ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಎಲೆಕ್ಷನ್ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ದಕ್ಷಿಣ ಕರ್ನಾಟಕ ಹಾಗೂ ಮೇ 7ರಂದು ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಯಲ... ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದಲೂ ಹೊಸ ಮುಖ?; ಪದ್ಮರಾಜ್ ಆರ್. ಕೈ ಅಭ್ಯರ್ಥಿ? ಮಂಗಳೂರು(reporterkarnataka.com):ಮುಂಬರುವ ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಹೊಸ ಮುಖವನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಕೂಡ ಹೊಸಬರಿಗೆ ಮಣೆ ಹಾಕಲಿದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಗಳೂರಿನ ಯುವ ವ... ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ; ಬಂಧನದ ಭೀತಿ ಬೆಂಗಳೂರು(reporterkarnataka.com): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪ್ರಕರಣವನ್ನು ಸಿಒಡಿಗೆ ಹಸ್ತಾಂತರಿಸಲಾಗಿದೆ. ಈ ಮಧ್ಯೆ ಯಾವುದೇ ಸಂದರ್ಭದಲ್ಲಿ ಬಿಎಸ್ ವೈ ಬಂಧನ ಸಾಧ್ಯತೆಗಳಿವೆ. ಸ... ಸಿಎಂ ಕ್ಷೇತ್ರದಲ್ಲಿ ಮತದಾರರಿಗಿಲ್ಲ ಕಿಮ್ಮತ್ತು: 38ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಪ್ರತಿಭಟನೆ; ಬಂಡವಾಳಶಾಹಿಗಳ ರಕ್ಷಣೆ ವಿರುದ್ಧ ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇದು ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿರುವ ನಂಜನಗೂಡು ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಮುಂಭಾಗ ಕಳೆದ 38 ದಿನಗಳಿಂದ ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡ ರೈತರು ಹಾಗೂ ಸಿಎಂ ಸಿದ... ಚಿಕ್ಕಮಗಳೂರು ಜಿಲ್ಲಾ ಕಮಲ ಪಾಳಯದಲ್ಲಿ ತೀವ್ರಗೊಂಡ ಭಿನ್ನಮತ: ಬಿಜೆಪಿ ಸ್ವಾಭಿಮಾನಿ ಪರಿವಾರ ಕಾರ್ಯಕರ್ತರ ಸಮಾವೇಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಉಂಟಾಗಿರುವ ಬಿರುಕು ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಮಂಡಲ ಅಧ್ಯಕ್ಷರ ಆಯ್ಕೆಯ ಸಂಬಂಧ ಪಕ್ಷದೊಳಗೆ ಉದ್ಭವಿಸಿರುವ ಗೊಂದಲ ಕೂಡ ಮುಂದುವರಿದಿ... ಪುತ್ತಿಲ ಬಿಜೆಪಿಗೆ ಮರು ಸೇರ್ಪಡೆ: ಪುತ್ತೂರು ಕಮಲ ಪಾಳಯದೊಳಗಿನ ವರ್ಷ ಕಾಲದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬೆಂಗಳೂರು(reporterkarnataka.com): ಪುತ್ತಿಲ ಪರಿವಾರದ ಮುಖ್ಯಸ್ಥ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಅಭ್ಯರ್ಥಿ ಸೋಲಿಗೆ ಕಾರಣರಾದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಮರು ಸೇರ್ಪಡೆಗೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಪುತ್ತಿಲ ಅವರಿಗೆ ಹೂಗುಚ್ಛ ನೀಡಿ ಸ್ವಾ... ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿದ ನಳಿನ್ ಕುಮಾರ್ ಕಟೀಲಿಗೆ ಟಿಕೆಟ್ ಇಲ್ಲ!: ಶೋಭಾ ಕರಂದ್ಲಾಜೆ ಬೆಂಗಳೂರಿಗೆ ಶಿಫ್ಟ್! ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದೆ. ಕ್ಯಾಪ್ಟನ್ ಬ್ರಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ. ... ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಂಗಳೂರು (Reporter Karnataka) ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ... ಇಸ್ರೇಲ್ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು; ಎಪ್ರಿಲ್ ಮೊದಲ ವಾರದಲ್ಲಿ ನೇಮಕಾತಿ ಸಂದರ್ಶನ ಮಂಗಳೂರು(reporterkarnataka.com): ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲು ಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2೦೦4ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ‘ಫೆರ್ನಾಂಡಿಸ್ ಗ್ರೂಪ್’... ಬಿಜೆಪಿ ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್ ಗೆ ಸೇರ್ಪಡೆ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೇಶಾದ್ಯಂತ ಪಕ್ಷಾಂತರ ಪರ್ವ ಆರಂಭವಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ... « Previous Page 1 …104 105 106 107 108 … 255 Next Page » ಜಾಹೀರಾತು