ಚಂದ್ರಗಿರಿಯ ತೀರದಲ್ಲಿ’ ಖ್ಯಾತಿಯ ಪ್ರಸಿದ್ಧ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ ಮಂಗಳೂರು(reporterkarnataka.com): ಪ್ರಸಿದ್ಧ ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಂಗಳವಾರ ಅವರು ಕೊನೆಯುಸಿರೆ... ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ರಾಡು ಬಿದ್ದು ತಾಯಿ- ಮಗು ದಾರುಣ ಸಾವು ಬೆಂಗಳೂರು(reporterkarnataka.com): ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡು ಬಿದ್ದು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಎಚ್ಬಿಆರ್ ಲೇಔಟ್ ಬಳಿ ನಡೆದಿದೆ. ಮೃತಪಟ್ಟವರನ್ನು ತೇಜಸ್ವಿನಿ (28) ಹಾಗೂ ಆಕೆಯ ಎರಡೂವರೆ ವರ್ಷದ ಮಗು ವಿಹಾನ್ ಎಂದು ... ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ... ಬೋಟ್ ನಿಂದ ಬಿದ್ದು ನಾಪತ್ತೆಯಾಗಿದ್ದ ಮೀನುಗಾರ: ಮೃತದೇಹ ಕಾಪು ಬಳಿ ಸಮುದ್ರದಲ್ಲಿ ಪತ್ತೆ ಉಡುಪಿ(reporterkarnataka.com):ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನೋರ್ವ ಮೃತದೇಹ ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತರನ್ನು ಪೆರುವಾಯಿ ಗ್ರಾಮದ ಆನಂದ(36) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ಬಂದರಿನಲ್ಲಿ ಸಾಯಿ ಪ್ರೇಮ್ ಕುಂದರ ಅವರ ಬೋಟ್... ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ: ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ; ಬೆಂಕಿ ನಿಯಂತ್ರಣಕ್ಕೆ ಕ್ರಮ ಮಂಗಳೂರು(reporter Karnataka.com): ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವ... ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತ... ಬೆಂಗಳೂರು ಯುವಕನ ಕಿಡ್ನಾಪ್ ಮತ್ತು ಕೊಲೆ ಪ್ರಕರಣ: ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ... ವಿಪರೀತ ಕುಡಿತದ ಚಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ಕಾರ್ಕಳ(reporterkarnataka.com): ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವೀರೇಂದ್ರ(44) ಆತ್ಮಹತ್ಯೆ ಮಾಡಿಕೊಂಡ... ಗಜಪಡೆ ದಾಂಧಲೆ: ತರೀಕೆರೆಯಲ್ಲಿ ಅಡಿಕೆ, ಬಾಳೆ ತೋಟ ನಾಶ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆಗಳ ದಾಂಧಲೆ ನಾಲ್ಕು ಎಕರೆ ಅಡಿಕೆ ಹಾಗೂ ಬಾಳೆ ನಾಶವಾದ ಘಟನೆ ತರೀಕೆರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡ ರೈತರು ಕಂಗೆಟ್ಟು ಹೋಗಿದ್ದಾರೆ. ಕಾಡಾನೆಗಳು ಹಿಂಡು-... ಅಥಣಿ ಪೊಲೀಸ್ ಠಾಣೆಯ ಎಎಸ್ ಐ ನೇಣಿಗೆ ಶರಣು: ಕಾರಣ ಇನ್ನೂ ನಿಗೂಢ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.ಕಾಂ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಎಎಸ್ಐ ರಾಮಲಿಂಗ ನಾಯಕ್ (49) ನೇಣು ಹಾಕುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಬೈಕ್... « Previous Page 1 …196 197 198 199 200 … 279 Next Page » ಜಾಹೀರಾತು