ಉಡುಪಿ: ಸಿ.ಎಸ್.ಐ ಜುಬಿಲಿ ದೇವಾಲಯದ ಹಂಚು ತೆಗೆದು ಒಳಪ್ರವೇಶಿಸಿದ ಚೋರರು; ನಗದು ಕಳವು ಉಡುಪಿ(reporterkarnataka.com): ಉಡುಪಿ ತಾಲೂಕು ೭೬-ಬಡಗುಬೆಟ್ಟು ಗ್ರಾಮದ ಮಿಶನ್ ಕಂಪೌಂಡ್ ಸಿ.ಎಸ್.ಐ ಜುಬಿಲಿ ದೇವಾಲಯದ ಹಂಚುಗಳನ್ನು ತೆಗೆದು ಒಳಪ್ರವೇಶಿಸಿ, ದೇವಾಲಯದಲ್ಲಿದ್ದ ನಗದು ರೂ. ೯,೫೦೦/- ಹಾಗೂ ೧೦೦೦೦ ಮೌಲ್ಯದ ಟ್ಯಾಬ್ ಅನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾ... ಒಮಿಕ್ರಾನ್ ಭೀತಿ: ರಾಜ್ಯಕ್ಕೆ ಕೇರಳದಿಂದ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ; ದ.ಕ.ದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನ ಏರಿಕೆ ಹಿನ್ನೆಲೆ ಹಾಗೂ ಕೇರಳದಲ್ಲಿ ಕೊರೋನಾತಂಕ ವಾತಾವರಣವಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಲರ್ಟ್ ಆಗಿರುವಂತೆ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಗೆ ಕೋವಿಡ್ ಭೀತಿ ಎದುರಾಗದಂತೆ ತಡೆಯುವಲ್ಲಿ ಮೂರನೇ ಅಲೆ ನಿಯಂತ್ರಿಸ... ಬಾಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧನ ಅತ್ಯಾಚಾರ: ಆರೋಪಿ ಬಂಧನ; ಪೋಕ್ಸೋ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 16ರ ಹರೆಯದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಾಳಿಂಗನಾಡು ಗ್ರಾಮದಲ್ಲಿ ನಡೆದಿದೆ. ಸುದೀಪ್ (20) ಯುವಕ ಅತ್ಯಾಚಾ... ಹೆಬ್ರಿಯ ಶಿವಪುರ ಹೊಳೆ: ಈಜಲು ಹೋದ 3 ಮಂದಿ ವಿದ್ಯಾರ್ಥಿಗಳು ದಾರುಣ ಸಾವು ಹೆಬ್ರಿ(reporterkarnataka.com): ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಸುದರ್ಶನ್ 16,... ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು ಕಾರ್ಕಳ(reporterkarnataka.com): ಬುಧವಾರ ರಾತ್ರಿ ಕಾರ್ಕಳ ಕುಕ್ಕುಂದೂರು ಗ್ರಾಮದ ದುರ್ಗಾನಗರ ಅಶ್ವಥ ಕಟ್ಟೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಮೃತರನ್ನು ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ರಫೀಕ್ ನಿನ್ನೆ ರಾತ... ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? ಉಡುಪಿ(reporterkarnataka.com): ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. ನ.23ರಂದು ಸಂಜೆ 6.15ರ ಸುಮಾರಿಗೆ ಉಡ... ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ವಸತಿ ಯೊಂದಿಗೆ 10 ಲಕ್ಷ ಪರಿಹಾರ ನೀಡಿ: ಗುನ್ನಳ್ಳಿ ರಾಘವೇಂದ್ರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ, ಇತ್ತೀಚೆಗೆ ಮನೆ ಬಿದ್ದು ವೃದ್ಧೆ ಎಂ.ಬಿ.ಕೊಟ್ರಮ್ಮ ಮೃತಪಟ್ಟಿರುವ ಕುಟುಂಬವನ್ನು ಭೇಟಿಯಾದ ಸಿಐಟಿಯು ಕಾರ್ಯದರ್... ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com): ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು. ನಗರ... ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ... ಚಳ್ಳಕೆರೆ: ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ; ಚಾಲಕ ಬಂಧನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬಳ್ಳಾರಿಯಿಂದ ತುಮಕೂರಿನ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಹಿರಿಹಳ್ಳಿ ಗ್ರಾಮದ ಚೆಕ್ ಪೋಸ್ಸ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಎಸ್ಐ ತ... « Previous Page 1 …212 213 214 215 216 … 249 Next Page » ಜಾಹೀರಾತು