ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹರಿಪಾದದಲ್ಲಿ ಐಕ್ಯ ಮುಖ್ಯಮಂತ್ರಿ ಬದಲಾವಣೆ: ಯಡಿಯೂರಪ್ಪ ಜತೆಗೆ ಶೆಟ್ಟರ್, ಈಶ್ವರಪ್ಪ ಅವರಿಗೂ ಕೊಕ್; ನಳಿನ್ ಸ್ಫೋಟಕ ಆಡಿಯೋ ಬಹಿರಂಗ ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಜತೆಗೆ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪ ಅವರಿಗೂ ಸಂಪುಟದಿಂದ ಖಾಯಂ ಆಗಿ ಹೊರಗಿಡುವ ಮಾಹಿತಿ ಲಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾ... ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ. ಮೇಕೆದಾಟು ವಿಷಯದಲ... ಮಂಗಳೂರಿನ ಪಂಪ್ವೆಲ್ ಫ್ಲೈಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ವೈದ್ಯರ ಕಾರು: ಅಪಾಯದಿಂದ ಪಾರು ಮಂಗಳೂರು(reporterkarnataka news): ಭಾರಿ ಮಳೆಯ ನಡುವೆ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ಕಾರು ಪಂಪ್ವೆಲ್ ಫ್ಲೈ ಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ವೈದ್ಯರ ಕಾರು ತೆರಳುತ್ತಿತ್ತು. ಆ ವೇಳೆಎದುರಿನಿಂದ ವೇಗವಾಗಿ ವಾಹ... Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ಮಂಗಳೂರು(ReporterKarnataka.com) ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿ... ಹಳೆಯಂಗಡಿ: ದುರ್ಗಾಪರಮೇಶ್ವರಿ ವಿನಾಯಕ ಮಠದಿಂದ ದೇವರ ಚಿನ್ನ- ಬೆಳ್ಳಿಯ ಆಭರಣ, ಕಾಣಿಕೆ ಡಬ್ಬಿ ಕಳವು ಹಳೆಯಂಗಡಿ(reporterkarnataka news): ಇಲ್ಲಿನ ಪಂಡಿತ್ ಹರಿಭಟ್ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ಮಂಗಳವಾರ ನುಗ್ಗಿದ ಕಳ್ಳರು ದೇವರ ಚಿನ್ನ ಮತ್ತು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ವಿಶ್ವಕರ್ಮ ಸಮುದಾಯದ ಪುರಾತನ ಮಠ ಇದಾಗಿದ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಶಿಕ್ಷೆಗೊಳಗಾದ ಪತ್ನಿ, ಪುತ್ರನಿಂದ ಹೈಕೋರ್ಟ್ ಗೆ ಮೇಲ್ಮನವಿ ಉಡುಪಿ(reporterkarnataka news): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಅವರು ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಹೈಕ... ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ದುರಂತ : 39 ಸಾವು ಕೈರೊ (Reporterkarnataka.com) ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ಬೆಂಕಿಯನ್ನು ನಿಯಂತ್... ರಾಜಸ್ತಾನ: ಸೆಲ್ಫಿ ತೆಗೆಯುವಾಗ ಸಿಡಿಲು ಬಡಿದು 11 ಮಂದಿ ದಾರುಣ ಸಾವು; 5 ಲಕ್ಷ ರೂ. ಪರಿಹಾರ ಘೋಷಣೆ ಜೈಪುರ: ರಾಜಸ್ತಾನದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿದ್ದಾರೆ. ಜೈಪುರದಲ್ಲಿ ಈ ದುರ್ಘಟನೆ ನಡೆದಿದೆ. ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ. ಮೃತಪಟ್ಟವರ ಕುಟುಂ... « Previous Page 1 …215 216 217 218 219 … 225 Next Page » ಜಾಹೀರಾತು