ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹ... ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರಿಗೆ ಮುನ್ನೆಚ್ಚರಿಕೆ ಮಂಗಳೂರು(reporterkarnataka.com): ಹವಾಮಾನ ಮುನ್ಸೂಚನೆಯಂತೆ ಇದೇ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇ... ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಗೇಮ್ ಪ್ಲಾನ್ ಸಿದ್ದವಾಗುತ್ತಿದೆಯೇ?: ಜೆಡಿಎಸ್ – ಬಿಜೆಪಿಯ ರಣತಂತ್ರ ಏನು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯ ಬಳಿಕ ಮತ್ತೊಂದು ರಾಜಕೀಯ ಧ್ರುವೀಕರಣಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಹಾಗೂ ಪಾತಾಳಕ್ಕೆ ಕುಸಿದ ಜೆಡಿಎಸ್ ಹೊ... ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಮಂಗಳೂರಿನಲ್ಲಿ ಸು... ಶಾಸಕ ರಾಜು ಕಾಗೆಯಿಂದ ಕಿರುಕುಳ: ಗ್ರಾಪಂ ಮಾಜಿ ಅಧ್ಯಕ್ಷ ಆರೋಪ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಾಸಕರ ಮನೆ ಮುಂದೆ ಆಗಮಿಸಿದ ರಾಮಗೌಡ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗೇವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಕುಟುಂಬ ಸಹಿತ ಶಾಸಕ ಮನೆ ಮುಂದೆ ಆಗಮಿ... ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ 4 ಮಂದಿ ಸ್ಥಳದಲ್ಲೇ ದಾರುಣ ಸಾವು; ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಕಾರು ವೈಷ್ಣವಿ ರಾಮೇಗೌಡ ಮದ್ದೂರು ಮಂಡ್ಯ info.reporterkarnataka@gmail.com ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಲಾರಿಯೊಂದಕ... ತರೀಕೆರೆ ಶಾಸಕರ ಅಭಿನಂದನಾ ಸಭೆಯಲ್ಲಿ ಗಲಭೆ: ಚಾಕು ಇರಿತ: ಯುವಕ ಸಾವು, ಇಬ್ಬರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ತರೀಕೆರೆಯ ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆ... ಒಡಿಶಾ: ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿಕೆ; ಇನ್ನಷ್ಟು ಸಾವಿನ ಭೀತಿ; 900ಕ್ಕೂ ಹೆಚ್ಚು ಮಂದಿಗೆ ಗಾಯ ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. Sandy ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಇಲ್ಲಿನ ಬಾಲಾಸೋರ್ ಜಿಲ್ಲೆಯ... ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ; ಆರೋಪಿಗಳಲ್ಲಿ ಓರ್ವ ಅಪ್ರಾಪ್ತ ಬಾಲಕ!! ಮಂಗಳೂರು(reporterkarnataka.com): ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 7ಕ್ಕೆ ಏರಿದೆ. ಬಂಧಿತರನ್ನು ಯತೀಶ್, ಸಚಿನ್, ಸುಹಾನ್, ಭವಿಷ್, ಜೀತು, ಅಖಿಲ್ ಮತ್ತು ಓರ್ವ ಅ... ಸೋಮೇಶ್ವರ ಬೀಚ್ ನೈತಿಕ ಪೊಲೀಸ್ ಗಿರಿ ಪ್ರಕರಣ: 4 ಮಂದಿ ಖಾಕಿ ವಶಕ್ಕೆ ಮಂಗಳೂರು(reporterkarnataka.com): ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಖಡಕ್ ಸೂಚನೆಯ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿ ನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು, ಈ ಸ... « Previous Page 1 …153 154 155 156 157 … 255 Next Page » ಜಾಹೀರಾತು