ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ. ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದ... ಸಿಸಿಬಿ ಕಾರ್ಯಾಚರಣೆ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ ಮಂಗಳೂರು(reporterkarnataka.com): ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿ ನಿವಾಸಿಯಾದ ಮುಸ್ತಫಾ ಅಲಿಯಾಸ್ ಮೊಹಮ್ಮದ್ ಮುಸ್ತಫಾ(63) ಬಂಧಿತ ಆರೋಪಿ. ... ಅರಗ ಜ್ಞಾನೇಂದ್ರ ಶಾಸಕ ಸ್ಥಾನ ಅನರ್ಹಗೊಳಿಸಿ ತಕ್ಷಣ ಬಂಧಿಸಿ: ಸ್ಪೀಕರ್ ಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ ಬೆಂಗಳೂರು(reporterkarnataka.com): ವರ್ಣಬೇಧ, ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಬೇಧ ಮಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸುವಂತೆ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಮ... ಮಾಣಿಲ ಶ್ರೀಧಾಮ ವರಮಹಾಲಕ್ಷ್ಮೀ ಪೂಜೆ ಹೊರಕಾಣಿಕೆ: ಶರವು ದೇವಾಲಯದಿಂದ ಚಾಲನೆ ಮಂಗಳೂರು(reporterkarnataka.com): ಮಾಣಿಲ ಶ್ರೀಧಾಮದಲ್ಲಿ ಶ್ರೀ ಮೋಹನದಾಸ ಸ್ವಾಮೀಜಿ ಅವರ ನೇತೃತ್ವದಲ್ಲಿ ಒಂದು ಮಂಡಲ ನಡೆಯುವ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಭಕ್ತರಿಂದ ಸಂಗ್ರಹಿಸಿದ ಹೊರೆ ಕಾಣಿಕೆಗೆ ನಗರದ ಶ್ರೀ ಶರವು ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣ... ಸ್ಪಂದನಾ ಪಂಚಭೂತಗಳಲ್ಲಿ ಲೀನ: ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ; ಕಣ್ಣೀರ ವಿದಾಯ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಥಾಯ್ಲೆಂಡ್ನಲ್ಲಿಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬುಧವಾರ ಹರಿಶ್ಚಂದ್ರ ಘಾಟ್ ನಲ್ಲಿ ಸಕಲ ವಿಧಿ ವಿಧಾನಗಳೊಂದಿಗೆ ನಡೆಯಿತು. ಮ... ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ನ್ಯಾಯಕ್ಕಾಗಿ ಸುಳ್ಯದಲ್ಲಿ ಬೃಹತ್ ವಾಹನ ಜಾಥಾ, ಬಹಿರಂಗ ಸಭೆ ಸುಳ್ಯ(reporterkarnataka.com): ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರುದ್ಧ ಇದೀಗ ಎಲ್ಲೆಡೆ ಪ್ರತಿಭಟನೆಯ ಕೂಗು ಕೇಳಿ ಬರುತ್ತಿದ್ದು, ಇಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಹಾಗೂ ಬೃಹತ್ ಸಭೆ ನಡೆದಿದೆ. ನಿಂತಿಕಲ್ಲಿ... ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ. ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನ... ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ: ವಿದೇಶ ಪ್ರವಾಸದಲ್ಲಿದ್ದಾಗ ಹೃದಯಾಘಾತ ಮಂಗಳೂರು(reporter Karnataka.com): ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಪತ್ನಿ ಹೃದಯಘಾತದಿಂದ ವಿಧಿವಶರಾಗಿದ್ದಾರೆ. ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ವಿದೇಶ ಪ್ರವಾಸದಲ್ಲಿರುವಾಗ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ. ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.... ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು: ಮರದ ಕೊಂಬೆಯಲ್ಲೇ ನೇತಾಡಿದ ಮೃತದೇಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮರದ ಕೊಂಬೆಯಲ್ಲೇ ಪ್ರಾಣಬಿಟ್ಟ ಘಟನೆ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪ ಗೌಡ (56) ಎಂಬವರು ಮರದ ಕೊಂಬೆ ಕಡಿಯಲು ಹೋದಾಗ ಈ ದುರ್ಘಟನೆ ನಡೆದಿದೆ. ವ... ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು: ಓರ್ವ ಬಚಾವ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಮೀನು ಹಿಡಿಯಲು ನೀರಿಗಿಳಿದ ಮೂವರು ಬಾಲಕರಲ್ಲಿ ಓರ್ವ ಬಾಲಕ ಈಜಿ ದಡ ಸೇರಿ... « Previous Page 1 …157 158 159 160 161 … 270 Next Page » ಜಾಹೀರಾತು