ನಾಟೆಕಲ್: ಭೀಕರ ಬೈಕ್ ಅಪಘಾತ; ವಿವಾಹಿತ ಮಹಿಳೆ ಹಾಗೂ ಸವಾರ ದಾರುಣ ಸಾವು ಮಂಗಳೂರು(reporterkarnataka.com): ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿವಾಹಿತ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಎಂದು ಗ... ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಉತ್ತರ ಕನ್ನಡದಿಂದ ಅನಂತ ಕುಮಾರ್ ಹೆಗಡೆ ಔಟ್; ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರ ಕೆ. ಸುಧಾಕರ್ ಹೊಸದಿಲ್ಲಿ(reporterkarnataka.com): ಭಾರೀ ಕುತೂಹಲ ಕೆರಳಿಸಿದ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯದ ಬಾಕಿ ಇರುವ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಿದ್ದ ಅನಂತ ಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡದಿಂದ ಟಿಕೆಟ್ ನಿರಾ... ಕಡೂರು ಸಮೀಪ ಲಾರಿ- ಬೈಕ್ ಡಿಕ್ಕಿ; ಪತ್ನಿ ಸ್ಥಳದಲ್ಲೇ ಸಾವು; ಎಎಸ್ಪಿ ಗನ್ ಮ್ಯಾನ್ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ತಾಲೂಕಿನ ತಂಗಲಿ ಬಳಿ ಲಾರಿ-ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಎಸ್ಪಿ ಗನ್ ಮ್ಯಾನ್ ತೀವ್ರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆ ಎಎಸ್ಪಿ ಗನ್ ಮ್ಯಾನ್ ಜಯಣ್ಣ ಹಾಗೂ ಅ... ಮುಖ್ಯಮಂತ್ರಿ ಕ್ಷೇತ್ರದಲ್ಲಿ ಪ್ರತಿಭಟನಾ ನಿರತ ರೈತ ಮಹಿಳೆ ಸಾವು: ರಾಜ್ಯ ಸರಕಾರದಿಂದ ನಿರ್ಲಕ್ಷ್ಯ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬನ್ನಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ಕಳೆದುಕೊಂಡ ರೈತರು ಕಳೆದ 46 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತ ರ... ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಂದು ಬಲಿ; 2 ವರ್ಷಗಳಲ್ಲಿ 5ಕ್ಕೂ ಹೆಚ್ಚು ಮಂದಿ ಸಾವು; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com. ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಕೆಂಚೇನಹಳ್ಳಿಯಲ್ಲಿ ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ. ಶ್ರೀಧರ್ ಎಂಬುವರು ಕಾಡಾನ... ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಸಂಭ್ರಮ – ಸಡಗರದ ಗೌತಮ ಪಂಚ ಮಹಾ ರಥೋತ್ಸವ: ಲಕ್ಷಾಂತರ ಭಕ್ತರ ಹರ್ಷೋದ್ಗಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಲಕ್ಷಾಂತರ ಭಕ್ತರ ಹರ್ಷೋದ್ಗಾರದೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಗೌತಮ ಪಂಚ ಮಹಾ ರಥೋತ್ಸವ ನಡೆಯಿತು. [video width="480" height="832" mp4="https://r... ಕರಾವಳಿಯ ಹಲವೆಡೆ ಭಾರೀ ಮಳೆ: ಕೋಟೆಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ 100.5 ಮಿಮೀ. ವರ್ಷಧಾರೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಕೋಟೆಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ 100.5 ಮಿಮೀ. ಮಳೆಯಾಗಿದೆ. ಉಳ್ಳಾಲ ಸಮೀಪದ ಕೋಟೆಕಾರಿನಲ್ಲಿ ಭಾರೀ ಪ್ರಮಾಣದ ವರ್ಷಧಾರೆಯ... ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ: ಸರ್ವಧರ್ಮ ಗೌರವಿಸುವ ಸರಳ, ಸಜ್ಜನ ವಕೀಲ ಪದ್ಮರಾಜ್ ರಾಮಯ್ಯಗೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಟಿಕೆಟ್ ಮಂಗಳೂರು(reporterkarnataka.com):ಸದಾ ಹಸನ್ಮುಖಿ... ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ವ್ಯಕ್ತಿ. ಇವರೇ ಮಂಗಳೂರಿನ ನ್ಯಾಯವಾದಿ, ಸಾಮಾಜಿಕ ಹೋರಾಟಗಾರ, ಧಾರ್ಮಿಕ ಮುಖಂಡ ಪದ್ಮರಾಜ್ ರಾಮಯ್ಯ ಅವರು. ನೇರ ನಡೆನುಡಿಯ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗು... ಮದ್ಯದ ತನಿಖೆ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ಇಡಿ ತಂಡ: ಆಗುತ್ತಾ ಬಂಧನ? ಹೊಸದಿಲ್ಲಿ(reporterkarnataka.com):ಮದ್ಯದ ತನಿಖೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಲವಂತದ ಕ್ರಮದಿಂದ ಯಾವುದೇ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ತಾಸುಗಳಲ್ಲಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ... ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರನ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಭಕ್ತ ಸಾಗರದ ನಿರೀಕ್ಷೆ; ಅಧಿಕಾರಿಗಳು ಅಲರ್ಟ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡ ಜಾತ್ರಾ ಮಹೋತ್ಸವವು ಮಾರ್ಚ್ 22ರಂದು ಶುಕ್ರವಾರ ಸಡಗರ ಸಂಭ್ರಮ ಮತ್ತು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದ... « Previous Page 1 …102 103 104 105 106 … 255 Next Page » ಜಾಹೀರಾತು