ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು ಉಡುಪಿ(reporterkarnataka.com): ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ ಬಾಬು ಆಚಾರ್ಯ ಎಂಬವರ ಮನೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ 7ರಿಂದ ಬುಧವಾ... ಮೂಡಿಗೆರೆಯಲ್ಲಿ ಕಳ್ಳನ ಕೈಚಳಕ: ನಂದಿನಿ ಡೈರಿಗೆ ನುಗ್ಗಿ 22 ಸಾವಿರ ರೂ. ನಗದು ದೋಚಿ ಪರಾರಿ; ಚೋರ ಹೇಗೆ ಬಂದ ನೋಡಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯ ಹೃದಯಭಾಗದಲ್ಲಿರುವ ನಂದಿನಿ ಹಾಲಿನ ಡೈರಿ ಕಳ್ಳರು ನುಗ್ಗಿ 22 ಸಾವಿರ ರೂ. ನಗದು ಕಳವು ಮಾಡಿದ್ದಾರೆ. ಮೂಡಿಗೆರೆಯ ಸಮಾಜಸೇವಕ ಪ್ರವೀಣ್ ಪೂಜಾರಿ ಅವರಿಗೆ ಸೇರಿದ ಹಾಲಿನ ಡೈರಿ ಇದಾಗಿದೆ. ಸ್ಥಳಕ್ಕೆ ಮೂಡಿಗೆ... ಚಿಕ್ಕಮಗಳೂರು: ಸರಣಿ ಅಪಘಾತ; 2 ಕಾರು, ಟಾಟಾ ಏಸ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಕಾರು ಚಾಲಕ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಬಳಿ ಸರಣಿ ಅಪಘಾತ ನಡೆದಿದ್ದು, ಹುಂಡೈ ಸ್ಯಾಂಟ್ರೋ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಟಾಟಾ ಏಸ್ ಸೇರಿ ಎರಡು ಕಾರಿಗೆ ಕೆಎಸ್ಸಾರ್ಟಿಸಿ ಬಸ್ಸಿ ಡಿಕ್ಕ... ಮುಂಬೈ ಕಾಂಜೂರ್ ಮಾರ್ಗ್ ಸ್ಯಾಮ್ಸಂಗ್ ಕಂಪನಿಯ ಸೇವಾ ಕೇಂದ್ರದಲ್ಲಿ ಭಾರಿ ಬೆಂಕಿ: ಅಪಾರ ಹಾನಿ ಮುಂಬಯಿ(reporterkarnataka.com): ಕಂಜುರ್ಮಾರ್ಗ್ನಲ್ಲಿರುವ ಸ್ಯಾಮ್ಸಂಗ್ ಸೇವಾ ಕೇಂದ್ರದಲ್ಲಿ ನಿನ್ನೆ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. 10 ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್ಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿವೆ. ರಾತ್ರಿ 9.42ಕ್ಕೆ ಕಟ್ಟಡದ 2ನೇ ಮಹಡಿಯಲ... ನೆಲ್ಯಾಡಿ: ಆಕಸ್ಮಿಕ ಕೆರೆಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಾರುಣ ಸಾವು ನೆಲ್ಯಾಡಿ(reporterkarnataka.com):ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮ... ಮಿಯ್ಯಾರು: ಕೊಟ್ಟಿಗೆ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ; ಕಾರಣ ನಿಗೂಢ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಪಕಳ ಬೆಟ್ಟು, ನಿವಾಸಿ ಬಾಬು ಪೂಜಾರಿ (55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೋ ವಿಚಾರಕ್ಕೆ ಮನನೊಂದು ತನ್ನ ಮನೆ ಸಮೀಪವಿರುವ ದನದ ಕೊಟ್ಟಿಗೆಯ ಜಂತಿಗೆ ನೇಣು ಬಿಗಿದಿದ್ದರು. ಸ್ಥಳೀಯರು ಗಮನಿಸಿ ಚಿಕಿತ್ಸೆ ಗಾಗ... ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ಅಧ್ಯಕ್ಷ ಸ್ಥಾನ ಬಿಟ್ಟುಕೊಡದಕ್ಕೆ ನೊಂದು ಈ ಕೃತ್ಯ; ವಾಟ್ಸಾಪ್ ಸ್ಟೇಟಸ್ ನಲ್ಲ... ಸಂತೊಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯಿತಿ ಸದಸ್ಯೆಯೊಬ್ಬರು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದ... ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? (reporterkarnataka.com): ಮಧ್ಯಪ್ರದೇಶದ ಜಬಲ್ಪುರದಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಬಲ್ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಪುತ್ರ ವೈಭವ್ (16) ಆತ್ಮಹತ್ಯ... ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸ... ಹಾಲಿನ ವಾಹನ- ಸ್ಕೂಟರ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ದೀಪಾವಳಿಗೆ ಖರೀದಿಸಿದ ಹೊಸ ಸ್ಕೂಟರ್ ಹಿರಿಯಡಕ(reporterkarnataka.com): ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರ... « Previous Page 1 …214 215 216 217 218 … 249 Next Page » ಜಾಹೀರಾತು