ಆರ್ ಸಿಬಿ ಗೆಲುವು; ವಿಧಾನಸೌಧ ಎದುರು ಕೊಹ್ಲಿ ನೇತೃತ್ವದ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನ ಬೆಂಗಳೂರು(reporterkarnataka.com): ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಎದುರು ಸನ್ಮಾನಿಸಿದರು. ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್... ಆರ್ ಸಿಬಿ ವಿಜಯೋತ್ಸವ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು; ಕಾಲ್ತುಳಿತಕ್ಕೆ ಕನಿಷ್ಠ 7 ಮಂದಿ ಸಾವು; 20ಕ... ಬೆಂಗಳೂರು (reporterkarnataka.com): ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭ್ರಮಾಚರಣೆಗಳು ಭರದಿಂದ ಸಾಗಿದ್ದು, ಭಾರೀ ಸಂಖ್ಯೆಯಲ್ಲಿ ನೆರೆದ ಜನರ ನಡುವೆ ಉಂಟಾಗಿರುವ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೊಳಗಾಗಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ... Karnataka | ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ವಿಷಾದ ಗದಗ(reporterkarnataka.com): ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ... ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ- ಸಚಿವ ಈಶ್ವರ ಖಂಡ್ರೆ ಭೇಟಿ: ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ: ಫಾರೆಸ್ಟ್ ಮಿನಿಸ್ಟರ್ ಬೆಂಗಳೂರು(reporterkarnataka.com): ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಕ್ರಿಕೆಟಿಗ ಹಾಗೂ ಪರಿಸರ ಪ್ರೇ... Solar Power | ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ - *ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ* - *ಬೃಹತ್ ಇವಿ ಚಾರ್ಜಿಂಗ್ ಹಬ್ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ* ಬೆಂಗಳೂರು(reporterkarnataka.com): ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾ... ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಚಾರ್ಮಾಡಿ ಘಾಟಿಯ ಮಲೆಯ ಮಾರು... Bangalore | ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡ... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ: ಸಾಲದ ಸಂಕಷ್ಟಕ್ಕೆ ಯುವ ಕೃಷಿಕ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದೂ ಮತ್ತೊಬ್ಬ ಕಾಫಿ ಬೆಳೆಗಾರ ಸಾಲದ ಬಾಧೆಯಿಂದ ಜೀವ ಕಳೆದುಕೊಂಡಿದ್ದಾರೆ. ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ... Mangaluru | ಮಂಜನಾಡಿ: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಇಬ್ಬರು ಕಂದಮ್ಮಗಳು ಸಹಿತ 3 ಮಂದಿ ದಾರುಣ ಸಾವು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಗೆ ಶುಕ್ರವಾರ ಮುಂಜಾನೆ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿ ಕೋಡಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಒಂದೇ ಕುಟುಂಬದ ಮೂವರು ದಾರುಣವ... ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಉಳ್ಳಾಲ ಬಳಿ ಗುಡ್ಡ ಕುಸಿದು ಬಾಲಕಿ ಬಲಿ; ಮಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ನೀರು ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಾಣ ಹಾನಿಯುಂಟಾಗಿದ್ದು, ಸಾಕಷ್ಟು ಅನಾಹುತಗಳು ನಡೆದಿವೆ. [video width="478" height="850" mp4="https://reporterkarnatak... « Previous Page 1 …19 20 21 22 23 … 254 Next Page » ಜಾಹೀರಾತು