ತಡರಾತ್ರಿ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ಭೇಟಿ: ಗರ್ಭಿಣಿಯನ್ನ ನೆಲದ ಮೇಲೆ ಕೂರಿಸಿದ್ದ ಕಂಡು ಆರೋಗ್ಯ ಸಚಿವ ಕೆಂಡಾಮಂಡಲ ಬೆಂಗಳೂರು(reporterkarnataka.com): ನೂತನ ಸಚಿವರಿಗೆ ಖಾತೆ ಹಂಚಿಕೆಯಾಗ್ತಿದ್ದಂತೆ ಫುಲ್ ಅಲರ್ಟ್ ಆಗಿದ್ದಾರೆ. ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾ... ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ... ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣ: ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಖೈದಿ ಚಿಕಿತ್ಸೆ ಫಲಿಸದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಾಳು ಹೇಮಂತ್ ಮಂಗಳವಾರ ರಾತ್ರಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ... ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ: ಖೈದಿಗೆ ಗಂಭೀರ ಗಾಯ; ಮೈಸೂರು ಆಸ್ಪತ್ರೆಗೆ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ ಘಟನೆ ಸಂಭವಿಸಿದೆ. ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ ಗಲಭೆ ಸಂಬಂಧ ಹೇಮಂತ್ ಎಂಬತಾ ವಿಚಾರಧೀನ ಕೈದಿ ಯಾಗಿ ಜೈಲು ಪಾಲಾಗಿದ್ದ. ಹೇಮಂತನ ಸ್ಥಿತಿ ಚಿಂತ ಜನಕವಾಗಿದ್ದು ಮ... ಇಂದು ರಾಜ್ಯ ಸಚಿವ ಸಂಪುಟ ಸರ್ಕಸ್ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ ಬೆಂಗಳೂರು(reporterkarnataka com): ರಾಜ್ಯ ರಾಜಕಾರಣದ ಸಚಿವ ಸಂಪುಟ ರಚನೆಯ ಕುತೂಹಲ ಈಗ ದೆಹಲಿ ತಲುಪಿದೆ. ನಿನ್ನೆ ಸೋಮವಾರವೇ ನಡೆಯಬೇಕಿದ್ದ ಹೈಕಮಾಂಡ್ನ ಪ್ರಮುಖ ಸಭೆಯು ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ತಡವಾಗಿ ರಾಜಧಾನಿ ತಲುಪಿದ ಕಾರಣದಿಂದ ಇವತ್ತಿಗೆ ಮುಂದೂಡಿಕೆಯಾಗಿದೆ. ಯಾರಿಗೆ ... ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ ನಾಯಕ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಬಾರಿ ಹೈಕಮಾಂಡ್ ಮುಂದೆ ಅತ... ಐಪಿಎಲ್ ಫೈನಲ್ ಮುಗಿದ ಬೆನ್ನಲ್ಲೇ ಆಘಾತ: ಗುಜರಾತ್ ಟೈಟನ್ಸ್ ತಂಡದ ಬಸ್ಸಿನಲ್ಲಿ ಭೀಕರ ಅಗ್ನಿ ಅವಘಡ, ಆಟಗಾರರು ಪಾರು ಅಹ್ಮಮದಾಬಾದ್(reporterkarnataka.com): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಗುಜರಾತ್ ಟೈಟನ್ಸ್ ತಂಡದ ಆಟಗಾರರು ದೊಡ್ಡದೊಂದು ಅಪಾಯದಿಂದ ಕೂದಲೆಳೆಯಿಂದ ಪಾರಾಗಿದ್ದಾರೆ. ಆಟಗಾರರನ್ನು ಹೊತ್ತೊಯ್ಯುತ್ತಿದ್ದ ತಂಡದ ಅಧಿಕೃತ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿ... ಬಿಜೆಪಿ ರಾಜ್ಯಾಧ್ಯಕ್ಷ ರೇಸಲ್ಲಿ ನಾಲ್ವರು; ದಿಲ್ಲಿ ಮಟ್ಟದಲ್ಲಿ ಲಾಬಿ ಶುರು ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕತ್ವ ಬದಲಾವಣೆ ಬೆನ್ನಲ್ಲೇ ಬಿಜೆಪಿಯಲ್ಲೂ ದಿಢೀರ್ ಬೆಳವಣಿಗೆಗಳು ಪ್ರಾರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಸೇರಿದಂತೆ ನಾಲ್ವರು ಪ್ರಭಾವಿಗಳು ದೆಹಲಿ ಮಟ್ಟದಲ್ಲಿ ಲಾಬಿ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವರಾದ ... ಸಿದ್ದರಾಮಯ್ಯರ ಇಳಿಸಿದ್ದು ಅಹಿಂದ ಹಾಗೂ ಹಿಂದುಳಿದ ವರ್ಗಕ್ಕೆ ಮಾಡುತ್ತಿರುವ ಮೋಸ ಮತ್ತು ದೋಖ: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@ gmail.com ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಚಾಂಪಿಯನ್, ಅವರನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಕಾಂಗ್ರೆಸ್ ನಡೆಸಿಕೊಂಡಿದೆ ಇಂದು ಅವರನ್ನು ಕೈ ಬಿಡುತ್ತಿದ್ದಾರೆ ಎಂದರೆ ಅಹಿಂದ ವರ್ಗಕ್ಕೆ ಹಾಗೂ ಹಿಂದುಳಿದ... ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಜೈಪುರ(reporterkarnataka.com): ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ... « Previous Page 1 …14 15 16 17 18 … 314 Next Page » ಜಾಹೀರಾತು