ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು. ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಮಾಧವ ಸುವರ್ಣ ಅವರು ಭಜನಾ ಕಾರ್ಯಕ್ರಮಕ್ಕ... ಮಂಗಳೂರು: ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆ. 23ರಂದು ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸ್ತ್ರೀ ಆಯೋಗ ಹಾಗೂ ಸಾಮಾಜಿಕ ನ್ಯಾಯ ಆಯೋಗ, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ, ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಧರ್ಮಕ್ಷೇತ್ರದ ಯುವಜನ ಆಯೋಗ ಹಾಗೂ ಸಾಮಾಜಿಕ... ಕುದ್ರೋಳಿ ಯುವಕ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ ದಿನಾಚರಣೆ: ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ಕುದ್ರೋಳಿ ಯುವಕ ಸಂಘದ ವತಿಯಿಂದ ನಗರದ ಕುದ್ರೋಳಿಯಲ್ಲಿ ಸ್ವಾತಂತ್ರ ದಿನಾಚರಣೆ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಪುಷ್ಪರಾಜ್ ಅವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಹೋಟೆಲ್ ಉದ್ಯಮಿಯಾದ ಕೆ... ಯಶಸ್ವಿಯಾದರೆ ವಿಶ್ವ ನಿಮ್ಮನ್ನು ಗಮನಿಸುತ್ತದೆ: ಸುರ್ ಸೊಭಾಣ್ ಗಾಯನ ತರಬೇತಿ ಉದ್ಘಾಟಿಸಿ ಜ್ಯಾಕ್ಲಿನ್ ಫೆರ್ನಾಂಡಿಸ್ ಮಂಗಳೂರು(reporter Karnataka.com:``ಮಾಂಡ್ ಸೊಭಾಣ್ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತದೆ. ವೇದಿಕೆ ನೀಡುತ್ತದೆ. ನಾನು ಕೂಡಾ ಗಾಯನ ಕ್ಞೇತ್ರದಲ್ಲಿ ಏನಾದರೂ ಹೆಸರು ಮಾಡಿದ್ದರೆ ಅದರಲ್ಲಿ ಈ ಸಂಸ್ಥೆಯ ತರಬೇತಿಯ ಕೊಡುಗೆ ಬಹಳಷ್ಟಿದೆ. ನಾವು ದಿನಂಪ್ರತಿ ಕಲಿಯಬೇಕು. ಲಭ್ಯ ಅವಕಾಶಗಳನ್ನು ಬಳಸಿಕೊಳ್ಳಬೇಕ... ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು (reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ನಿ... ಮಂಗಳೂರು: ‘ಶ್ರಾವಣ ಸಂಭ್ರಮ’ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com):ಆಷಾಡದ ಬಿರುಸಿನ ಮಳೆಯ ಸಂಕಷ್ಟಗಳನ್ನು ಮನೆಯ ಒಳಗೆ ಅನುಭವಿಸಿ ಪರಿಸರದ ಬದುಕಿಗೆ ತೆರೆದುಕೊಳ್ಳುವ ಮೂಲಕ ಹಬ್ಬ ಹರಿದಿನಗಳಲ್ಲಿ ಸಂತೋಷ ಕಂಡುಕೊಳ್ಳುವುದಕ್ಕೇ ಶ್ರಾವಣ ಬಂದಿದೆ. ಹೆಂಗಸರೆಲ್ಲ ವರಮಹಾಲಕ್ಷ್ಮಿಯನ್ನು ಪೂಜಿಸಿ, ಮನೆ ಮತ್ತು ಮನಸಿನ ಸಂಕಟಗಳನ್ನು ಕಳೆಯಲು ಉಪ... ವಿಕೆ ಫರ್ನಿಚರ್ & ಇಲೆಕ್ಟ್ರಾನಿಕ್ಸ್: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ 3ನೇ ವರ್ಷದ ರಾಧಾಕೃಷ್ಣ ಫೋಟೋ ಸ್ಪರ್ಧೆ ಮಂಗಳೂರು(reporterkarnataka.com): ವಿಕೆ ಫರ್ನಿಚರ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ 3ನೇ ವರ್ಷದ ರಾಧಾಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಕೃಷ್ಣ ಅಥವಾ ರಾಧೆಯಂತೆ ಅಲಂಕರಿಸಿದ ಇತ್ತೀಚಿಗೆ ತೆಗೆದ ಫೋಟೋಗಳನ್ನು ಮಾತ್ರ ಕಳಿಸಲು ಕೋರಲಾಗಿದೆ. *ಸ್... ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ ಎಂದು ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು. ಅವರು ದ. ಕ. ಜಿಲ್ಲಾ... ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ ಮಂಗಳೂರು(reporterkarnataka.com): ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು. 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನ 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ... ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು. ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ... « Previous Page 1 …91 92 93 94 95 … 314 Next Page » ಜಾಹೀರಾತು