ಉಡುಪಿ: ಮನೆ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಡುಪಿ(reporterkarnataka.com): ಉಡುಪಿ ಐರೋಡಿ ಗ್ರಾಮದ ಅನಿಲ್ ಶೆಟ್ಟಿ (54) ಎಂಬುವವರು ನ.23 ರಂದು ಮನೆಯ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು ತಿಂಗಳ ಹಿಂದೆ ಹರ್ನಿಯಾದ ಶಸ್ತ್ರ ಚಿಕಿತ್ಸೆಯಾಗಿದ್ದು, ವಿಪರೀತ ಮದ್ಯಪಾನ ಮಾಡುವ ಅಭ್ಯಾಸ... ಮಂಗಳೂರು: ಖಾಸಗಿ ವಾಹಿನಿಯ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಬಂಧನ ಮಂಗಳೂರು (reporterkarnataka.com): ಖಾಸಗಿ ಟಿವಿ ಚಾನಲ್ ವೊಂದರ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಸುಖ್ ಪಾಲ್ ಪೊಳಲಿ ಅವರ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ. ತಲೆಗೆ ತೀವ್ರ ತರದ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ... ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ: ದ.ಕ.ಜಿಲ್ಲೆ; ಕೊರೊನಾ ಅವಧಿಯಲ್ಲಿ 48 ಪೋಕ್ಸೋ ಪ್ರಕರಣ ದಾಖಲು !! ಮಂಗಳೂರು(reporterkarnataka.com): ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯಾನಕ ಸತ್ಯ ಬೆಳಕಿಗೆ ಬಂದಿದೆ. ಇಲ್ಲಿನ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊರೊನಾ ಅವಧಿಯಲ್ಲಿ 48 ಪೋಕ್ಸೋ (ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ) ಪ್ರಕರಣಗಳು ದಾಖಲಾಗಿದೆ. 4 ಮಕ್ಕಳ ನ್ಯ... ವಿದ್ಯಾರ್ಥಿಗಳೆ ಗಮನಿಸಿ : ನಾಳೆ ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ Reporterkarnataka.com ಮಂಗಳೂರು ವಿಶ್ವವಿದ್ಯಾಲಯ ಏಪ್ರಿಲ್ನಲ್ಲಿ ನಡೆಸಿದ ಸೆಮಿಸ್ಟರ್ ಪರೀಕ್ಷೆಗಳ ಪ್ರಮುಖ ಪತ್ರಿಕೆಗಳ ಫಲಿತಾಂಶಗಳು ಮಂಗಳವಾರದಿಂದ ಯೂನಿವರ್ಸಿಟಿ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ. ವಿಶ್ವವಿದ್ಯಾಲಯದ ಮೌಲ್ಯಮಾಪನ ರಿಜಿಸ್ಟ್ರಾರ್ ಪಿಎಲ್ ಧರ್ಮ ಅವರು ವೆ... ಕಡೂರು: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; ಓರ್ವ ಸಾವು; ಮಲಗಿದ್ದಲ್ಲೇ ದಾರುಣ ಅಂತ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ತಾಲೂಕಿನ ಯಗಟಿಪುರದಲ್ಲಿ ಭಾರಿ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಭೋವಿ ಕಾಲೋನಿಯ ಮಂಜುನಾಥ್ (45) ಎಂದು ಗುರುತಿಸಲಾಗಿದೆ.ರಾತ್ರ... ಅಂತರ್ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮ... ಕೆಸರುಗದ್ದೆಯಾದ ಚಳ್ಳಕೆರೆ ವಾರದ ಸಂತೆ ಮೈದಾನ: ತಕ್ಷಣ ದುರಸ್ತಿಗೆ ಶಾಸಕರ ಸೂಚನೆ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿರುವ ಜತೆಗೆ ಚಳ್ಳಕೆರೆಯಲ್ಲಿ ವಾರದ ಸಂತೆಯಾಗುವ ಮೈದಾನ ಕೆಸರು ಗದ್ದೆಯಾಗಿದ್ದು ಕೂಡಲೆ ಅಧಿಕಾರಿಗಳು ಸರಿಪಡಿಸುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ... ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ. ನಗರದ ಕರ್ನಾಟ ... ಬಯಲುಸೀಮೆಯಲ್ಲಿ ಅಬ್ಬರದ ಮಳೆ:ಕಡೂರಿನಲ್ಲಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಮನೆಗಳು ಜಲಾವೃತ ಚಿಕ್ಕಮಗಳೂರು(reporterkarnataka.com) : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜಾಸ್ತಿಯಾಗಿದೆ. ಕಳೆದ ರಾತ್ರಿ ಕಡೂರು ತಾಲೂಕಿನಲ್ಲಿ ಭಾರೀ ಮಳೆ ಚಿಕ್ಕವಂಗಲದ ಬುಳ್ಳನಕೆರೆ ಉಕ್ಕಿ ಹರಿದಿದೆ. ಕೆರೆ ಪಕ್ಕದ ಅರಸು ಬಡಾವಣೆಗೆ ನೀರು ನುಗ್ಗಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವ... ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಬಿದ್ದು ಸೆಂಟ್ರಿಂಗ್ ಕಾರ್ಮಿಕ ಸಾವು ಕುಂದಾಪುರ(reporterkarnataka.com): ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಶುಭಂ ಎಂಬಾತ ನ.17 ರಂದು ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ ಆಕ... « Previous Page 1 …213 214 215 216 217 … 249 Next Page » ಜಾಹೀರಾತು