ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಟ್ಟ ಮಂಜು: ಕೇವಲ 5 ಅಡಿ ಅಂತರದಲ್ಲೂ ಕಾಣದ ವಾಹನಗಳು; ಚಾಲಕರೇ ಹುಷಾರ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಮುಸುಕಿದ್ದು, ಕೇವಲ 5 ಅಡಿ ದೂರದಲ್ಲಿರುವ ವಾಹನಗಳು ಕೂಡ ಕಾಣಿಸುವುದಿಲ್ಲ. ಇದರಿಂದ ವಾಹನ ಚಾಲನೆ ತುಂಬಾ ಕಷ್ಟಕರವಾಗಿ ಪರಿಣಮಿಸಿ... Chikkamagaluru | ಮೂಡಿಗೆರೆ: ಹೃದಯಾಘಾತಕ್ಕೆ 27 ವರ್ಷದ ಯುವತಿ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೃದಯಾಘಾತದಿಂದ 27 ವರ್ಷದ ಯುವತಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದಲ್ಲಿ ನಡೆದಿದೆ. ಮೀನಾಕ್ಷಿ (27) ಮೃತ ದುರ್ದೈವಿ ಆಗಿದ್ದಾರೆ. ಯುವತಿ ಎದೆ ಉರಿ ಎಂದು ನಿನ್ನೆ ಸಂಜೆ ಆಸ್ಪತ್ರೆಗೆ... ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಸ್ತಿತ್ವಕ್ಕೆ: ಜುಲೈ 15ರಂದು ಬೆಂಗಳೂರಿನಲ್ಲಿ ಮೊದ... ನವದೆಹಲಿ(reporterkarnataka.com): ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು, ಅವುಗಳಿಗೆ ಪರಿಹಾರ ಒದಗಿಸುವ ದಿಕ್ಕಿನಲ್ಲಿ ಕಾರ್ಯತಂತ್ರ ರೂಪಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ... ಲವ್- ದೋಖಾ- ಕಿಡ್ ಪ್ರಕರಣ: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಬಂಧನ; ತಲೆಮರೆಸಿಕೊಂಡಿದ್ದ ಆರೋಪಿಯ ಮೈಸೂರಿನಲ್ಲಿ ಸೆರೆ ಮಂಗಳೂರು(reporterkarnataka.com): ಸಹಪಾಠಿ ವಿದ್ಯಾರ್ಥಿನಿಯ ಬಸಿರು ಮಾಡಿ ಮಗು ಜನಿಸಿದ ಮೇಲೆ ಮದುವೆಯಾಗದೆ ವಂಚಿಸಿದ ಆರೋಪದ ಮೇಲೆ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ರಾವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಗೆ ವಂಚಿಸಿ ತಲೆಮರೆಸಿಕೊಂಡ ಆರೋಪಕ್ಕೊಳಗಾದ ಕೃಷ್ಣ ... ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ ಐಎ ತಂಡದಿಂದ ಆರೋಪಿ ಕೊಡಗಿನ ಅಬ್ದುಲ್ ರೆಹಮಾನ್ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲಂದರ್ ಎಂ... Forest Minister | 5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಈಶ್ವರ ಖಂಡ್ರೆ ಶಿಫಾರಸು ಬೆಂಗಳೂರು(reporterkarnataka.com): ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಶಿಫಾರಸು ಮಾಡಿದ... Kodagu | ಸುಂಟಿಕೊಪ್ಪ: ಹೆದ್ದಾರಿ ತಡೆದ ಕಾಡಾನೆ; ವಾಹನ ಚಾಲಕರಿಗೆ ಶಾಕ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ರಾತ್ರಿ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ಇಳಿಜಾರಿನಲ್ಲಿ ಕಾಡಾನೆಯೊಂದು ಕಾಡಿನಿಂದ ಹೊರಬಂದು ಹೆದ್ದಾರಿಯ ನಡುವೆ ಅಡ್ಡಾಡಿದ ಘಟನೆ ನಡೆದಿದೆ. ರಾತ್ರಿ ಸುಮಾರು 10.30 ವೇ... Madikeri | ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ: ಕಾರ್ಮಿಕರ ಮೇಲೆ ನಿಗಾ ವಹಿಸಲು ಎಸ್ಪಿ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಹಲವು ತಿಂಗಳಿನಿಂದ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಹೌದು. ಕೊಡಗು ಜಿಲ್ಲೆಯ ಮಡ... ಶಾಸಕರ ಜತೆ ಸುರ್ಜೆವಾಲ ಮಾತುಕತೆ ನಾಯಕತ್ವ ಬದಲಾವಣೆ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಬೆಂಗಳೂರು(reporterkarnataka.com):ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮ... ಅಸಾಧಾರಣಾ ಸ್ಮರಣಶಕ್ತಿ ಮತ್ತು ಭಾಷಾ ಕೌಶಲ್ಯ: 22 ತಿಂಗಳ ಮಾಶಿತಾಳಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಅವಾರ್ಡ್ ಗಿರಿಧರ ಕೊಂಪಳಿರ ಮಡಿಕೇರಿ info.reporterkarnataka@gmail.com ಈ ಪೋರಿಗೆ ಒಂದು ವರ್ಷ ಹತ್ತು ತಿಂಗಳ ಪ್ರಾಯ. ಈಗಲೇ ತನ್ನಲ್ಲಿರುವ ಅಸಾಧಾರಣ ಬುದ್ದಿಮತ್ತೆಗಾಗಿ ಮತ್ತು ವಿಷಯವನ್ನು ಗ್ರಹಿಸುವ ವಿಶೇಷ ಸಾಮರ್ಥ್ಯಕಾಗಿ ವಿಶ್ವ ದಾಖಲೆ ಹಾಗೂ ಇಂಡಿಯಾ ಬುಕ್ ಆಫ್ ರೆಕೆರ್ಡ್ಸ್ ನಲ್ಲಿ ಸ್ಥಾನ ಪಡೆದ... « Previous Page 1 …20 21 22 23 24 … 261 Next Page » ಜಾಹೀರಾತು