ಮೀನುಗಾರರು ದೇಶದ ಜಲಸೈನಿಕರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಮಂಗಳೂರು(reporterterkarnataka.com): ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು ಮೀನುಗಾರ ಸಮುದಾಯದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ... ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಪದ್ಮರಾಜ್ ಆರ್. ಭೇಟಿ: ಈಸ್ಟರ್ ಶುಭಾಶಯ ಕೋರಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಜಪ್ಪು ಸಿ.ಎಸ್.ಐ. ಕಾಂತಿ ದೇವಾಲಯಕ್ಕೆ ಭೇಟಿ ನೀಡಿದರು. ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದ ಕ್ರೈಸ್ತ ಬಂಧುಗಳಿಗೆ ಶುಭಾಶಯ ಕೋರಿದರು. ಸಿ.ಎಸ್.ಐ. ಕಾಂತಿ ದೇವಾಲಯದ ಧರ್ಮಗುರು... ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ ಸುಳ್ಯ(reporterkarnataka.com): ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು. ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣ... ಕೆಂಜಾರು ಗೋಶಾಲೆಗೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ: ಗೋವುಗಳ ನೋವಿಗೆ ಮರುಗಿದ ಪದ್ಮರಾಜ್ ಆರ್. ಮಂಗಳೂರು(reporterkarnataka.com):500ಕ್ಕೂ ಅಧಿಕ ಗೋವುಗಳು... ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಇನ್ನು, ಮೇವು ಮೇಯಲು ಜಾಗವೆಲ್ಲಿ?, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಯ ಮಾತೆಲ್ಲಿ?, ತಳಿ ಅಭಿವೃದ್ಧಿ ಮಾಡಲು ಕೇಂದ್ರವೆಲ್ಲಿ...? ಇದು ಮಂಗಳೂರಿನ ಬಜಪೆ ಕೆಂಜಾರು ಕಪಿಲಾ ಪ... ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್ಎ - 2 ಗಳ ಸಭೆ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ ಅಭ... ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ: ಶ್ರದ್ಧಾ- ಭಕ್ತಿಯಿಂದ ಗುಡ್ ಫ್ರೈಡೇ ಆಚರಣೆ; ಬಿಷಪರಿಂದ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತ ಸಮುದಾಯದವರು ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈ ಡೇ) ಆಚರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಚರ್ಚ್ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇ... ಲೋಕಸಭೆ ಚುನಾವಣೆ: ದ.ಕ.ಜಿಲ್ಲೆಯ ಲೆಕ್ಕ ವೀಕ್ಷಕರಾಗಿ ಮೆರಗು ಸುರೇಶ್ ನೇಮಕ ಮಂಗಳೂರು(reporterkarnataka.com): 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು 17-ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನಾಗಿ ಐಆರ್ ಎಸ್ ಅಧಿಕಾರಿ ಮೆರಗು ಸುರೇಶ್ ... ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಂಗಳೂರು(reporterkarnataka.com): ಇಲ್ಲಿನ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಪದ್... ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ ಮಂಗಳೂರು(reporterkarnataka.com): ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ನಡೆಯಿತು. ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬ... ನಾಯಕರ ಆಶಯಕ್ಕೆ ಧಕ್ಕೆಯಾಗದಂತೆ, ಕಾರ್ಯಕರ್ತರಿಗೆ ನೆರವಾಗುವಂತೆ ಕೆಲಸ: ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಘೋಷಣೆ ಬಂಟ್ವಾಳ(reporterkarnataka.com): ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು... « Previous Page 1 …90 91 92 93 94 … 288 Next Page » ಜಾಹೀರಾತು