ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ ಕಚೇರಿಯಲ್ಲಿರುವ ಚುನಾವಣ... ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ... ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು. ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾ... ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ. ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೇರಳಿ... ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್ಗೆ ಸೇರ್ಪಡೆ ಬೆಂಗಳೂರು (reporterkarnataka.com) ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರಲಿದ್ದಾರೆ. ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸ... ಸಂಧಾನ ವಿಫಲ: ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಟಿಕೆಟಿಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರೀಯ ನಾಯಕರ ಜತೆ ನಡೆಸಿದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಡರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದಿದ್ದಾರೆ. ಬಿಜೆಪಿ ವರಿಷ್ಢ ನಾಯಕ ಧರ್ಮೇಂದ್ರ ಪ್... ಮೂಡಿಗೆರೆ ಪೊಲೀಸ್ ಠಾಣೆ ಮಹಡಿಯೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ಗ್ರಾಮದ ಶಿಲ್ಪಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮಹಿಳೆ ಹಾಗೂ ಅವರ ಅಕ್ಕನ ನಡುವೆ ... ಸಂಪಾಜೆ: ಕೆಎಸ್ಸಾರ್ಟಿಸಿ- ಕಾರು ಭೀಕರ ಅಪಘಾತ; ಮಗು ಸಹಿತ 6 ಮಂದಿ ದಾರುಣ ಸಾವು ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಸಂಪಾಜೆ ಬಳಿ ರಾಜ್ಯ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ 6 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯದಿಂದ ವಿರಾಜಪೇಟೆಗ... ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ; ಬಿಜೆಪಿ ನನಗೆ ಮೋಸ ಮಾಡಿದೆ: ಲಕ್ಷ್ಮಣ ಸವದಿ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ. ಬದಲಿಗೆ ಪಕ್ಷವೇ ನನಗೆ ಮೋಸ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ... ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಬೈಂದೂರು ಸುಕುಮಾರ್ ಶೆಟ್ಡಿ, ಮೂಡಿಗೆರೆ ಕುಮಾರಸ್ವಾಮಿ ಸಹಿತ 7 ಮಂದಿ ಹಾಲಿಗಳಿಗೆ ಟಿಕೆಟ್ ಮಿಸ್ ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ 2ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ. ಬೈಂದೂರಿನ ಹಾಲಿ ಶಾಸಕ ಸುಕುಮಾರ ಶೆಟ್ಡಿ, ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಸಹಿತ 7 ಮಂದಿಗೆ ಟಿಕೆಟ್ ಮಿಸ್ ಆಗಿದೆ. ಬಿಜೆಪಿ ಹೈಕಮಾಂಡ್ ಮಂಗಳವಾರ ... « Previous Page 1 …161 162 163 164 165 … 256 Next Page » ಜಾಹೀರಾತು