ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... ಮಂಗಳಾದೇವಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬಸ್ ಬೆಂಕಿಗಾಹುತಿ: ಮುಂಜಾನೆ ನಡೆದ ಘಟನೆ ಮಂಗಳೂರು(reporterkarnataka news): ನಗರದ ಮಂಗಳಾದೇವಿ ಸಮೀಪ ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು, ಬಸ್ ಭಾಗಶಃ ಸುಟ್ಟು ಹೋಗಿದೆ. ಈ ಬಸ್ಸಿನ ಅಕ್ಕಪಕ್ಕದಲ್ಲ... ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್ ಕೋಲಾರ(Reporter Karnataka News) ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದ ಸಹೋದರಿ... ಚಂಡಮಾರುತ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳಿಗೆ ಹಾನಿ: 380 ಜನರ ಸ್ಥಳಾಂತರ ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಕಡೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳು ಹಾನಿಗೀಡಾಗಿದ್ದು, 14 ಮನೆಗಳು ಸಂಪೂರ್ಣ ಕುಸಿದು ಬಿದ್ದಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆ... ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ. ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘ... ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!! ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ... « Previous Page 1 …224 225 226 ಜಾಹೀರಾತು