ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು: ಆಟವಾಡುತ್ತಾ ಪ್ರಾಣತೆತ್ತ ಕೂಸು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ. ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ... ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ. ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀ... ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು ಬೆಂಗಳೂರು(reporterkarnataka.com): ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು. ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ... ವಿಷಸೇವಿಸಿ ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ: ಹುಕ್ಕೇರಿಯ ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ಒಂದೇ ಕುಟುಂಬದ 5 ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೋರಗಲ್ ಗ್ರಾಮದ 46 ವಯಸ್ಸಿನ ನಿವೃತ್ತ ಸೈನಿಕ ಗೋಪಾಲ ದೊಡ್ಡಪ್ಪ ಹಾದಿಮನಿ ಮತ್ತು ಆತನ ... ಸಂಕಲಕರಿಯ: ದನದ ಮಾಂಸ ಮತ್ತು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ ಕಾರ್ಕಳ(reporterkarnataka.com):ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದ... ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ? ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರ... ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಠಾಣೆಯ ಸಿಬ್ಬಂದಿಗ... ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ. ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ... ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ ಮಂಗಳೂರು(reporterkarnataka.com): ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳುವಾಗಿದ್ದ ಸುಧೀರ್ ಘಾಟೆ ಅವರು ಹಲವು ಸಂಘ ಸಂಸ್ಥೆಗಳಲ್ಲ... ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ. ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್... « Previous Page 1 …218 219 220 221 222 … 249 Next Page » ಜಾಹೀರಾತು