ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ ಶಿವಮೊಗ್ಗ(reporterkarnataka.com): ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ... ವಿಬಿಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ತಪ್ಪು ಸಂದೇಶ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಹುಬ್ಬಳ್ಳಿ(reporterkarnataka.com): 'ವಿಬಿಜಿ ರಾಮ್ ಜಿ ಕಾಯ್ದೆ' ಬಗ್ಗೆ ದೇಶದ ಜನಕ್ಕೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯ ಅರವಿಂದ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾ... ಕೊಡಗಿನ ಕುಗ್ರಾಮ ಬೆಟ್ಟತೂರುನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ: ತಾಯಿಯ ಕಣ್ಣೆದುರೇ ನಡೆದ ದುರ್ಘಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮ ಪಂಚಾಯಿತಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿದ್ದು ಯುವತಿಯೊಬ್ಬಳು ಬಲಿಯಾದ ಘಟನೆ ನಡೆದಿದೆ. ಮಡಿಕೇರಿಯ ಸಂತ ಮೈಕಲ್ ಕಾಲೇಜು ನಲ್ಲಿ ಪ್ರಥಮ ಪಿಯುಸ... Belagavi | ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ: ಸಾವು ಬೆಳಗಾವಿ(reporterkarnataka.com): ಜಿಲ್ಲೆಯ ಚಿಕ್ಕೋಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನಪ್ಪಿದ್ದಾಳೆ. ಚಿಕ್ಕೋಡಿಯ ಬಂಬಲವಾಡ ಗ್ರಾಮದ ಭೂಮಿಕಾ ಮಾಳಂಗಿ(17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಮನ... Kodagu | ನಾಪೋಕ್ಲು: ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ; ಎಲ್ಲ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com * ಆರೋಪಿಗಳಾದ ಸಿದ್ದಿಕ್. ಸುಹೆಲ್, ನಾಭಿ, ರಶೀದ್ ಬಂಧನ. * ನಿನ್ನೆ ಹಿಂದೂ ಸಂಗಮದ ಪ್ರಚಾರ ಕಾರ್ಯದ ಸಂಧರ್ಭ ಗೌತಮ್ ಮೇಲೆ ಮಾರಣಾಂತಿಕ ಹಲ್ಲೆ * ಆರೋಪಿಗಳನ್ನು ಬಂದಿಸಲು ಇಂದು ಮಧ್ಯಾಹ್ನದ ಗಡವು ನೀಡಿದ್ದ ಹಿಂದೂ ಪರ... ನಾಪೋಕ್ಲು: ಹಲ್ಲೆ ಖಂಡಿಸಿ ರಸ್ತೆ ತಡೆ; ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನೆಕಾರರ ನಡುವೆ ಮಾತಿನ ಚಿಕಮಕಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಾಪೋಕ್ಲು ಸಮೀಪದ ಬಲ್ಲಮಾವಟಿಯಲ್ಲಿ ನಾಳೆ ನಡೆಯಲಿರುವ ಹಿಂದು ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ, ಸಿದ್ದೀಕ್ ಹಾಗೂ ಅವರ ಸಂಗಡಿಗರು ಅಪ್ಪಚ್ಚಿರ ಗೌತಮ್ ಎಂಬವರ ಮೇಲೆ ಮರಣಾಂತಿಕ ಹಲ್ಲೆ ನಡೆಸಿ... ಕಾಕ್ಪಿಟ್ನಿಂದ ರಾಷ್ಟ್ರಕ್ಕೆ ಸಂದೇಶ ನೀಡಿದ ರಾಷ್ಟ್ರಪತಿ ದ್ರೌಪದಿ ಮರ್ಮು: ಪ್ರಚಂಡ್ ಹೆಲಿಕಾಪ್ಟರ್ ನಲ್ಲಿ ಹಾರಾಟ; ಹಿಮಾಲಯ ವೀಕ್ಷಣೆ ನವದೆಹಲಿ(reporterkarnataka.com): ಭಾರತೀಯ ವಾಯುಪಡೆ (IAF) ಪ್ರಕಾರ, ಕ್ಯಾಪ್ಟನ್ ರಾಷ್ಟ್ರಪತಿ ದ್ರೌಪದಿ ಮರ್ಮುಗೆ ಮಾಹಿತಿ ನೀಡಿದ ನಂತರ ಹೆಲಿಕಾಪ್ಟರ್ ಜೈಸಲ್ಮೇರ್ ವಾಯುಪಡೆ ನಿಲ್ದಾಣದಿಂದ ಹೊರಟಿತು. ಹೊರಡುವ ಮೊದಲು ಅವರು ಕಾಕ್ಪಿಟ್ನಿಂದ ಕೈ ಬೀಸಿದರು. ಹಾರಾಟದ ಸಮಯದಲ್ಲಿ, ಸಶಸ್ತ್ರ ಪಡೆಗಳ ಸುಪ... ಬೆಂಗಳೂರು ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ರಾಜಾಜಿನಗರ ಶಾಸಕ ಸ... ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ: ಮಕ್ಕಳ ಹಿತದೃಷ್ಟಿಯಿಂದ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ ಬೆಂಗಳೂರು(reporterkarnataka.com): ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾ... ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ವಿವಾಹೋತ್ಸವ: ಕೊಡಗಿನ ಬೆಡಗಿಗೆ ಪ್ರಧಾನಿ ವಿಶೇಷ ಉಡುಗೊರೆ ನವದೆಹಲಿ(reporterkarnataka.com): ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ರೌಡಿ ಬಾಯ್ ವಿಜಯ್ ದೇವರಕೊಂಡ ಅವರು ನಾಳೆ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅತ್ಯಂತ ಖಾಸಗಿಯಾಗಿ ಇಬ್ಬರ ಮದುವೆ ನಡೆಯುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಶ್ಮಿಕಾ... « Previous Page 1 …11 12 13 14 15 … 294 Next Page » ಜಾಹೀರಾತು