ಕೂಡ್ಲಿಗಿ: ಗುಂಡಿ ತುಂಬಿರುವ ರಸ್ತೆಗಳು; ಕುಂಭಕರ್ಣನ ನಿದ್ರೆಯಲ್ಲಿರುವ ಅಧಿಕಾರಿಗಳು, ಜನಪ್ರತಿನಿಧಿಗಳು !! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬೆಂಗಳೂರು ಮಾರ್ಗವಾಗಿ ಸಂಚರಿಸುವ ರಸ್ತೆ, ಅಬ್ದುಲ್ ಕಲಾಂ ವೃತ್ತದವರೆಗೂ ಬಾರಿ ಗುಂಡಿಗಳಿಂದ ಹಾಗೂ ಧೂಳಿನಿಂದ ತುಂಬಿ ಹೋಗಿದೆ. ದಿನ ನಿತ್ಯ ಹಳ್ಳಿಗಳಿಂದ ಜನರು ಇದೇ ರಸ್ತೆಯಲ್ಲಿ ಸಂಚರಿಸ... ಮೈಸೂರು-ಎಲಿಯೂರು ರೈಲ್ವೆ ಮಾರ್ಗದ ಸುರಕ್ಷತೆ: ತಿವಾರಿ ನೇತೃತ್ವದ ಸುರಕ್ಷತೆ ಪರಿಶೋಧನಾ ತಂಡದಿಂದ ಪರಿಶೀಲನೆ ಮೈಸೂರು(reporterkarnataka.com): ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಿಂದ ಸುರಕ್ಷತಾ ಪರಿಶೋಧನಾ ತಂಡವು ಮೈಸೂರು ವಿಭಾಗದ ಮೈಸೂರು-ಎಲಿಯೂರು ಭಾಗದ ಸುರಕ್ಷತೆಯ ಪರಿಶೀಲನೆ ನಡೆಸಿತು. ರೈಲುಗಳ ಸುರಕ್ಷಿತ ಕಾರ್ಯಾಚರಣೆಗಾಗಿ, ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ... ಮಂಗಳೂರು: ಬ್ಯುಟಿಷಿಯನ್ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ನಗರದ ಆಕಾಶಭವನ ಸಮೀಪದ ನಿವಾಸಿಯಾದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗ... ವಿಜಯಪುರ ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರ ಕೋಡಿ: ಪ್ರದೀಪ ಎಂಟಮಾನ ಭೀಕರ ಕೊಲೆ; ಕಲ್ಲು, ಬಡಿಗೆಯಿಂದ ಹತ್ಯೆ ವಿಜಯಪುರ(reporterkarnataka.com): ಭೀಮಾತೀರ ಮತ್ತೆ ಸದ್ದು ಮಾಡಲಾರಂಭಿಸಿದರು. ಅಲ್ಲಿ ಮತ್ತೆ ನೆತ್ತರು ಕೋಡಿ ಹರಿದಿದೆ. ಭೀಕರ ಕೊಲೆಯೊಂದು ನಡೆದಿದೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ತಡರಾತ್ರಿ ಈ ಭೀಕರ ಕೊಲೆ ನಡೆದಿದೆ. ಆಲಮೇಲ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನ ಅವರ ಹತ... ಗುಜ್ಜರಕೆರೆ: ಯೆನಪೊಯ ಹಾಸ್ಟೆಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ; 12 ಮಂದಿಗೆ ಗಾಯ ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಬಳಿಯ ಐತಿಹಾಸಿಕ ಗುಜ್ಜರಕೆರೆ ಸಮೀಪದಲ್ಲಿರುವ ಯೆನಪೊಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆ ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ 9... ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ: ಕೊಲೆ ಶಂಕೆ: ಪತಿ, ಮಾವ, ನಾದಿನಿ ಸೇರಿ ಹತ್ಯೆ ನಡೆಸಿದರೇ? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಕೊರಚರ ನೇತ್ರಾವತಿ (22) ಎಂಬ ಗೃಹಿಣಿಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ. ಪ್... ಲೈಸೆನ್ಸ್ ಇಲ್ಲದ ಗನ್ ಪತ್ತೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಿಂದ ಯುವಕನ ಬಂಧನ ಮಂಗಳೂರು(reporterkarnataka.com): ಅಕ್ರಮ ಗನ್ ಹೊಂದಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಎಂದು ಗುರುತಿಸಲಾಗಿದೆ.... ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ... ನಂಬಿಕೆಗೂ ದ್ರೋಹ, ಚಾರ್ಮಾಡಿಗೂ ಸೂತಕ: ಕೆಲಸಕ್ಕೆಂದು ಕರೆದೊಯ್ದು ಜೊತೆಗಾರರಿಂದಲೇ ಅಮಾನುಷ ಕೊಲೆ ಆರೋಪಿ -ಕೃಷ್ಣೆ ಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿದ್ದ ವ್ಯಕ್ತಿಯನ್ನ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಜೊತೆ ಹೋದವರೇ ಕೊಂದು ಕಾಡಿನ ಮಧ್ಯೆ ಹೂತು ಹಾಕಿರುವ ಅಮಾನುಷ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದರುತಳ... ಪಂಚಾಯತ್ ಅಧ್ಯಕ್ಷರ ಮೇಲೆ ಪಿಡಿಒ ಹಲ್ಲೆ ಆರೋಪ ; ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ಮಂಗಳೂರು ತಾಲೂಕಿನ ಕಂದಾವರ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ... « Previous Page 1 …211 212 213 214 215 … 249 Next Page » ಜಾಹೀರಾತು