ಎಕ್ಕೂರು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ; 3 ಮಂದಿ ಆಸ್ಪತ್ರೆಗೆ: ಕಾರಿನಲ್ಲಿ ಇದ್ದದ್ದು ವೈದ್ಯಕೀಯ ವಿದ್ಯಾರ್ಥಿಗಳೇ? ಮಂಗಳೂರು(reporterkarnataka.com): ನಗರದ ಎಕ್ಕೂರು ಬಳಿ ವಿದ್ಯುತ್ ಕಂಬಕ್ಕೆ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ವಾಹನ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ 3 ಜನರಿದ್ದು,... ಮೂಡಿಗೆರೆ: ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಸ್ ಡಿಪೋ ಹತ್ತಿರ ರಸ್ತೆಯಲ್ಲಿ ನಿಲ್ಲಿಸಿದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಬೈಕ್ ಸವಾ... ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ. ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚ... ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಸುಳ್ಯ(reporterkarnataka.com): 17ರ ಹರೆಯದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿ ಗರ್ಭಿಣಿಯಾದ ಘಟನೆಯೊಂದು ನಡೆದಿದೆ. ಬಾಲಕಿಯ ಚಟುವಟಿಕೆ ಬಗ್ಗೆ ಆಕೆಯ ಅಕ್ಕ ಅನುಮಾನಗೊಂಡು ಜೂನ್ 22 ರಂದು ಹತ್ತಿರದ ಆಸ್ಪತ್ರೆಗೆ ಸ್ಕ್ಯಾನ್ ಮಾಡಲು ಕರೆದೊಯ್ದರು. ಆ ವೇಳೆ ಅಪ್ರಾಪ್ತ ಬಾಲಕಿ ಗರ್ಭಿಣಿ ... ಮಾಣಿ ಸಮೀಪ ನಡುರಸ್ತೆಯಲ್ಲೇ ಯುವತಿಯ ಅಮಾನುಷ ಕೊಲೆ: ಆಟೋದಲ್ಲಿ ಬಂದ ತಂಡದ ಕೃತ್ಯ; ಆರೋಪಿಗಳ ಬಂಧನ ಮಂಗಳೂರು(reporterkarnataka.com): ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳ ಮೇಲೆ ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಕೊಲೆ ಮಾಡಿದ ಅಮಾನುಷ ಘಟನೆ ಮಾಣಿಯ ನೇರಳಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪ... ಶೋರೂಮ್ ಒಳಗಿದ್ದ 30 ವಾಹನ ಗಳ ಪೈಕಿ 6 ವಾಹನಗಳು ಭಸ್ಮವಾಗಿದ್ದು ಉಳಿದ ಎಲೆಕ್ಟ್ರಿಕಲ್ ಮಂಗಳೂರು(reporterkarnataka.com):ನಗರದ ಪಂಪ್ ವೆಲ್ ಬಳಿಯ ನಾಗೂರಿ ಪಟೇಲ್ ಹೌಸ್ ಸಮೀಪದ ಎಲೆಕ್ಟ್ರಿಕಲ್ ಸ್ಕೂಟರ್ ಶೋರೂಮ್ ನಲ್ಲಿ ಶುಕ್ರವಾರ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ. ಶೋರೂಮ್ ಒಳಗಿದ್ದ 30 ವಾಹನಗಳ ಪೈಕಿ ... ಟ್ವಿಟ್ಟರ್ನಲ್ಲಿ ಬಂದಿದೆ ಹೊಸ ಫೀಚರ್: ಅಕ್ಷರಗಳ ಮಿತಿ 280ರಿಂದ 2,500ಕ್ಕೆ ಏರಿಕೆ ಹೊಸದಿಲ್ಲಿ(reporterkarnataka.com): ಟ್ವಿಟ್ಟರ್ ನಲ್ಲಿ ಹೊಸ ಫೀಚರ್ ಬಂದಿದೆ. ಟ್ವಿಟ್ಟರ್ ತನ್ನ ಅಕ್ಷರ ಮಿತಿಯನ್ನು ಏರಿಕೆ ಮಾಡಿದೆ. 280 ಅಕ್ಷರಗಳಿಂದ 2,500ಕ್ಕೆ ಹೆಚ್ಚಿಸಲು ಯೋಜಿಸಿದೆ. ಮೊದಲು ಟ್ವಿಟ್ಟರ್ನಲ್ಲಿ ಏನನ್ನಾದರೂ ಬರೆಯಲು ಮತ್ತು ಪೋಸ್ಟ್ ಮಾಡಬೇಕೆಂದರೆ ಕೇವಲ 280 ಅಕ್ಷರಗಳನ್ನು ... ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ; ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ದಾವಣಗೆರೆಯಿಂದ ಬಳ್ಳಾರಿ ಕಡೆ ತೆರ... ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್ ಹರೀಶ್ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಹರೀಶ್ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚ... ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್ನಲ್ಲಿ ಪತ್ತೆಯಾಗಿದೆ. ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ... « Previous Page 1 …204 205 206 207 208 … 270 Next Page » ಜಾಹೀರಾತು