ದೂಪದಕಟ್ಟೆಯಲ್ಲಿ ಬೈಕ್ – ಕಾರು ನಡುವೆ ಅಪಘಾತ: ಇಬ್ಬರಿಗೆ ಗಾಯ ಕಾರ್ಕಳ(reporterkarnataka.com): ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ದೂಪದಕಟ್ಟೆ ಬಳಿ ನಡೆದಿದೆ. ಬೈಕ್ ಸವಾರ ಎ.ಕೆ. ಸಮ್ಹಾಜ್ ಸಹ ಸವಾರನೊಂದಿಗೆ ಬೈಕ್ ನಲ್ಲಿ ದೂಪದಕಟ್ಟೆ ಕಡೆಯಿಂದ ಅತ್ತೂರು ಚರ್ಚ್ ಕಡೆಗೆ ಅಜಾಗರೂಕತೆಯಿಂದ... ಕಣ್ಣಿನ ಸಮಸ್ಯೆ: ಕಾರ್ಕಳ ಜೋಗುಲಬೆಟ್ಟು ರಿಕ್ಷಾ ಚಾಲಕ ಆತ್ಮಹತ್ಯೆಗೆ ಶರಣು ಕಾರ್ಕಳ(reporterkarnataka.com): ಕಣ್ಣಿನ ಸಮಸ್ಯೆಯಿಂದ ಬಳಲುತಿದ್ದ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಗೆ ಶರಣಾದ ಘಟನೆ ಕಾರ್ಕಳ ಜೋಗುಲಬೆಟ್ಟು ಎಂಬಲ್ಲಿ ನಡೆದಿದೆ. ಬ್ರೂನ ಸಲ್ದಾನ (57)ಆತ್ಮಹತ್ಯೆಗೆ ಶರಣಾದವರು. ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ತೋರಿಸಿದಾಗ ಆಪರೇಷನ್ ಮಾಡಬೇ... ಚಿತ್ರದುರ್ಗ ಮುರುಘಾ ಮಠದಲ್ಲಿ ಹೆಣ್ಣು ಮಗು ಪತ್ತೆ: ಮತ್ತೊಂದು ಸಂಕಷ್ಟದಲ್ಲಿ ಶರಣರು ಚಿತ್ರದುರ್ಗ(reporterkarnataka.com): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಮುರುಘಾ ಶ್ರೀಗಳ ಮುರುಘಾ ಮಠದಲ್ಲಿ ಹೆಣ್ಣು ಮಗುವೊಂದು ಪತ್ತೆಯಾಗುವ ಮೂಲಕ ಮತ್ತೊಂದು ಪ್ರಕರಣ ತಲೆ ಎತ್ತಿದೆ. ಮಠದ ಅವರಣದಲ್ಲಿ ಹೆಣ್ಣು ಮಗು ಪತ್ತೆಯಾಗಿದೆ. ಮಠದ ವಸತಿ ಶಾಲೆಯಲ್ಲಿ ಹೆಣ್ಣು ಮಗು ಪ... ಧಾರವಾಡ: ಮಹಿಳೆಯ ತಲೆಗೆ ಕಲ್ಲು ಹೊತ್ತು ಹಾಕಿ ಭೀಕರ ಕೊಲೆ: ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು ಧಾರವಾಡ(reporter Karnataka.com): ಇಲ್ಲಿನ ಜಿಲ್ಲಾಸ್ಪತ್ರೆ ಸಮೀಪ ಮಹಿಳೆಯೊಬ್ಬರ ತಲೆಗೆ ಕಲ್ಲು ಹೊತ್ತು ಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಜಿಲ್ಲಾಸ್ಪತ್ರೆ ಸಮೀಪದ ಸ್ಪರ್ಶ ಆಸ್ಪತ್ರೆ ಬಳಿ ಅಂಗಾತ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ... ಉತ್ತರಾಖಂಡ: ಕುಖ್ಯಾತ ಕ್ರಿಮಿನಲ್ ಗೆ ಹಾರಿಸಿದ ಪೊಲೀಸರ ಗುಂಡಿಗೆ ಬಿಜೆಪಿ ನಾಯಕನ ಪತ್ನಿ ಬಲಿ ಡೆಹ್ರಾಡೂನ್(reporter Karnataka.com): ಪೊಲೀಸರು ಗುರುವಾರ ಸಂಜೆ ವಾಂಟೆಡ್ ಕ್ರಿಮಿನಲ್ ಅನ್ನು ಬೆನ್ನಟ್ಟುತ್ತಿದ್ದಾಗ ನಡೆದ ಗುಂಡಿನ ಚಕಮಕಿಯಲ್ಲಿ ಬಿಜೆಪಿ ನಾಯಕನ ಪತ್ನಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕೊಲೆ ಆರೋಪ ಹಾಕಲಾಗಿದೆ. ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳ ತಂಡ ನೆರೆಯ ಉತ್... ಮತಾಂತರ ನಿಷೇಧ ಕಾಯ್ದೆ; ರಾಜ್ಯದಲ್ಲಿ ಮೊದಲ ಪ್ರಕರಣ ಯಶವಂತಪುರ ಠಾಣೆಯಲ್ಲಿ ದಾಖಲು; ಯುವಕನ ಬಂಧನ ಬೆಂಗಳೂರು(reporterkarnataka.com); ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಮೊದಲ ಪ್ರಕರಣ ನಗರದ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಸೈಯದ್ ಮೊಯಿನ್ (24) ವಿರುದ್ಧ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಯಶವಂತಪುರ ಠಾಣಾ ವ... ಕಲ್ಲಡ್ಕ: ಚತುಷ್ಪಥ ಕಾಮಗಾರಿಯ ಫ್ಲೈ ಓವರ್ ಪಿಲ್ಲರ್ ಹಠಾತ್ ಕುಸಿತ ಬಂಟ್ವಾಳ(reporterkarnataka.com): ಚತುಷ್ಪಥ ಕಾಮಗಾರಿಯ ಫ್ಲೈ ಓವರ್ ನಿರ್ಮಾಣ ಹಂತದಲ್ಲಿ ಕುಸಿದು ಬಿದ್ದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಪೇಟೆಯಲ್ಲಿ ಗುರುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಭಾಗವಾಗಿ ಕಲ್ಲಡ್ಕ ಪೇಟೆಯಲ್ಲಿ ಫ್ಲೈ ಓವರ್ ನಿರ್ಮ... ಮಂಗಳೂರು: ಸಾವಿಗೆ ಶರಣಾದ ರಾಷ್ಟ್ರೀಕೃತ ಬ್ಯಾಂಕಿನ ಲೇಡಿ ಮೆನೇಜರ್ ; ಹಿರಿಯ ಅಧಿಕಾರಿಗಳ ಕಿರುಕುಳ ಕಾರಣವೇ? ಮಂಗಳೂರು(reporterkarnataka.com) : ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮಹಿಳಾ ಮೆನೇಜರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಸಾವಿಗೆ ಶರಣಾದ ಬ್ಯಾಂಕ್ ಮೆನೇಜರ್ ಅವರನ್ನು ಪದ್ಮಾವತಿ(52) ಎಂದು ಗುರುತಿಸಲಾಗಿದೆ. ಇವರು ಬ್ಯಾಂಕಿನ ಬಿಜೈ ಶಾಖೆಯಲ್ಲಿ ವ್ಯವಸ್ಥಾಪಕಿಯಾಗಿದ್ದರ... ಇಬ್ಬರು ಬೇಟೆಗಾರರ ಬಂಧನ: ಮಹಾರಾಷ್ಟ್ರದಲ್ಲಿ ಮಾರಾಟಕ್ಕೆ ಯತ್ನಿಸಿದ 3 ಜೀವಂತ ಕಾಡು ಹಂದಿ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊ... ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ ಮಂಗಳೂರು(reporterkarnataka.com): ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆ ಯಿಂದ ನಿಧನರಾಗಿದ್ದಾರೆ . ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್... « Previous Page 1 …195 196 197 198 199 … 270 Next Page » ಜಾಹೀರಾತು