ಕೊನೆಗೂ ಸೋನಿಯಾ ಗಾಂಧಿ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್: ನಡೆಯದ ಸಿಎಂ ಕುರ್ಚಿ ಚರ್ಚೆ? ನವದೆಹಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯ ನಾಯಕತ್ವ ವಿಚಾರ ಚರ್ಚೆಯಲ್ಲಿರುವಾಗಲೇ ಶಿವಕುಮಾರ್ ದೆಹಲಿ... ವಿರಾಜಪೇಟೆ: ಸ್ಪಿoಕ್ಲೆರ್ ಅಳವಡಿಸುವ ವೇಳೆ ವಿದ್ಯುತ್ ಹರಿದು ಕಾಫಿ ಬೆಳೆಗಾರ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾಫಿ ತೋಟದಲ್ಲಿ ನೀರು ಹಾಯಿಸಲು ಸ್ಪಿoಕ್ಲೆರ್ ಪೈಪ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಕಾಫಿ ಬೆಳೆಗಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಹಾಲುಗುಂದ ಸಂಭವಿಸಿದೆ. ಸರ್ವ... ಪುತ್ತೂರು: ಪಿಕಪ್ ಜೀಪು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು: ಮತ್ತೋರ್ವ ಗಂಭೀರ ಪುತ್ತೂರು(reporterkarnataka.com): ಸೆಂಟ್ರಿಂಗ್ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ಜೀಪು ನಿಯಂತ್ರಣ ಕಳದುಕೊಂಡು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕಿನ ಅಳಕೆಯಲ್ಲಿ ನಡೆದಿದೆ. ಸ್ವತ ಅಳಕೆ ನಿವಾಸಿಯಾಗಿರುವ ಹರೀಶ್ಚಂದ್ರ ಅವರ ಪು... ಚಿಕ್ಕಮಗಳೂರು: ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರ ರಂಪಾಟ; ಹಣಕ್ಕೆ ಬೇಡಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repoeterkarnataka@gmail.com ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರು ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮನೆಯವರು 500 ರೂಪಾಯಿ ಕೊಟ್ಟಾಗ 10 ಸಾವಿರ ಕೊಡಿ ಎಂದು ಗಲಾಟೆ ಮಾಡಿದ ಮಂಗಳ ಮುಖಿಯರು ಗಲಾಟೆ ಮ... ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿಗೆ ಸಂಚು ಆರೋಪದ ಮೇಲೆ ಬಂಧಿತ ಜೈಲಿನಲ್ಲೇ ಹತ್ಯೆ: ಸಹ ಕೈದಿಯಿಂದ ಕೊಲೆ ಲಕ್ನೋ(reporterkarnataka com): ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. *ಯಾರೀ ಅಬ್ದುಲ್ ರೆಹಮಾನ್?:* ಉತ್ತರ ಪ್ರದೇಶದ ಮಿಲ್ಕಿಪುರ... ಇಂಧನ ಖಾಲಿ?: ವಿಜಯಪುರ ಬಳಿ ಖಾಸಗಿ ಜೆಟ್ ಪತನ; ಪೈಲಟ್ ಸಹಿತ ಇಬ್ಬರು ಪಾರು ವಿಜಯಪುರ(reporterkarnataka.com): ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿದ್ದು, ಪೈಲಟ್ ಸಹಿತ ಇಬ್ಬರು ಪಾರಾಗಿದ್ದಾರೆ. ರೆಡ್ ಬರ್ಡ್ ಖಾಸಗಿ ಸಂಸ್ಥೆಗೆ ಸೇರಿದ ಜೆಟ್ ವಿಮಾನ ಇದಾಗಿದ್ದು,ಘಟನೆಗೆ ವಿಮಾನ... ಮೆಟ್ರೋ ದರ ಏರಿಕೆ: ಖಾಲಿ ಟ್ರಂಕ್ ಹಿಡಿದು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಿರತ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ ಬೆಂಗಳೂರು(reporterkarnataka.com): ನಮ್ಮ ಮೆಟ್ರೋ ಟಿಕೆಟ್ ದರ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಇಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯನ್ನು ಟೀಕಿಸ... ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಕೊಡಗಿ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ: ಪತ್ನಿ ಗಂಭೀರ, ಇಬ್ಬರು ಮಕ್ಕಳು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿಯೊಬ್ಬರು, ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡಿದ್ದು, ಇವರ ಪೈಕಿ ಉದ್ಯಮಿ ಸಾವನ್ನಪ್ಪಿದ್ದರೆ, ಪತ್ನಿ ಹಾಗೂ ... ಉದ್ಯಮಿಯ ಅಪಹರಿಸಿ ಹಣ ಸುಲಿಗೆ ಪ್ರಕರಣ: ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ ಬೆಂಗಳೂರು(reporterkarnataka.com):ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮ... ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು: 17 ಫ್ಲೋರ್ನಿಂದ ಜಿಗಿದ ಮುಲ್ತಾನಿ ಬೇಕರಿ ಮಾಲೀಕ ಮುಂಬೈ(reporterkarnataka.com): ಬೆಂಗಳೂರು ಉದ್ಯಮಿ ಸಿಜೆ ರಾಯ್ ದುರಂತ ಅಂತ್ಯ ಹಲವರನ್ನು ಬೆಚ್ಚಿ ಬೀಳಿಸಿತ್ತು. ಎದೆಗೆ ಗುಂಡು ಹಾರಿಸಿಕೊಂಡು ಸಿಜೆ ರಾಯ್ ತಮ್ಮ ಕಚೇರಿಯಲ್ಲೇ ಸಾವೀಗೀಡಾಗಿದ್ದರು. ಈ ಘಟನೆ ಉದ್ಯಮ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಉದ್ಯಮಿ ದುರಂ... « Previous Page 1 …21 22 23 24 25 … 301 Next Page » ಜಾಹೀರಾತು