ಶಬರಿಮಲೆ ದೇವಸ್ಥಾನದ ವಾರ್ಷಿಕ ಯಾತ್ರೆ ಇಂದಿನಿಂದ ಆರಂಭ: ಪಂಪಾ ತೀರದಲ್ಲಿ ಭಕ್ತರ ದಂಡು ತಿರುವನಂತಪುರಂ(reporterlarnataka.com): ದೇಶದ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲೊಂದಾದ ಶಬರಿಮಲೆಯ ದೇಗುಲ ಇಂದು ತೆರೆಯಲಿದ್ದು,ಮಂಡಳ ಪೂಜೆ ಪ್ರಾರಂಭವಾಗಲಿದೆ. ಭಕ್ತಾದಿಗಳು ಮಧ್ಯಾಹ್ನ 1.00 ಗಂಟೆಯಿಂದ ಪಂಪಾ ನದಿಯಿಂದ ಶಬರಿಮಲೆ ಯಾತ್ರೆ ಪ್ರಾರಂಭಿಸಬಹುದಾಗಿದೆ. ಆನ್ಲೈನ್ ಮೂಲಕ ಮುಂಗಡ ಬುಕಿಂಗ್ ಸೌಲಭ... ಬಾಂಬ್ ಬೆದರಿಕೆ: ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ರಾಯ್ ಪುರ(reporterkarnataka.com): ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೋಲ್ಕಾತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ರಾಯ್ ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಇಂಡಿಗೋ ವಿಮಾನ ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿತ್ತು. ಬಾಂಬ್ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯ... ಸಾವಿನಲ್ಲೂ ಸಾರ್ಥಕತೆ ಮೆರೆದ ಗಟ್ಟಿಗಿತ್ತಿ: ಸೈಂಟ್ ಅಲೋಶಿಯಸ್ ಕಾಲೇಜಿನ ಯುವ ಉಪನ್ಯಾಸಕಿಯ ಅಂಗಾಂಗ ದಾನ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆಕೆ ಸ್ನಾತಕೋತ್ತರ ಪದವಿ ಪೂರೈಸಿ ಮರು ವರ್ಷವೇ ತಾನು ಕಲಿತ ಶಿಕ್ಷಣ ಸಂಸ್ಥೆಯಲ್ಲೇ ಯುವ ಉಪನ್ಯಾಸಕಿಯಾಗಿ ಹೊಸ ಬದುಕು ಕಟ್ಟಿಕೊಂಡಿದ್ದರು. ಗ್ರಾಮೀಣ ಪ್ರದೇಶದಿಂದ ಬಂದ ಆಕೆ ವಿದ್ಯಾರ್ಥಿಗಳ, ಸಹೋದ್ಯೋಗಿಗ... ಸಂಡೂರು ವಿಧಾನಸಭೆ ಉಪ ಚುನಾವಣೆ: ಮಧ್ಯಾಹ್ನದ ವೇಳೆಗೆ ಶೇ. 43.46 ಮತದಾನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದೆ. ಕಾಂಗ್ರೆಸ್ ನಿಂದ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ, ಪಕ್ಷೇತರರಾಗಿ ನಾಲ್ವರು ಸ್ಪರ್ಧೆ ಮಾಡಲಿದ್ದಾರೆ. ಸಂಡೂರು ಉಪ ಚು... ಸಂಡೂರು ವಿಧಾನಸಭೆ ಉಪ ಚುನಾವಣೆ: ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅಂತಿಮ ಸಿದ್ದತೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ... ಕಾಫಿನಾಡಿನಲ್ಲಿ ವಿದ್ಯುತ್ ಶಾಕ್ ತಗುಲಿ ಕಾಡಾನೆ ಸಾವು; ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಆಲ್ದೂರು ಸಮೀಪ ಬೀಟಮ್ಮ ಗ್ಯಾಂಗಿನ ಸಲಗ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಮೆಸ್ಕಾಂನ ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಕಾಡಾನೆ ಮೃ... ಚಳ್ಳಕೆರೆ: ಆಯತಪ್ಪಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆ ಸಮೀಪ ಮೀರಸಾಬಿಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಚಳ್ಳಕೆರೆ ತಾಲೂಕಿನ ಚಟ್ಟೆಕಂಬ ಗ್ರಾಮದ ಗುರುಪ್ರಸಾದ್ ಸಿ ಬಿ. (31) ಎಂದ... ಕಾಫಿನಾಡಿನಲ್ಲಿ ದಶಕದ ಬಳಿಕ ಮತ್ತೆ ನಕ್ಸಲ್ ಸದ್ದು:? ಇಬ್ಬರು ಶಂಕಿತ ವ್ಯಕ್ತಿಗಳ ಬಂಧನ; ನಾಡ ಬಂದೂಕು ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಶಕಗಳ ಬಳಿಕ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಲಾರಂಭಿಸಿದೆ. ಇಬ್ಬರು ಶಂಕಿತ ವ್ಯಕ್ತಿಗಳನ್ನು ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್) ತೀವ್ರ ವಿಚಾರಣೆಗೊಳಪಡಿಸಿದ್ದು, ನಾಡ ಬಂದೂಕು ವಶಪಡಿಸಿಕೊಳ್ಳ... ಪರಶುರಾಮ ಮೂರ್ತಿ ಹಗರಣ: ನಿರೀಕ್ಷಣಾ ಜಾಮೀನು ತಿರಸ್ಕಾರ; ಕಲ್ಲಿಕೋಟೆಯಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ ಕಾರ್ಕಳ(reporterkarnataka.com): ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿದ್ದ, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಬೈಲೂರಿನ ಥೀಮ್ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶಿಲ್ಪಿ, ಕೃಷ್ ಆರ್ಟ್ ವರ್ಲ್ಡ್... ಕಾಫಿನಾಡಿನಲ್ಲಿ ಬೀಡು ಬಿಟ್ಟ 17 ಕಾಡಾನೆಗಳ ಹಿಂಡು: ವಿದ್ಯುತ್ ಶಾಕ್ ಗೆ ಒಂದು ಸಲಗ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporternataka@gmail.com ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಬೀಟಮ್ಮ ಗ್ಯಾಂಗೀನ 17 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಸಲಗವೊಂದು ವಿದ್ಯುತ್ ಶಾಕ್ ನಿಂದ ಸಾವಿಗೀಡಾಗಿದೆ. ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಲಗ ಸಾವನ್ನಪ್ಪಿದೆ. 3... « Previous Page 1 …121 122 123 124 125 … 318 Next Page » ಜಾಹೀರಾತು