ಶಿಕ್ಷಣ ಸಚಿವ ನಾಗೇಶ್ ಮನೆಗೆ ಮುತ್ತಿಗೆ:ಗೃಹ ಸಚಿವ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು? ತುಮಕೂರು(reporterkarnataka.com):-ಪಠ್ಯಪುಸ್ತಕ ಪರಿಷ್ಕರಣೆ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರ ತಿಪಟೂರಿನ ನಿವಾಸಕ್ಕೆ ನುಗ್ಗಿದ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ತುಮಕೂರಿನ ಜಿಲ್ಲಾ ... ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿ... ಮೂಡಿಗೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ದನಗಾಹಿ ದಾರುಣ ಸಾವು; ಮೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದನಗಾಹಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದನ ಮೇಯಿಸುತ್ತಿದ್ದ ತಿಮ್ಮ... ಟ್ರಕ್ -ಟೆಂಪೋ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ ನ 7 ಮಂದಿ ದಾರುಣ ಸಾವು ಬೀದರ್(reporterkarnataka.com): ಉತ್ತರ ಪ್ರದೇಶದ ಬಹ್ರೆöಪುಚ್-ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರನ್ನು ಬೀದರ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ. ಟ್ರ... ಲಾರಿ- ಕಾರು ಮುಖಾಮುಖಿ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರ... ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಭೀಕರ ನರಮೇಧ: 18 ವಿದ್ಯಾರ್ಥಿ ಸೇರಿ 21 ಮಂದಿಯ ಗುಂಡಿಕ್ಕಿ ಹತ್ಯೆ ಟೆಕ್ಸಾಸ್(reporterkarnataka.com) ಬಂದೂಕುಧಾರಿ 18ರ ಹರೆಯದ ತರುಣನೊಬ್ಬ ಇಲ್ಲಿನ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿ ಯದ್ವಾತದ್ವಾ ಗುಂಡಿನ ದಾಳಿ ನಡೆಸಿದ ಪರಿಣಾಮ 18 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ. ಈ ಹತ್ಯಾಕಾಂಡ ನಡೆಸಿದ ತರುಣನನ್ನು ಸಾಲ್ವಡಾರ್ ರಾಮೋಸ್ ... ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ: 1 ಸಾವಿರ ಲೀಟರ್ ಸಾರಾಯಿ ನಾಶ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಳಿಯ ಜಾವಳಿ ಸಮೀಪದ ಕಾಳಿಕಟ್ಟೆ ಗ್ರಾಮದಲ್ಲಿ ಕಳ್ಳಭಟ್ಟಿ ಅಡ್ಡೆಯ ಮೇಲೆ ಬಾಳೂರು ಪೋಲಿಸರು ದಾಳಿ ನಡೆಸಿ ಕಳ್ಳಭಟ್ಟಿ ವಶ ಪಡಿಸಿಕೊಂಡಿದ್ದಾರೆ. ಕಾಳಿಕಟ್ಟೆ ಗ್ರಾಮದ ಸುರೇಶ್ ಎಂಬುವವರ ತೋಟದಲ್ಲಿದ್ದ ಕ... ಮದಿರಂಗಿ ಮಾಸುವ ಮುನ್ನವೇ ನವ ವಿವಾಹಿತೆ ಆತ್ಮಹತ್ಯೆ: ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ್ದ ವಧು! ಮಡಿಕೇರಿ(reporterkarnataka.com): ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೈತ್ರಾ(25) ಎಂದು ಗುರುತಿಸಲಾಗಿದೆ. ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯ... ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು... ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವು;ಯುವಕ ಗಂಭೀರ ಬೆಂಗಳೂರು(reporterkarnataka.com): ಶಾಪಿಂಗ್ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್ನಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ಯುವಕ ಕ್ರಿ... « Previous Page 1 …205 206 207 208 209 … 270 Next Page » ಜಾಹೀರಾತು