America | ವೈಟ್ ಹೌಸ್ ಡಿನ್ನರ್ ಗುಂಡಿನ ದಾಳಿ: ಶರ್ಟ್ ಇಲ್ಲದೆ ನೆಲದ ಮೇಲೆ ಮಲಗಿದ್ದ ಶಂಕಿತನ ಮೊದಲ ಫೋಟೊ ಬಿಡುಗಡೆ ವಾಷಿಂಗ್ಟನ್ (reporterkarnataka.com): ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಪಾಲ್ಗೊಂಡಿದ್ದ 'ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್' ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿದ ಶಂಕಿತನ ಮೊದಲ ಚಿತ್ರಗಳು ಬಿಡುಗಡೆಯಾಗಿವೆ. ಈ ಚಿತ್ರಗಳನ್ನು ಸ್ವತಃ ಡೊನಾಲ... ಮೈಸೂರು ಚಾಮುಂಡಿ ಬೆಟ್ಟದಲ್ಲಿ ಭೀಕರ ಕೊಲೆ : ಕುಡಿತದ ಚಟದಿಂದ ಬೇಸತ್ತು ಮಗನನ್ನೆ ಕೊಂದ ತಾಯಿ! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail com ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಗನ ಕುಡಿತದ ಚಟದಿಂದ ಬೇಸತ್ತ ತಾಯಿಯೊಬ್ಬಳು ಹೆತ್ತ ಮಗನ್ನೇ ಕೊಲೆ ಮಾಡಿರುವ ಘಟನೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.ಎನ್ ಆರ್ ಮೊಹಲ್ಲಾ ನಿವಾಸಿ ... ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬೆಂಗಳೂರು(reporterkarnataka.com): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡ... ಯೋಗೇಶ್ ಗೌಡ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ ಬೆಂಗಳೂರು(reporterKarnataka.com): ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಶಾಸಕ ವಿನಯ್ ಕುಲಕರ್ಣಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೆಷನ್ಸ್ ಕೋರ್ಟ್ ವಿಧಿಸಿದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ, ಅದರ ಜ... ಶಿವಮೊಗ್ಗ: ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು ಶಿವಮೊಗ್ಗ(reporterkarnataka.com): ಜೋಕಾಲಿ ಆಡಲು ಹೋಗಿ, ಕುಣಿಕೆ ಬಿಗಿದು ಬಾಲಕಿ ಸಾವಿಗೀಡಾದಂತಹ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಮೂರು ದಿನದ ಹಿಂದೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.ಮೃತ ಬಾಲಕಿಯನ್ನು 9 ವರ್ಷದ ಪ್ರಣಮ್ಯ ಎಂ... ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39 ಸರ್ಕಾರಿ ಜಿಲ್ಲಾ, ತಾಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ... ರಾಜ್ಯದ ಗ್ರಾಪಂ ಚುನಾವಣೆಗೆ’ ಭರ್ಜರಿ ಸಿದ್ಧತೆ: ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ ಬೆಂಗಳೂರು(reporterkarnataka.com): ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದ ತಳಹದಿಯಾಗಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ರಾಜ್ಯದ 31 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತಿ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಬಾರಿ ... ಪಶ್ಚಿಮ ಬಂಗಾಳ | ಮತದಾನದ ವೇಳೆ ನಾಡ ಬಾಂಬ್ ದಾಳಿ: ರಾಜ್ಯದ ಎಲ್ಲಾ ಮತಗಟ್ಟೆ ಹೈ ಅಲರ್ಟ್ ಕೋಲ್ಕತ್ತಾ(reporterkarnatak.com): ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ವೇಳೆ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಮತದಾನದ ವೇಳೆ ಕೆಲವು ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದಿದ್ದಾರೆ. ಬಾಂಬ... ಎಸ್ಸೆಸ್ಸೆಲ್ಸಿ ಫಲಿತಾಂಶ: ಶೇ.94.1 ರಿಸಲ್ಟ್; ರಾಜ್ಯಕ್ಕೆ ದ.ಕ. ಪ್ರಥಮ: ಎಂದಿನಂತೆ ಬಾಲಕಿಯರ ಮೇಲುಗೈ ಬೆಂಗಳೂರು(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಂತೆ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶದಲ್ಲೂ ಐತಿಹಾಸಿಕ ಶೇ.94.1 ರಷ್ಟು ಫಲಿತಾಂಶ ಬಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ... ಶಿವಮೊಗ್ಗದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು: ಮತ್ತೊಬ್ಬ ಆರೋಪಿಗೆ 6 ವರ್ಷ ಸಜೆ ಶಿವಮೊಗ್ಗ(reporterkarnataka.com): ಶಿವಮೊಗ್ಗ ಜಿಲ್ಲೆಯ ತುಂಗಾ ತೀರದಲ್ಲಿ ನಡೆದಿದ್ದ ಭೀಕರ ಸ್ಫೋಟದ ತಾಲೀಮು (ಟ್ರಯಲ್ ಬ್ಲಾಸ್ಟ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ವಿಶೇಷ (NIA) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಮೂರನೇ ಅಪರಾಧಿ ಅರಾಫತ್ ಅಲಿಗೆ ನ್ಯಾಯಾಲಯವು 6 ವರ್ಷಗಳ ಕಠಿಣ... « Previous Page 1 …17 18 19 20 21 … 311 Next Page » ಜಾಹೀರಾತು