿನ ವ್ಯವ... « Previous Page 1 …88 89 90 91 92 … 314 Next Page » ಜಾಹೀರಾತು