ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ ನಡೆ... ಬಿಳಿಗಿರಿರಂಗನ ಬೆಟ್ಟ: ಕಾಡಾನೆ ದಾಳಿಗೆ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿಗೆ ಗಂಭೀರ ಗಾಯ ಸಾಂದರ್ಭಿಕ ಚಿತ್ರ ಚಾಮರಾಜನಗರ(reporterkarnataka.com): ಅರಣ್ಯದೊಳಗೆ ಗಸ್ತಿನಲ್ಲಿದ್ದ ಫಾರೆಸ್ಟ್ ವಾಚರ್ ಒಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ನಡೆದಿದೆ. ಅರಣ್ಯ ವೀಕ್ಷಕ ಜ... ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿ: ಗಾಯಾಳು ಮೃತ್ಯು ಬಂಟ್ವಾಳ(reporterkarnataka.com): ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಿಸಿರೋಡಿನಲ್ಲಿ ನಡೆದಿದ್ದು, ಗಾಯಾಳು ಮಹಿಳೆ ಮೃತಪಟ್ಟಿದ್ದಾರೆ. ಸಂಜೆ 5 ಗಂಟೆಯ ವೇಳೆಗೆ ಸುಮಾರು 52 ವರ್ಷದ ಮಹಿಳೆ ರಸ್ತೆ ದಾಟಲು ಬಿ.ಸಿ. ರೋಡು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದ... ಕುಂದಾಪುರ: ತ್ರಾಸಿ ಮೇಲ್ಸೇತುವೆ ದಂಡೆ ಕಬ್ಬಿಣದ ಸರಳಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಕುಂದಾಪುರ(reporterkarnataka.com): ತ್ರಾಸಿ ಮೇಲ್ಸೇತುವೆ ದಂಡೆಯ ಕಬ್ಬಿಣದ ಸರಳಿಗೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಬೈಂದೂರು ನಾವುಂದ ಗ್ರಾಮದ ಶುಭದ ಶಾಲೆ ಬಳಿಯ ನಿವಾಸಿ 55 ವರ್ಷದ ನಾರಾಯಣ ಚಂದನ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್... ಸಾಣೂರು: ಬೈಕ್ – ಕಾರು ಭೀಕರ ಅಪಘಾತ; ಸವಾರ ಸಾವು ಕಾರ್ಕಳ(reporterkarnataka.com) : ಬೈಕ್- ಕಾರು ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಸೀಡ್ ಫಾರ್ಮ್ ಬಳಿ ನಡೆದಿದೆ. ಮೂಡುಬಿದಿರೆ ಮೂಡು ಮಾರ್ನಾಡಿನ ತಂಡ್ರಕೆರೆ ಹೊಲಜಾಲ್ ಬೈಲ್ ದಿನೇಶ್ ಗೌಡ (೩೨) ಮೃತಪಟ್ಟವರು. ಕಾರ್ಕಳದಿಂ... ಉಡುಪಿ: ಬಿಸಿಯೂಟ ಅಡುಗೆಯಾಳು ಯುವತಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ ಉಡುಪಿ(reporterkarnataka.com): ಬನ್ನಾಡಿಯ ಪರಮ ಹಂಸ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ. 36 ವರ್ಷದ ಅನುರಾಧ ನಾಪತ್ತೆಯಾಗಿರುವ ಮಹಿಳೆ. ಇವರು ಜನವರಿ 25 ರಂದು ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಚಹರೆ: 5.2 ಅಡಿ ಎತ್ತರ, ಗೋಧ... ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್ ಮುಂಬಾಯಿ : ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ. ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇತ್ತೀ... ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ. ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ, ಸಚಿ... ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’: ಎಸ್ ಡಿಎಂಸಿ ನಿರ್ಧಾರ ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳ... ಹಿರಿಯಡ್ಕ: ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿ ನೇಣಿಗೆ ಶರಣು ಹೆಬ್ರಿ(reporterkarnataka.com): ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಸಮೀಪದ ಮಾಣಾಯಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಮಾಣಾಯಿ ನಿವಾಸಿ 57 ವರ್ಷದ ರಘುರಾಮ ಎಂದು ಗುರುತಿಸಲಾಗಿದೆ. ಅವರು ಹ... « Previous Page 1 …222 223 224 225 226 … 270 Next Page » ಜಾಹೀರಾತು