Accident | ಅಜ್ಜಂಪುರ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರನ್ನು ಪ್ರತಾಪ್ (28) ಹಾಗೂ ಗೋವಿಂದ (30... ರಾಯಚೂರು: ಮತ್ತೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ ಶಿವು ರಾಠೋಡ ಹುಣಸಗಿ ರಾಯಚೂರು Info.reporterkarnata@gmail.com ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ. ಅತ್ಯಾಚಾರಿ ಆರೋಪಿ ಚಂದ್ರಶ... ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ನೀಡಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರು(reporterkarnataka.com): ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ... ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ 2025’ ನಾಳೆ ಉದ್ಘಾಟನೆ *ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ* ಬೆಂಗಳೂರು(reporterkarnataka.com): ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲ... ಜಯಪುರ: 20ಕ್ಕೂ ಹೆಚ್ಚು ಮಂದಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; 13 ಮಂದಿ ಆಸ್ಪತ್ರೆಗೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಜಯಪುರ ಸಮೀಪದ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಸಾತುಕುಡಿಗೆ ಎಸ್ಟೇಟಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 13 ಮಂದಿ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ನಲ್ಲಿ ಜಯಪುರದಿಂದ ... ಕಳಸ: ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಭಸ್ಮ; ಬೆಂಕಿ ನಂದಿಸಲು ಹರಸಾಹಸ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಕರಕಲಾಗಿದೆ. ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡದ ತುದಿಯಲ್ಲಿ ಬೆಂಕಿ ... ದೆಹಲಿ: ಬಿಜೆಪಿ ಕಂಮ್ ಬ್ಯಾಕ್; ದಶಕಗಳ ಬಳಿಕ ರಾಜಧಾನಿಯಲ್ಲಿ ಅರಳಿದ ಕಮಲ! ನವದೆಹಲಿ(reporterkarnataka.com): ದೆಹಲಿ ಗದ್ದುಗೆಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಗೆದ್ದುಕೊಂಡಿದೆ. ಅಸೆಂಬ್ಲಿ ಚುನಾವಣೆಯಲ್ಲಿ 70 ರಲ್ಲಿ 48 ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ಆಮ್ ಆದ್ಮಿ (ಎಎಪಿ) ಪಕ್ಷದ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ ಸದ... ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ದಾಂಧಲೆ: ಒಂಟಿ ಸಲಗದ ದಾಳಿಗೆ ಮಹಿಳೆ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಕಾಡುಕೋಣದ ದಾಳಿ ಮುಂದುವರಿದಿದ್ದು, ಇದೀಗ ಕಾಡಾನೆಯ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ.... ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ರೈತನ ಸಾವು; ಕಳಸ ಸ್ವಯಂಪ್ರೇರಿತ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡುಕೋಣ ದಾಳಿಗೆ ರೈತನ ಸಾವನ್ನಪ್ಪಿರುವುದನ್ನು ಖಂಡಿಸಿ ಕಳಸ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಾಂಕೇತಿಕ ಬಂದ್ ಆಚರಿಸಲಾಯಿತು. ಅಂ... ಚಾರ್ಮಾಡಿ ಘಾಟ್ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ... « Previous Page 1 …11 12 13 14 15 … 226 Next Page » ಜಾಹೀರಾತು