ಚಾರ್ಮಾಡಿಯ ಕಾಡಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಅಗ್ನಿಗಾಹುತಿ; ಜೀವಸಂಕುಲಕ್ಕೆ ಭಾರಿ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಗುಡ್ಡದಲ್ಲಿ ನಡೆದಿದೆ. ಮಳೆಗಾಲದಲ್ಲಿ ಯಥೇಚ್ಛವಾಗಿ ಮಳೆ ಸುರಿದ ಕೊಟ್ಟ... ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ: ಕಳ್ಳತನ ಮಾಡಬೇಡ ಎಂದು ಬುದ್ದಿಮಾತು ಹೇಳಿದಕ್ಕೆ ಹೇಯ ಕೃತ್ಯ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಬುದ್ದಿ ಹೇಳಿದ ತಂದೆಯನ್ನೇ ಮಗ ಕೊಲೆ ಮಾಡಿದ ಘಟನೆ ನಡೆದಿದೆ. ಮಲ್ಲೂರಹಳ್ಳಿ ಗ್ರಾಮದ ಬರಮಸಾಗರ ಕೊಪ್ಲೆಯ... ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸುನಿಲ್ – ದ.ಕ., ಅಂಗಾರ- ಉಡುಪಿ, ಕೋಟಾ- ಉತ್ತರ ಕನ್ನಡ ಬೆಂಗಳೂರು(reporterkarnataka.com): ರಾಜ್ಯದ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ವಿ. ಸುನಿಲ್ ಕುಮಾರ್ ಹಾಗೂ ಉಡುಪಿಗೆ ಎಸ್. ಅಂಗಾರವನ್ನು ನೇಮಿಸಲಾಗಿದೆ. ದ.ಕ. ಉಸ್ತುವಾರಿ ಸಚಿವರಾಗಿದ್ದ ... ಕಾಪು: ಬೈಕಿಗೆ ಕಾರು ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ಸವಾರ ಸಾವು ಕಾಪು(reporterkarnataka.com): ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗ... ಬಸ್ಸಿಗೆ ಕಾಯುತ್ತಿದ್ದ ಬಾಲಕಿಯ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ: ಇಬ್ಬರು ಯುವಕರ ಬಂಧನ ಶಿವಮೊಗ್ಗ(reporterkarnataka.com): ಹೊಸನಗರ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತೋಷ್ (24) ಹಾಗೂ ಸುನೀಲ್ (26) ಎಂಬವರು ಬಂಧಿತ ... ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾ... ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ... ಇಂದು ಮಧ್ಯಾಹ್ನ ಸಿಎಂ ಸಭೆ ; ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... « Previous Page 1 …180 181 182 183 184 … 227 Next Page » ಜಾಹೀರಾತು