ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜಪೆ ಶಾಖೆಯ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಗೋಪಾಲ್ ಅಮೀನ್ ರವರು ... ಮಂಗಳೂರು: ಮನೆ ನಿವೇಶನ, ವಸತಿ ಯೋಜನೆ ಶೀಘ್ರ ಜಾರಿಗೊಳಿಸಲು ಪಾಲಿಕೆ ಆಯುಕ್ತರಿಗೆ ಸಿಪಿಎಂ ಮನವಿ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ಸಂಬಂಧಪಟ್ಟ ವಸತಿ ರಹಿತರು ಮನೆ ನಿವೇಶನ, ವಸತಿಗಾಗಿ ಕಳೆದ ಹನ್ನೆರಡು ವರ್ಷಗಳಿಂದ ನಿರಂತರ ಹೋರಾಟ, ಚಳುವಳಿಗಳನ್ನು ನಡೆಸುತ್ತಿದ್ದರೂ, ಮಂಗಳೂರು ಮಹಾನಗರ ಪಾಲಿಕೆಯ ಆಡಳಿತವು ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಕ್ರಮವಹ... ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ 'ಅದ್ಯಪಾಡಿಯ ಪುಣ್ಯತೀರ್ಥ' ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು. ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧ... ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಣಸಗಿ ತಾಲೂಕು ಅಧ್ಯಕ್ಷರಾಗಿ ನಿಂಗಣ್ಣ ಕಟ್ಟಿಮನಿ ಆಯ್ಕೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಪ್ರೊ. ಬಿ. ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಹುಣಸಗಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ನಿಂಗಣ್ಣ ಎಂ... ಮಂಗಳೂರು: ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ; ಪರಿಶೀಲನೆ ಮಂಗಳೂರು(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಬುಧವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ... ಶಿಕ್ಷಣ ಕ್ಷೇತ್ರದಲ್ಲಿ 40 ವರ್ಷಗಳ ನಿರಂತರ ಸೇವೆ: ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ ಮಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಜಯಾನಂದ ಪೆರಾಜೆಯವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘವು ನೀಡುವ ರಾಷ್ಟ್ರೀಯ ಪ್ರಶಸ್ತಿ ಶಿಕ್ಷಣ ಸೌರಭ 2025ಕ್ಕೆ ಶಿಕ್ಷಕ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಅವರನ್ನು ದಕ್ಷಿಣ ಕನ್... ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ಬೆಳ್ಳಿಹಬ್ಬ: ಮಾರ್ಚ್ 16ರಂದು ‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಜಾಥಾ ಮಂಗಳೂರು(reporterkarnataka.com):ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸ... ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತ... ಕಿನ್ನಿಗೋಳಿ ಚರ್ಚ್ ಶಾಲೆಯಲ್ಲಿ ಮಹಿಳೆಯರಿಗೆ ವಿಶೇಷವಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರು ಧರ್ಮಪಾಲಕ ಸಂಘದ ಡಯಾಸಿಸನ್ ಕೌನ್ಸಿಲ್ ಫಾರ್ ಕ್ಯಾಥೋಲಿಕ್ ವಿಮೆನ್, ಡೀನರಿ ಸ್ತ್ರೀ ಸಂಘಟನೆ, ದಕ್ಷಿಣ ಕನ್ನಡ ಕಥೊಲಿಕ್ ಸಂಘ ಹಾಗೂ ಆರೋಗ್ಯ ಸಹಯೋಗದ ಭಾಗವಾಗಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್, ದೇರಳಕಟ್ಟೆ ಮತ್ತು ಮಂಗಳೂರು ಭ... ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ ‘ಆತ್ಮಸಮ್ಮಾನ’ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಚೇರಿ ಪಡೀಲ್ನಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ... « Previous Page 1 …97 98 99 100 101 … 356 Next Page » ಜಾಹೀರಾತು