ಬಿಜೈ ಯುನಿಸೆಕ್ಸ್ ಸಲೂನ್ ಗೆ ತಂಡದಿಂದ ದಾಳಿ: ಸಿಬ್ಬಂದಿಗಳ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ,ಪೀಠೋಕರಣಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾ... ಅಪ್ರಾಪ್ತ ವಯಸ್ಸಿನ 10ನೇ ತರಗತಿಯ ಬಾಲಕನ ಅಪಹರಣ; ಲೈಂಗಿಕ ಬಳಕೆ: ವಿವಾಹಿತ ಯುವತಿಯ ಬಂಧನ ಚೆನ್ನೈ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕನ ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿಯಲ್ಲಿ ಗೃಹಿಣಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು 28ರ ಹರೆಯದ ವಿನೋಧಿನಿ ಎಂದು ಗುರುತಿಸಲಾಗಿದೆ. ಈ ಘಟನೆ ನಡೆದದ್ದು ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯಲ್ಲಿ.... ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ: ಫೈನಾನ್ಸ್ ಸಿಬ್ಬಂದಿಗಳ ಬೆವರಳಿಸಿದ ಹುಲ್ಲಹಳ್ಳಿ ಪೊಲೀಸರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ವಿರುದ್ಧ ನಂಜನಗೂಡು ತಾಲೂಕು ಆಡಳಿತ ಗರಂ ಆಗಿದೆ. ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ತರಾಟೆಗ... ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ: ಬಾಗಲಕೋಟೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಬಾಗಲಕೋಟೆ(reporterkarnataka.com): ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಲ್ಲಾ ಪಂಚಾಯತ್ ನೂತನ ಸಭಾ ಭವನದಲ್ಲಿ ಬುಧವಾರ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ... 60 ಪರ್ಸೆಂಟ್ ವಸೂಲಿಯ ನೆನಪಿನ ಜಾತ್ರೆ ಹೊರತು ಕಾಂಗ್ರೆಸ್ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಬೆಂಗಳೂರು(reporterkarnataka.com): ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್... ಸಂವಿಧಾನ ದ್ವೇಷಿಸುವ ಆರೆಸ್ಸೆಸ್ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ *BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ* *ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ: ಸಿಎಂ* *BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ... ಹೀಗೊಂದು ಹೃದಯ ವಿದ್ರಾಯಕ ಘಟನೆ: ಅತ್ತ ಆಸ್ಪತ್ರೆ ಶವಾಗಾರದಲ್ಲಿ ಹೆಣವಾಗಿ ಮಲಗಿದ್ದ ಅಪ್ಪ; ಇತ್ತ ಮಗಳ ವಿವಾಹ ಸಂಭ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅತ್ತ ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪನ ಶವ. ಇತ್ತ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ವೈಭವ ನಡೆದ ಹೃದಯ ವಿದ್ರಾಯಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಅಪ್ಪ ಮದುವೆ ಓಡಾಟದಲ್ಲಿ ಸುಸ್ತಾಗಿ ಆಸ್ಪತ್... ಪ್ರಯಾಗ್ರಾಜ್ ಮಹಾ ಕುಂಭಮೇಳದಲ್ಲಿ ಭೀಕರ ಬೆಂಕಿ ದುರಂತ: ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ನವದೆಹಲಿ(reporterkarnataka.com):ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಪ್ರದೇಶದಲ್ಲಿ ಪ್ರದೇಶದ ಶಾಸ್ತಿ ಸೇತುವೆ ಸೆಕ್ಟರ್-19 ಶಿಬಿರದಲ್ಲಿ ಹಾಗೂ ಸೆಕ್ಟರ್-5ರಲ್ಲೂ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ... ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕಡವೆ ಶಿಖಾರಿ ಮಾಡಿದ್ದ ವ್ಯಕ್ತಿ ಬಂಧನ; ವಾಹನ, 2 ಕೋವಿ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕ... ಸುಳ್ಯ: ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ: ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಸುಳ್ಯ(reporterkarnataka.com) ವ್ಯಕ್ತಿಯೊಬ್ಬರು ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ನೆಲ್ಲೂರು ಎಂಬಲ್ಲಿ ನಡೆದಿದೆ. ಗಂಡನ ಗುಂಡಿನ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು ವಿನೋದಾ ... « Previous Page 1 …15 16 17 18 19 … 226 Next Page » ಜಾಹೀರಾತು