ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭ... ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು ಮೈಸೂರು(reporterkarnataka.com): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸ... ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ವೆನ್ಲಾಕ್ಗೆ ದಾಖಲು; ಜಿಲ್ಲಾಧಿಕಾರಿ ತುರ್ತು ಸಭೆ ಮಂಗಳೂರು (reporterkarnataka.com): ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏ... ಆಸ್ಪತ್ರೆ ಸೇರಿದ್ದ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತೆ ವಿಧಿವಶ: ಮೃತರ ಸಂಖ್ಯೆ 3ಕ್ಕೆ ಏರಿಕೆ: ಧಕ್ಕದ ಪರಿಹಾರ ದುಃಖದ ಜೀವನ ! ಮಂಗಳೂರು(reporterkarnataka.com): ಬದುಕು ಕಟ್ಟಿಕೊಂಡ ಫಲವತ್ತಾದ ಹಸಿರು ನೆಲವನ್ನು ತ್ಯಾಜ್ಯ ರಾಶಿ ನುಂಗಿದ ಬಳಿಕ ಸರ್ವಸ್ವವನ್ನೂ ಕಳೆದುಕೊಂಡು ಆಸ್ಪತ್ರೆ ಸೇರಿದವರ ಪೈಕಿ ಪಾರಂಪರಿಕ ಮನೆತನಕ್ಕೆ ಸೇರಿದ ಹಿರಿಯ ಜೀವ ರಾಧಾ ಭಟ್ ಅವರು ವಿಧಿವಶರಾಗಿದ್ದಾರೆ. ಇದರೊಂದಿಗೆ ಮಂದಾರ ಸಂತ್ರಸ್ತರಲ್ಲಿ ಮ... ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ ಮೈಸೂರು(reporterkarnataka.com): ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು... ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ: ಎಸಿ ಆದೇಶ ಪುತ್ತೂರು(reporterkarnataka.com): ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ನಿಷೇಧಾಜ... ಎನ್.ಆರ್. ಪುರ: ಅಪ್ಪನ ಸಾವಿನಿಂದ ಮನನೊಂದ ಟೀನೇಜ್ ಪುತ್ರಿ; ಭದ್ರಾ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ಪ ಸಾವನ್ನಪ್ಪಿದ ನೋವು ತಾಳಲಾಗದೆ ಪುತ್ರಿ ಭದ್ರಾ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಎನ್.ಆರ್. ಪುರ ತಾಲೂಕಿನ ಮೆಣಸೂರಿನ ಭದ್ರಾ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಆ... ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ. ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,... « Previous Page 1 …209 210 211 212 213 … 249 Next Page » ಜಾಹೀರಾತು