ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು (reporterkarnataka.com): ಹಿಜಾಬ್ ಪ್ರಕರಣದಲ್ಲಿ ಸದ್ದು ಮಾಡಿದ್ದ ಉಡುಪಿ ಇದೀಗ ಶೌಚಾಲಯದಲ್ಲಿ ಮೊಬೈಲ್ ರೆಕಾರ್ಡಿಂಗ್ ಸಂಬಂಧಿಸಿದ್ದಂತೆ ವಿವಾದ ಎಬ್ಬಿಸಿದೆ. ಪ್ರಕರಣದ ಕುರಿತು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಇದೀಗ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕ... ಹೆರಿಗೆ ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ಮಾಡಿದರೇ ಎಡವಟ್ಟು?: 25 ದಿನಗಳಿಂದ ಕೋಮಾದಲ್ಲಿದ್ದ ಬಾಣಂತಿ ಸಾವು ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ದಾಖಲಾಗಿ ಶಸ್ತ್ರ ಚಿಕಿತ್ಸೆ ಬಳಿಕ ಕೋಮಾ ಸ್ಥಿತಿಗೆ ಹೋಗಿದ್ದ ಶಿಲ್ಪಾ ಆಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ. ನಗರದ ಕುಂಟಿಕಾನ ಬಳಿಯ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ಹೆರಿಗೆಗಾಗಿ ಶಿಲ್ಪಾ ಆಚಾರ್ಯ ಅವರನ್ನು ದಾಖಲ... ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಮರ: ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮುಂದುವರಿದ ಮಳೆ-ಗಾಳಿ ಅಬ್ಬರಕ್ಕೆ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಬಂದ್ ಆಗಿದೆ. ಇದರ ಪರಿಣಾಮ ಬದಲಿ ಮಾರ್ಗದಲ್ಲಿ ... ಮಲೆನಾಡಿನಲ್ಲಿ ಮುಂದುವರಿದ ರಣಭೀಕರ ಮಳೆ: ಮೂಡಿಗೆರೆ ಸಮೀಪ ಮನೆ ಸಂಪೂರ್ಣ ಕುಸಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಹಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾಲುಮರ ಗ್ರಾಮದಲ್ಲಿ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರಿದಿದ... ಸಿಸಿಬಿ ಕಾರ್ಯಾಚರಣೆ: 1.25 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶ; ಕುಲಶೇಖರದ ನಿವಾಸಿಯ ಸೆರೆ ಮಂಗಳೂರು(reporterkarnataka.com): ಮಾದಕ ದ್ರವ್ಯ (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಪಡೀಲ್ ಬಳಿ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರು ನಗರ... ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ: ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ಹೊರನಾಡು ಸಂಪರ್ಕ ಕಡಿದು ಹೋಗಿದೆ. ಇದರಿಂದ ಸಂಪರ್ಕ ಕಳೆದುಕೊಂಡ ಹತ್ತಾರು ಹಳ್ಳಿಯ ಜನರು 8-10 ಕಿ.ಮೀ. ಸುತ್... ದಟ್ಟಾರಣ್ಯದ ಮಧ್ಯೆ ಒಂಟಿ ಮನೆ!: ಕರೆಂಟ್ ಇಲ್ಲ, ಫೋನ್ ಇಲ್ಲ!!; ರಸ್ತೆಗೆ ತಲುಪಬೇಕಾದರೆ 15 ಕಿಮೀ ನಡಿಗೆ!!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುತ್ತ ಅರಣ್ಯ, ಗುಡ್ಡ-ಬೆಟ್ಟಗಳ ಸಾಲು, ಗುಡ್ಡ ತುತ್ತ ತುದಿಯಲ್ಲಿ ಒಂಟಿ ಮನೆ. ಕರೆಂಟ್ ಇಲ್ಲ, ಪೋನ್ ಇಲ್ಲ, ಯಾವುದೇ ಆಧುನಿಕ ಸಂಪರ್ಕವೇ ಇಲ್ಲದೆ ಕಳೆದ 5 ದಶಕಗಳಿಂದ ಕುಟುಂಬವೊಂದು ಬದುಕುತ್ತಿದೆ. ... ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಗಾಳಿ- ಮಳೆ ಅಬ್ಬರ: ತರೀಕೆರೆ, ಎನ್. ಆರ್. ಪುರದಲ್ಲಿ ಮನೆ ಕುಸಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನ... ಮಕ್ಕಳಿದ್ದೇ ಮುಚ್ಚಿದ 5 ದಶಕಗಳ ಇತಿಹಾಸವಿರುವ ಕನ್ನಡ ಶಾಲೆ!: ಹಾಗಾದರೆ ಬಾಗಿಲು ಹಾಕಲು ಕಾರಣ ಏನು? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅದೊಂದು ಐದು ದಶಕಗಳ ಇತಿಹಾಸವಿರುವ ಶಾಲೆ. ಅದು ಬರೀ ಶಾಲೆಯಲ್ಲ, ಕನ್ನಡದ ದೇಗುಲ. ಕನ್ನಡ ಶಾಲೆಗಳು ಕಣ್ಮರೆಯಾಗುತ್ತಿದ್ದ ಕಾಲದಲ್ಲಿ ಉಳಿದಿದ್ದ ಸರಕಾರಿ ಅನುದಾನಿತ ಶಾಲೆ. ಕನ್ನಡ ಶಾಲೆಗಳು ಮಕ್ಕಳಿಲ್ಲದೆ ಮುಚ್ಚಿದರೆ ಇದು ಮಕ್ಕಳಿದ್ದೇ... ವಳಚ್ಚಿಲ್ ಸಹ್ಯಾದ್ರಿ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ: ಡಿವೈಡರ್ ಗೆ ಬೈಕ್ ಬಡಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ವಳಚ್ಚಿಲ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ಅರ್ಕಿಟೆಕ್ ವಿಭಾಗ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪ... « Previous Page 1 …145 146 147 148 149 … 255 Next Page » ಜಾಹೀರಾತು