ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ? ಮಂಗಳೂರು(reporterkarnataka.com): ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನ ಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು... ಕಾಂಗ್ರೆಸ್ ಟಿಕೆಟ್ ಮಿಸ್: ವೈ.ಎಸ್. ವಿ. ದತ್ತ ನಿವಾಸ ಬಳಿ ಭಾರಿ ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ವೈ.ಎಸ್.ವಿ ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಪಕ್ಷದ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ದತ್ತ ನಿವಾಸದ ಬಳಿ ರಾತೋರಾತ್ರಿ ಭಾರಿ ಸಂಖ್ಯ... ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ. ಉಡುಪಿ, ಕಡೂರ... ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ... ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು; ಪ್ರಯಾಣಿಕರು ಪ್ರಾಣಾಪಯದಿಂದ ಪಾರು ಕಾರ್ಕಳ(reporterkarnataka.com): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಘಟನೆಯಲ್ಲಿ ಕಾರಿನ ಎಡಬದಿಯು ಸಂಪೂರ್ಣ ಜಖಂ ಗೊಂಡಿದೆ. ಪ... ಕುಳಾಯಿ ಗ್ರಾಮದ ಯುವತಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಕೋರಿಕೆ ಮಂಗಳೂರು(reporterkarnataka.com)): ನಗರದ ಹೊರವಲಯದ ಬೈಕಂಪಾಡಿ ಸಮೀಪದ ಕುಳಾಯಿ ಗ್ರಾಮದ ಯುವತಿಯೊಬ್ಬಳು ಕಾಣೆಯಾಗಿದ್ದಾಳೆ. ಮಾ. 25ರಿಂದ ಮಾನಸ (22) ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕ... ತಲಪಾಡಿ ಚೆಕ್ ಪೋಸ್ಟ್: ಕೇರಳದಿಂದ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 7.95 ಲಕ್ಷ ರೂ. ವಶಕ್ಕೆ ಉಳ್ಳಾಲ(reporterkarnataka.com): ಯಾವುದೇ ದಾಖಲೆಗಳಿಲ್ಲದೆ ಕೇರಳದಿಂದ ಹಣ ಸಾಗಿಸುತ್ತಿದ್ದ ಕಾರನ್ನು ತಲಪಾಡಿ ಚೆಕ್ ಪೋಸ್ಟ್ ಬಳಿ ತಡೆದು ನಿಲ್ಲಿಸಿದ ಪೊಲೀಸರು 7.95 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು ಕಾರಿನಲ್ಲಿದ್ದ 7,095,000 ರೂ. ನಗದು ಸಹಿತ ಕಾರನ್ನು ವ... ಮಂಗಳೂರಿನ ಆಹಾರ ಮತ್ತು ರಫ್ತು ಕಂಪನಿಯಿಂದ ಖಾಸಗಿ ಬ್ಯಾಂಕಿಗೆ 88.22 ಕೋಟಿ ವಂಚನೆ: ದೂರು ದಾಖಲು ಮಂಗಳೂರು(reporterkarnata.com): ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಆಹಾರ ಮತ್ತು ರಫ್ತು ಕಂಪನಿಯ 88.22 ಕೋಟಿ ರೂ. ವಂಚಿಸಿದೆ ಎಂದು ಖಾಸಗಿ ಬ್ಯಾಂಕೊಂದು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಕಂಪನಿಯಎಂಡಿ ಮತ್ತು ನಿರ್ದೇಶಕರು ಬ್ಯಾಂಕ್ಗೆ 88.22 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋ... ತರೀಕೆರೆ: ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 6.44 ಕೋಟಿ ಮೌಲ್ಯದ ಚಿನ್ನ- ಬೆಳ್ಳಿ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಿವಮೊಗ್ಗ-ಚಿಕ್ಕಮಗಳೂರು ಗಡಿಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ 6.44 ಕೋಟಿ ಮೌಲ್ಯದ 17 ಕೆಜಿ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪ... ಬಿಜೆಪಿ ಶಾಸಕರ ನಿವಾಸದಲ್ಲಿ ಚೆಕ್ ವಿತರಣೆ: ಮೂಡಿಗೆರೆ ಎಂಎಲ್ ಎ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚುನಾವಣಾ ನೀತಿ ಸಂಹಿತೆ ಉಲ್ಲಂಘಿನೆ ಹಿನ್ನೆಲೆಯಲ್ಲಿ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿ... « Previous Page 1 …177 178 179 180 181 … 270 Next Page » ಜಾಹೀರಾತು